No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೆಕ್ಕೆಜೋಳ ಖರೀದಿಗೆ 1520 ರೂ. ಬೆಂಬಲ ಬೆಲೆ ಘೋಷಣೆ: ಸಂಸದ ರಾಘವೇಂದ್ರ ಅಭಿನಂದನೆ

kalpa News by kalpa News
December 24, 2020
in Small Bytes, ಶಿವಮೊಗ್ಗ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿಕಾರಿಪುರ ಪಶು ಆಹಾರ ಘಟಕದಲ್ಲಿ ಹಾಗೂ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ರೈತರು ಗುಬ್ಬಿ ಪಶು ಆಹಾರ ಘಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ 1520/-ರೂ. ದರದಲ್ಲಿ ಖರೀದಿಸಲು ಬೆಂಬಲ ಬೆಲೆಯನ್ನು ನಿಗಧಿಪಡಿಸಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಆದೇಶಿಸಿದ್ದು, ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದ್ದಾರೆ.


ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಒಬ್ಬ ರೈತ ಪ್ರತಿ ಎಕರೆಗೆ ಗರಿಷ್ಟ 20 ಕ್ವಿಂಟಾಲ್‌ಗೆ ಮೀರದಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಟ 5 ಎಕರೆಗೆ 50 ಕ್ವಿಂಟಾಲ್‌ಗೆ ಮೀರದಂತೆ ಮೆಕ್ಕೆಜೋಳ ಸರಬರಾಜಿಗೆ ಅವಕಾಶ ಕಲ್ಪಿಸಲಾಗಿದ್ದು, ಮೆಕ್ಕೆಜೋಳ ಬೆಳೆದ ರೈತರು ಈ ಸದಾವಕಾಶವನ್ನು ಬಳಸಿಕೊಳ್ಳುವಂತೆ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.


ಮೆಕ್ಕೆಜೋಳ ಬೆಳೆದ ರೈತರಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯದೆ ಆರ್ಥಿಕವಾಗಿ ತೊಂದರೆಯಾಗುತ್ತಿರುವುದನ್ನು ಗಮನಿಸಿ, ಮೆಕ್ಕೆಜೋಳವನ್ನು ಪಶುಆಹಾರ ಘಟಕಗಳಲ್ಲಿ ಬೆಂಬಲಬೆಲೆ ಘೋಷಿಸಿ ಖರೀದಿಸುವಂತೆ ಸಂಸದರು ಸರ್ಕಾರವನ್ನು ಒತ್ತಾಯಿಸಿದ್ದರು. ಈ ಆದೇಶವನ್ನು ಹೊರಡಿಸಿದ ಕೆಎಎಫ್. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸಿ. ಸತೀಶ್ ಅವರುಗಳಿಗೆ ಮೆಕ್ಕೆಜೋಳ ರೈತರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y RaghavendraKannada News WebsiteLatest News KannadaLocal NewsMalnad NewsShimogaShivamoggaShivamogga Newsಪಶು ಆಹಾರ ಘಟಕಬಿ.ವೈ. ರಾಘವೇಂದ್ರಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಂಟಿ ಮನೆ, ಗ್ರಾಮೀಣ ಭಾಗದ ದೇಗುಲಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ: ಸಾಗರ ಗ್ರಾಮಾಂತರ ಪಿಎಸ್’ಐ ಸಲಹೆ

Next Post

ಒಮ್ಮೆಯಾದರೂ ‘ಗಂಧದ ಮಾಲೆ’ ಆಸ್ವಾದಿಸಿ ಬಿಡಿ

kalpa News

kalpa News

Next Post
ಒಮ್ಮೆಯಾದರೂ ‘ಗಂಧದ ಮಾಲೆ’ ಆಸ್ವಾದಿಸಿ ಬಿಡಿ

ಒಮ್ಮೆಯಾದರೂ ‘ಗಂಧದ ಮಾಲೆ’ ಆಸ್ವಾದಿಸಿ ಬಿಡಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL