ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಇಲ್ಲಿಗೆ ಸಮೀಪದ ಕುದಾಪುರದಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಕಾಂಪೌಂಡ್ ಒಳಗೆ ಚಿರತೆ ಕಾಣಿಸಿಕೊಂಡಿರುವುದು ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.
ಸಂಸ್ಥೆಯ ಕಾಂಪೌಂಡ್ ಒಳಗೆ ಕುರಚಲು ಗಿಡದ ಸಮೀಪದಲ್ಲಿ ಜಿಂಕೆಯೊಂದನ್ನು ಕೊಂದು ತಿಂದಿರುವ ತಲೆ ಮತ್ತು ಜಿಂಕೆಯ ಅಸ್ತಿಪಂಜರ ಪತ್ತೆಯಾಗಿದ್ದು ಚಿರತೆ ಇರುವನ್ನು ಖಾತ್ರಿ ಮಾಡಿಕೊಂಡಿದ್ದಾರೆ. ಚಿರತೆಯ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸುವುದಾಗಿ ಮಾಹಿತಿ ನೀಡಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)









Discussion about this post