ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ವತಿಯಿಂದ ಮಲ್ಲಾಪುರ ವಿದ್ಯುತ್ ವಿತರಣಾ ಕೇಂದ್ರದ ನಿರಂತರ ಜ್ಯೋತಿ ಯೋಜನೆಯಡಿ ಅನೇರಿ ಫೀಡರ್‌ನಲ್ಲಿ 11 ಕೆವಿ ಏರಿಯಲ್ ಬಂಚ್ ಕೇಬಲ್ ಎಳೆಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಾಗೂ ಹೊಳಲೂರಿನ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಎಬಿಸಿ ಕೇಬಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಭಾಗದ ಹಲವು ಕಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಮೆಸ್ಕಾಂ ಪಾನಿ ಗಾ.ಉ.ವಿ.ದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಫೆ.6ರಿಂದ 9ರವರೆಗೂ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ:
ಆನವೇರಿ, ಸೈದರಕಲ್ಲಹಳ್ಳಿ, ನಿಂಬೆಗೊಂದಿ, ಮಂಗೋಟೆ, ಮೈದೊಳಲು, ಗುಡುಮಘಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಆನವೇರಿ, ಇಟಿಗೆಹಳ್ಳಿ, ಇಟ್ಟಿಗೆಹಳ್ಳಿ ಕ್ಯಾಂಪ್, ಸೈದರಕಲ್ಲಹಳ್ಳಿ, ಕುರುಬರ ವಿಠಲಾಪುರ, ಶ್ರೀಹರಿಪುರ, ಆದ್ರಿಹಳ್ಳಿ, ದಿಗ್ಗೇನಹಳ್ಳಿ, ನಿಂಬೆಗೊಂದಿ, ಅರಿಶಿನಘಟ್ಟ, ಅರಿಶಿನಘಟ್ಟ ತಾಂಡ, ವಡೇರಪುರ, ಮಂಗೋಟೆ, ನಾಗಸಮುದ್ರ, ಗುಡುದಮ್ಮನಹಳ್ಳಿ, ಮೈದೊಳಲು, ಮಲ್ಲಾಪುರ, ಕಲ್ಲಜ್‌ನಾಳ್, ಗುಡುಮಘಟ್ಟೆ, ತಡಸ, ಮಲ್ಲಿಗೇನಹಳ್ಳಿ, ಲಕ್ಷ್ಮೀಪುರ ಕ್ಯಾಂಪ್, ಜಂಗಮರಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಫೆ.7ರಂದು ಬೆಳಗ್ಗೆ 9ರಿಂದ 6 ಗಂಟೆಯವರೆಗೆ:
ಹೊಳಲೂರು, ಮಡಿಕೇ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ,ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post