No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಂಗಮೇಶ್ವರ ಅವರು ಜನಪ್ರತಿನಿಧಿಯಾಗಿ ಅವರ ಕೆಲಸ ಮಾಡಿದ್ದಾರೆ ಅಷ್ಟೇ: ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 15, 2021
in Small Bytes, ಭದ್ರಾವತಿ
0
ಸಂಗಮೇಶ್ವರ ಅವರು ಜನಪ್ರತಿನಿಧಿಯಾಗಿ ಅವರ ಕೆಲಸ ಮಾಡಿದ್ದಾರೆ ಅಷ್ಟೇ: ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನಗರದ ಮಿಲ್ಟ್ರಿ ಕ್ಯಾಂಪ್ ಗ್ರೌಂಡ್’ನಲ್ಲಿ ನಾಳೆ ನಡೆಯುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ರಾಜಕೀಯ ಪ್ರಚಾರದ ಮಾನ್ಯತೆ ಕೊಡುವುದು ಸಲ್ಲದು. ಭದ್ರಾವತಿ ಶಾಸಕರ ಹೇಳಿಕೆಗಳು ನೋಡಿದ್ದೇವೆ. ಅವರ ಅವಧಿಯಲ್ಲಿ ಅವರೇನಾದರು ಮಾಡಿದ್ದರೆ ಅದು ಅವರ ಜವಾಬ್ದಾರಿ ಅಲ್ಲದೆ ಮತ್ತೇನು ಅಲ್ಲ ಅದರಂತೆ ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಟಿ. ಮೇಘರಾಜ್ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅಟಲ್ ಜೀ ಸರಕಾರದಲ್ಲಿ ಶಂಕು ಸ್ಥಾಪನೆ ಮಾಡಿದ್ದ ಸುರಂಗ ಮಾರ್ಗ ನೆನೆಗುದಿಗೆ ಬಿದ್ದಿತ್ತು. ಮತ್ತೀಗ ಬಿಜೆಪಿ ಮೋದಿ ಸರಕಾರದಲ್ಲಿ ಆಗಿದೆ. ಅದು ಆಯಾ ಕಾಲದಲ್ಲಿದ್ದ ಸರಕಾರಗಳ ನಿಲುವುಗಳು. ಒಟ್ಟಾರೆ ಜನಪರ ಕೆಲಸಗಳನ್ನು ಬಿಜೆಪಿ ಮಾಡುತ್ತಿವೆ. ಇನ್ನು ಶಾಸಕರನ್ನು ಆಹ್ವಾನಿಸುವುದು ಪ್ರೊಟೋಕಾಲ್‌ನಂತೆ ಜಿಲ್ಲಾಡಳಿತ ಮತ್ತು ಸಿಆರ್’ಪಿಎಫ್ ಕೆಲಸ ಮಾಡುತ್ತದೆ. ಕಾರ್ಯಕ್ರಮಕ್ಕೆ ಬರುವವರು ಸಾಮಾಜಿಕ ಅಂತರ, ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ಹಾಗು ಮಾಸ್ಕನ್ನು ಕಡ್ಡಾಯವಾಗಿ ಪಾಲಿಸಿ ಶಾಂತಿಯಿಂದ ಸಮಾರಂಭ ಯಶಸ್ವಿಗೊಳಿಸಬೇಕು ಎಂದರು.ಸಂಸದ ಬಿ.ವೈ. ರಾಘವೇಂದ್ರರ ಸಕಾಲಿಕ ಕ್ರಮ ಮತ್ತು ಶ್ರಮದಿಂದ ಮಂಜೂರಾದ ಆರ್‌ಎಎಫ್ ಬೆಟಾಲಿಯನ್‌ನಿಂದ ಟೌನ್ ಶಿಪ್ ನಿರ್ಮಾಣವಾಗುತ್ತದೆ. ಇದರಿಂದಾಗಿ ನಗರಾಭಿವೃದ್ದಿ, ಆರ್ಥಿಕ ವಹಿವಾಟುಗಳು ಹೆಚ್ಚುತ್ತದೆ. ಇದರಿಂದ ಕ್ಷೀಣಿಸಿರುವ ನಗರದ ರಂಗು ಬದಲಾಗುತ್ತದೆ. ಸಾರ್ವಜನಿಕರು ಶಾಂತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಗರಕ್ಕೆ ಒಳ್ಳೆಯ ಹೆಸರು ತರಬೇಕು. ಕಾರ್ಯಕ್ರಮಕ್ಕೆ ಬರುವವರು ಕೈಲಿ ಬ್ಯಾಗ್ ಹಿಡಿದು ಬಂದರೂ ಬಿಡಲ್ಲ. ಪೆನ್ನು ಪೇಪರ್ ಮತ್ತಿತರೆ ವಸ್ತುಗಳು ಇದ್ದರೆ ಬಿಡುವುದಿಲ್ಲವೆಂದು ಜನರಿಗೆ ಮುನ್ಸೂಚನೆ ನೀಡಿದರು.ಅಧ್ಯಕ್ಷ ಪ್ರಭಾಕರ್, ಮುಖಂಡರಾದ ವಿ. ಕದಿರೇಶ್, ಶಿವರಾಜ್, ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್, ಜಿ. ಆನಂದ್‌ಕುಮಾರ್, ಬಿ.ಕೆ. ಶ್ರೀನಾಥ್, ರಾಮಲಿಂಗಯ್ಯ, ಆರ್.ಎಸ್. ಶೋಭಾ, ಚನ್ನೇಶ್, ಹನುಮಂತನಾಯ್ಕ, ರಾಮರಾವ್ ಬರ್ಗೆ, ರಾಜು ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Amit shahBhadravathiBJPKannada News WebsiteLatest News KannadaLocal NewsMalnad NewsRAFRapid Action ForceShimogaShivamoggaShivamogga Newsಅಮಿತ್ ಶಾಭದ್ರಾವತಿ
Share198Tweet123Send
Previous Post

ಆರ್’ಎಎಫ್ ಘಟಕದ ಶಂಕುಸ್ಥಾಪನಾ ಕಾರ್ಯಕ್ರಮದ ಸಿದ್ದತೆ ಪರಿಶೀಲಿಸಿದ ಶಾಸಕ ಸಂಗಮೇಶ್ವರ್

Next Post

ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ ಕಾಂಪೌಂಡ್ ಒಳಗೆ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಲ್ಲಿ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ ಕಾಂಪೌಂಡ್ ಒಳಗೆ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಲ್ಲಿ ಆತಂಕ

ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ ಕಾಂಪೌಂಡ್ ಒಳಗೆ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಲ್ಲಿ ಆತಂಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

June 8, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಫಿಟ್ಸ್ ಕಾಯಿಲೆಯಿಂದ ನೊಂದ ವ್ಯಕ್ತಿ ಕೆರೆಯಲ್ಲಿ ಆತ್ಮಹತ್ಯೆ

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

June 8, 2026
ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

June 8, 2026
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL