No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸಿ: ಭದ್ರಾವತಿ ಎಬಿವಿಪಿ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2021
in Small Bytes, ಭದ್ರಾವತಿ
0
ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸಿ: ಭದ್ರಾವತಿ ಎಬಿವಿಪಿ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಬೊಮ್ಮನಕಟ್ಟೆ ಸರ್.ಎಂ.ವಿ. ವಿಜ್ಞಾನ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೊರೋನಾ ಕಾರಣದಿಂದಾಗಿ ಈ ವರ್ಷದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನಷ್ಟವಾಗಿದೆ. ಈಗ ರಾಜ್ಯದಾದ್ಯಂತ ಕಾಲೇಜು ತೆರೆದಿದ್ದರೂ, ವಿದ್ಯಾರ್ಥಿಗಳು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಕಾಲೇಜಿಗೆ ಬಂದು ಹೋಗಲು ಸರಿಯಾದ ಬಸ್ ವ್ಯವಸ್ಥೆಯಿಲ್ಲದೇ ಪರದಾಡುವಂತಾಗಿದೆ ಎಂದು ದೂರಿದ್ದಾರೆ.ಇನ್ನು, ಕಾಲೇಜಿಗೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದರೂ ಸಹ ಕೆಲವು ವಿಷಯಗಳಿಗೆ ಉಪನ್ಯಾಸಕರಿಲ್ಲದೇ ಪಾಠವಾಗುತ್ತಿಲ್ಲ. ಹಾಸ್ಟೆಲ್’ಗಳಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದ್ದು, ಕೋವಿಡ್ ಸಂಕಷ್ಟ ಕಾಲವಾದ ಇಂದಿನ ಪರಿಸ್ಥಿತಿಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಕಾಲೇಜಿಗೆ ಮತ್ತು ಹಾಸ್ಟೆಲ್’ಗಳಿಗೆ ವಿದ್ಯಾರ್ಥಿಗಳು ಸಂಚರಿಸಲು ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ, ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ, ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ವಿಜಯ್ ಗೌಡರ್, ಹಾಲಸ್ವಾಮಿ, ನಿರಂಜನ್, ಕುಮಾರಸ್ವಾಮಿ, ಅಕಾಶ್, ಅಖಿಲೇಶ್, ಮುರುಗೇಶ್, ಅಭಿಷೇಕ್ ಸೇರಿದಂತೆ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: ABVPBhadravathiKannada News WebsiteLatest News KannadaShimogaShivamoggaShivamogga Newsಎಬಿವಿಪಿಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share213Tweet123Send
Previous Post

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

Next Post

ಜ.25ರಿಂದ ಪ್ರತಿದಿನ ನಿಗದಿತ ಅವಧಿಗೆ ವರದಹಳ್ಳಿ ಶ್ರೀಧರ ಸ್ವಾಮಿಗಳ ದರ್ಶನಕ್ಕೆ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವರದಪುರದ ಮಹಾತಪಸ್ವಿ ಭಕ್ತ ಜನೋದ್ಧಾರಕ ಶ್ರೀಧರ ಸ್ವಾಮಿಗಳು

ಜ.25ರಿಂದ ಪ್ರತಿದಿನ ನಿಗದಿತ ಅವಧಿಗೆ ವರದಹಳ್ಳಿ ಶ್ರೀಧರ ಸ್ವಾಮಿಗಳ ದರ್ಶನಕ್ಕೆ ಅವಕಾಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL