ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯ್ತಿಗಳಿಗೆ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಬಹುತೇಕ ಶಾಂತಿಯುತವಾಗಿ ನಡೆದಿದೆ.
ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯ್ತಿಗಳಲ್ಲಿ ಒಟ್ಟು ಶೇ.86.18ರಷ್ಟು ಮತದಾನವಾಗಿದ್ದು, ಒಟ್ಟು, 122051 ಮಂದಿ ಮತ ಚಲಾವಣೆ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ 35 ಗ್ರಾಮ ಪಂಚಾಯ್ತಿಗಳಲ್ಲಿ ಶೇ.82.62ರಷ್ಟು ಮತದಾನವಾಗಿದ್ದು, ಒಟ್ಟು 98614 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯ್ತಿಗಳಲ್ಲಿ ಶೇ.81.69ರಷ್ಟು ಮತ ಚಲಾವಣೆಯಾಗಿದ್ದು, ಒಟ್ಟು 310023 ಮಂದಿ ಮತ ಚಲಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















