No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗಕ್ಕೂ ವಕ್ಕರಿಸಿತೇ ಬ್ರಿಟನ್ ಕೊರೋನಾ?: ನಾಲ್ವರಲ್ಲಿ ಸೋಂಕು ದೃಢ?

ಜಿಲ್ಲಾಧಿಕಾರಿಗಳೇ ಗೊಂದಲ ನಿವಾರಿಸಿ

kalpa News by kalpa News
December 30, 2020
in Small Bytes, ಶಿವಮೊಗ್ಗ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ವಿಶ್ವದಾದ್ಯಂತ ಭಾರೀ ಆತಂಕ ಸೃಷ್ಠಿಸಿರುವ ಬ್ರಿಟನ್ ಕೊರೋನಾ ನಗರಕ್ಕೂ ವಕ್ಕರಿಸಿದೆ ಎನ್ನಲಾಗಿದ್ದು, ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ ಎಂದು ಕೆಲವು ದೃಶ್ಯ ಮಾಧ್ಯಮಗಳು ವರದಿ ಬಿತ್ತರಿಸುತ್ತಿವೆ.

ಆದರೆ ಈ ಬಗ್ಗೆ ಜಿಲ್ಲಾಡಳಿತ ಅಧಿಕೃತ ಹೇಳಿಕೆ ನೀಡಲ್ಲದೇ ಇರುವುದು ಜನತೆಯನ್ನು ಗೊಂದಲದಲ್ಲಿ ಇರುವಂತೆ ಮಾಡಿದೆ.


ಬ್ರಿಟನ್’ನಿಂದ ನಗರಕ್ಕೆ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗಿದ್ದರೂ, ಈ ಕುರಿತಾಗಿ ಜಿಲ್ಲಾಡಳಿತವಾಗಲೀ ಅಥವಾ ಜಿಲ್ಲಾ ಆರೋಗ್ಯ ಇಲಾಖೆಯಾಗಲೀ ಅಧಿಕೃತ ಮಾಹಿತಿಯನ್ನು ಪ್ರಕಟಿಸಿಲ್ಲ.


ಆದರೆ, ಕೆಲವು ದೃಶ್ಯ ಮಾಧ್ಯಮಗಳಲ್ಲಿ ಈ ಸುದ್ದಿ ಮುಂಜಾನೆಯಿಂದಲೇ ಬಿತ್ತರವಾಗುತ್ತಿರುವುದು ನಗರದ ನಾಗರಿಕರಲ್ಲಿ ತೀವ್ರ ಆತಂಕ ಹಾಗೂ ಗೊಂದಲವನ್ನು ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕುರಿತಂತೆ ಶೀಘ್ರ ಗೊಂದಲ ನಿವಾರಿಸುವ ಹೇಳಿಕೆ ನೀಡಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BritainBritain VirusCorona VirusCovid19Kannada News WebsiteLatest News KannadaLocal NewsMalnad NewsShimogaShivamoggaShivamogga Newsದೃಶ್ಯ ಮಾಧ್ಯಮಬ್ರಿಟನ್ಬ್ರಿಟನ್ ಕೊರೋನಾಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಆರ್’ಎಸ್ ಹಿನ್ನೀರು, ಕಾವೇರಿ ಬಲಮುರಿ, ಎಡಮುರಿ, ಮುತ್ತತ್ತಿ ಪ್ರದೇಶದಲ್ಲಿ ಹೊಸ ವರ್ಷಾಚರಣೆ ನಿಷೇಧ

Next Post

ಶಿವಮೊಗ್ಗದ ನಾಲ್ವರಲ್ಲಿ ಬ್ರಿಟನ್ ಕೊರೋನಾ ದೃಢ: ಆರೋಗ್ಯ ಸಚಿವ ಡಾ.ಸುಧಾಕರ್

kalpa News

kalpa News

Next Post
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಶಿವಮೊಗ್ಗದ ನಾಲ್ವರಲ್ಲಿ ಬ್ರಿಟನ್ ಕೊರೋನಾ ದೃಢ: ಆರೋಗ್ಯ ಸಚಿವ ಡಾ.ಸುಧಾಕರ್

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL