No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಜೈಲ್ ರಸ್ತೆ ಮೂಲಕ ಸಿಟಿ ಬಸ್ ಸಂಚಾರ ಆರಂಭಿಸಲು ನಾಗರಿಕರ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 29, 2021
in Small Bytes, ಶಿವಮೊಗ್ಗ
0
ಶಿವಮೊಗ್ಗ: ಜೈಲ್ ರಸ್ತೆ ಮೂಲಕ ಸಿಟಿ ಬಸ್ ಸಂಚಾರ ಆರಂಭಿಸಲು ನಾಗರಿಕರ ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ಸಂಚಾರಿ ವ್ಯವಸ್ಥೆ ಜನರ ಅಹವಾಲುಗಳನ್ನು ಕೇಳುತ್ತಿದೆ. ಅದಕ್ಕೆ ಅಧಿಕಾರಿಗಳು ಜನಸ್ಪಂದನೆಯ ಮೂಲಕ ಎಲ್ಲಾ ನಗರ ಸಾರಿಗೆ ಬಸ್‌ಗಳ ಮಾರ್ಗವನ್ನು ಅಳವಡಿಸಿದ್ದಾರೆ ಎಂಬುದು ಸರಿಯಷ್ಟೆ. ಆದರೆ ಶಿವಮೊಗ್ಗ ಜೆಪಿಎನ್ ರಸ್ತೆ ಮೂಲಕ ಸರ್ಕ್ಯೂಟ್ ಹೌಸ್’ನಿಂದ ಕುವೆಂಪು ರಸ್ತೆ ಮೂಲಕ ಶಿವಮೂರ್ತಿ ಸರ್ಕಲ್‌ನಿಂದ ಇದೇ ರಸ್ತೆ ಮೂಲಕ ಲಕ್ಷ್ಮೀ ಟಾಕೀಸ್‌ಗೆ ಓಡಾಡುತ್ತಿದ್ದ 8 ನಗರ ಸಾರಿಗೆ ಬಸ್‌ಗಳನ್ನು ಕಳೆದ 7 ವರ್ಷಗಳಿಂದ ಲಕ್ಷ್ಮೀ ಚಿತ್ರಮಂದಿರ ಬಳಿಯ ಸೇತುವೆ ನಿರ್ಮಾಣಕ್ಕಾಗಿ ನಿಲ್ಲಿಸಿದ್ದು, ಇಲ್ಲಿಯವರೆಗೂ ಆರಂಭಗೊಂಡಿಲ್ಲ.

ಲಕ್ಷ್ಮೀ ಚಿತ್ರಮಂದಿರ ಬಳಿಯ ಚಾನಲ್ ಸೇತುವೆ ಶಿಥಿಲಗೊಂಡಿದ್ದರಿಂದ 2013ಲ್ಲಿ ಲಕ್ಷ್ಮೀ ಟಾಕೀಸ್, ಜೈಲ್ ಸರ್ಕಲ್, ಕುವೆಂಪು ರಸ್ತೆ ಮೂಲಕ ಸರ್ಕ್ಯೂಟ್ ಹೌಸ್ ಮತ್ತು ಜೆಪಿಎನ್ ರಸ್ತೆ ಮೂಲಕ ಸಂಚರಿಸುತ್ತಿದ್ದ ನಗರ ಸಾರಿಗೆ ಬಸ್‌ಗಳ ಪರವಾನಿಗೆಯಲ್ಲಿ ನಿಬಂಧನೆಗೊಳಪಟ್ಟು ಮಾರ್ಗ ಬದಲಾವಣೆ ಮಾಡಿಕೊಂಡು ಓಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅನುಮತಿ ನೀಡಲಾಗಿತ್ತು.


ಆದರೆ ಲಕ್ಷ್ಮೀ ಚಿತ್ರಮಂದಿರ ಬಳಿಯ ಸೇತುವೆ ಕಾಮಗಾರಿ ಮುಗಿದರೂ ಸಹ ಕುವೆಂಪು ರಸ್ತೆಯಲ್ಲಿ ಭಾರಿ ವಾಹನಗಳು ಓಡಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಮಾಡಿದ್ದ ಆದೇಶದ ನೆಪದಲ್ಲಿ ಈಗಲೂ ಈ ಮಾರ್ಗದಲ್ಲಿ ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡದಿರುವುದು ಸ್ಥಳೀಯ ನಿವಾಸಿಗಳ ಆಕ್ಷೇಪಕ್ಕೆ ಕಾರಣವಾಗಿದೆ.

ನಂಜಪ್ಪ ಆಸ್ಪತ್ರೆ, ಶಿವಮೊಗ್ಗ ಜಿಲ್ಲಾ ಪಂಚಾಯತ್, ಸುಬ್ಬಯ್ಯ ಆಸ್ಪತ್ರೆ, ದುರ್ಗಿಗುಡಿ, ಜೈಲ್ ರಸ್ತೆ, ಹೊಸಮನೆ, ಕುವೆಂಪು ರಸ್ತೆಗೆ ಹೋಗುವ ಜನರು ನಗರ ಸಾರಿಗೆ ವ್ಯವಸ್ಥೆ ಇಲ್ಲದೇ ಆಟೋಗಳಿಗೆ ಭಾರಿ ದುಬಾರಿ ಹಣ ನೀಡಿ ಹೋಗಬೇಕಾದ ಪರಿಸ್ಥಿತಿ ಬಂದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಹಿಂದೆ 8 ಬಸ್‌ಗಳು ಇದೇ ಮಾರ್ಗಗಳಿಂದ ಬೊಮ್ಮನಕಟ್ಟೆ, ವಿನೋಬನಗರ, ನವುಲೆ, ಕಾಶಿಪುರ ಸೇರಿದಂತೆ ಬಹುತೇಕ ಪ್ರದೇಶಗಳಿಗೆ ಜನರನ್ನು ಕರೆದೊಯ್ಯುತ್ತಿದ್ದವು. ಇಲ್ಲಿ ಜೆಪಿಎನ್ ರಸ್ತೆಯಿಂದ ಜೈಲ್ ಸರ್ಕಲ್‌ನವರೆಗೆ ಮಧ್ಯ ಸಿಗುವ ಚಿಕ್ಕ ಅಳತೆಯ ಕುವೆಂಪು ರಸ್ತೆ ಹಾಗೂ ಶಿವಮೂರ್ತಿ ಸರ್ಕಲ್‌ನಿಂದ ಜೈಲ್ ರಸ್ತೆ ಸಂಪರ್ಕಿಸುವ ಮಧ್ಯ ಸಿಗುವ ಕುವೆಂಪು ರಸ್ತೆ ಯಾವುದೇ ಭಾರಿ ವಾಹನಗಳ ಸಂಚಾರದಿಂದ ಮುಕ್ತವಾಗಿರುವ ಹಿನ್ನೆಲೆಯಲ್ಲಿ ಬಸ್‌ಗಳನ್ನು ಬಿಡುವಂತಿಲ್ಲ ಎಂಬ ನೆಪವೊಡ್ಡಿ ಸಾರಿಗೆ ಪ್ರಾಧಿಕಾರ, ಕೆಲ ಬಸ್ ಮಾಲೀಕರು ಇಲ್ಲಿನ ಜನರಿಗೆ ಸಂಚಾರಿ ಸೌಲಭ್ಯ ಸಿಗದಂತೆ ನೋಡಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ.
ಕಳೆದ ನಾಲ್ಕು ವರ್ಷಗಳಿಂದ ಜೈಲ್ ಸರ್ಕಲ್ ನಿವಾಸಿಗಳು ಹತ್ತಾರು ಭಾರಿ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಹಾಗೂ ಸಾರಿಗೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕುವೆಂಪು ರಸ್ತೆಯ ಭಾರಿ ವಾಹನಗಳ ನಿಷೇಧ ನಗರ ಸಾರಿಗೆ ಬಸ್‌ಗಳನ್ನು ಹೊರತು ಪಡಿಸಿ ಎಂದು ಬದಲಿಸಿದರೆ ಮಾತ್ರ ಆ 8 ಬಸ್‌ಗಳು ಎಂದಿನಂತೆ ತಮ್ಮ ನಿತ್ಯದ ಸಂಚಾರನ್ನು ಮಾಮೂಲಿ ಮಾರ್ಗದಲ್ಲಿ ಮಾಡಲು ಸಾಧ್ಯ.

ಈ ಕೂಡಲೇ ಇತ್ತ ಜಿಲ್ಲಾಧಿಕಾರಿಗಳು ಗಮನಹರಿಸಬೇಕಾಗಿದೆ. ಇಲ್ಲದಿದ್ದರೆ ತುಂಬಾ ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಬಸ್ ಸಂಚಾರವನ್ನು ಆರಂಭಿಸಲು ಅಲ್ಲಿನ ನಿವಾಸಿಗಳು ಪ್ರತಿಭಟನೆಗಿಳಿಯುವ ಎಚ್ಚರಿಕೆ ನೀಡಿದ್ದಾರೆ. ಜನರ ಉದ್ದೇಶಗಳಿಗೆ ಸ್ಪಂದಿಸುವ ಕಾರ್ಯ ನಡೆದೀತೆ..?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: City BusKannada News WebsiteLatest News KannadaLocal NewsMalnad NewsShimogaShivamoggaShivamogga NewsTransportಶಿವಮೊಗ್ಗ
Share197Tweet123Send
Previous Post

ಭದ್ರಾವತಿ ನಗರಸಭೆ ಚುನಾವಣೆಯ ಎಲ್ಲ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಕಣಕ್ಕೆ: ಜಿಲ್ಲಾಧ್ಯಕ್ಷ ರವಿಕುಮಾರ್

Next Post

ಸೇವಾ ನಿವೃತ್ತಿಯ ಅವಧಿ ಬಗ್ಗೆ ಊಹಾಪೋಹಗಳಿಗೆ ಕಿವಿಗೊಡಬೇಡಿ: ಸಿ.ಎಸ್. ಷಡಾಕ್ಷರಿ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ಸೇವಾ ನಿವೃತ್ತಿಯ ಅವಧಿ ಬಗ್ಗೆ ಊಹಾಪೋಹಗಳಿಗೆ ಕಿವಿಗೊಡಬೇಡಿ: ಸಿ.ಎಸ್. ಷಡಾಕ್ಷರಿ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

April 20, 2026
ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

April 20, 2026
ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL