ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸರ ಆರಾಧನೋತ್ಸವ ನಿಮಿತ್ತ ಗುರುಗುಹ ಸಂಗೀತ ಮಹಾವಿದ್ಯಾಲಯದಿಂದ ನಗರದ ವಿವಿಧ ಬಡಾವಣೆಗಳಲ್ಲಿ ಭಜನಾ ಪರಿಷತ್ ಸಹಯೋಗದೊಂದಿಗೆ ಪುರಂದರದಾಸರ ದೇವರ ನಾಮಗಳ ಉಚಿತ ಕಲಿಕಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಫೆ.11ರ ಗುರುವಾರ ಮಧ್ಯಾಹ್ನ 3.30ಕ್ಕೆ ರವೀಂದ್ರ ನಗರ ಪ್ರಸನ್ನ ಗಣಪತಿ ದೇವಸ್ಥಾನಕ್ಕೆ ಆಗಮಿಸಬೇಕು ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶೃಂಗೇರಿ ಹೆಚ್.ಎಸ್. ನಾಗರಾಜ್ (ಮೊ:94482411494), ಶಬರೀಶ್ ಕಣ್ಣನ್ (ಮೊ: 9964072793)ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post