No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2021
in ಬೆಂಗಳೂರು ನಗರ, Small Bytes
0
ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್‌ಆರ್ )ಅಭಿವೃದ್ದಿಪಡಿಸಿರುವ ತೋಟಗಾರಿಕೆ ತಂತ್ರಜ್ಞಾನಗಳ ವಾಣಿಜ್ಯೀಕರಣ ಮಾಡಲು ಪರವಾನಗಿ ಪಡೆದ ನಾಲ್ಕು ಸಂಸ್ಥೆಗಳ ಜತೆ ಐಐಎಚ್‌ಆರ್ ನಿನ್ನೆ ಒಡಂಬಡಿಕೆಗೆ ಸಹಿ ಮಾಡಲಾಯಿತು.

ತೋಟಗಾರಿಕೆ ಸಚಿವ ಆರ್. ಶಂಕರ್ ಒಡಂಬಡಿಕೆ ಪತ್ರವನ್ನು ಕಂಪನಿಯ ಮುಖ್ಯಸ್ಥರಿಗೆ ಹಸ್ತಾಂತರ ಮಾಡಿದರು.

ಐಐಎಚ್‌ಆರ್ ಏರ್ಪಡಿಸಿದ್ದ ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಪಾಲ್ಗೊಂಡ ಸಚಿವರು, ತೋಟಗಾರಿಕೆ ಉತ್ಪಾದನೆಯಲ್ಲಿ ರಾಜ್ಯ 8ನೆಯ ಸ್ಥಾನದಲ್ಲಿದ್ದು, ವಿಸ್ತರಣೆಯಲ್ಲಿ ಒಂದನೇ ಸ್ಥಾನದಲ್ಲಿದೆ. ಉತ್ಪಾದನೆಯಲ್ಲಿ ಎರಡನೇ ಅಥವಾ ಮೂರನೇ ಸ್ಥಾನಕ್ಕೆ ಬರಲು ಎಲ್ಲಾ ರೀತಿಯ ಒತ್ತು ನೀಡಲಾಗುವುದು ಎಂದು ಹೇಳಿದರು.


ತೋಟಗಾರಿಕೆ ಸಂಶೋಧನಾ ಸಂಸ್ಥೆಗಳು ಅಭಿವೃದ್ದಿಪಡಿಸಿರುವ ತಂತ್ರಜ್ಞಾನಗಳು ಸೀಮಿತವಾಗಿದ್ದು, ಅದನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಆಗಬೇಕಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಐಐಎಚ್‌ಆರ್ ಅಭಿವೃದ್ದಿಪಡಿಸಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದು, ಅದನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ಕುರಿತು ಯೋಜನೆ ರೂಪಿಲಾಗುವುದು ಎಂದರು.


ರೈತರು ಒಂದೇ ಬೆಳೆಯನ್ನು ಹೆಚ್ಚಿಗೆ ಬೆಳೆದು ಅದರ ಬೆಲೆ ಕಳೆದು ಕೊಳ್ಳುವ ಸಂದರ್ಭ ಜಾಸ್ತಿಯಾಗುತ್ತಿದೆ. ಅವರನ್ನು ಸಮಗ್ರ ಕೃಷಿ ಪದ್ಧತಿಗೆ ಪ್ರೇರಿಪಿಸುವುದು ಮತ್ತು ವಿಜ್ಞಾನಿಗಳು ಅಭಿವೃದ್ದಿಪಡಿಸಿರುವ ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಒಡಂಬಡಿಕೆಗೆ ಸಹಿ
ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆ ಅಭಿವೃದ್ದಿಪಡಿಸಿರುವ ತಂತ್ರಜ್ಞಾನ ನಿರ್ವಾಹಕ ಘಟಕದಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞಾನಗಳನ್ನು ಮತ್ತು ತಳಿಗಳನ್ನು ಕಳೆದ ಹತ್ತು ವರ್ಷಗಳಿಂದೀಚೆಗೆ ವಾಣಿಜ್ಯೀಕರಣಗೊಳಿಸಲಾಗಿದೆ. ಐಐಎಚ್‌ಆರ್ ಜತೆ ಇಂದು ಒಡಂಬಡಿಕೆ ಮಾಡಿಕೊಂಡ ಕಂಪನಿಗಳ ವಿವರ ಇಂತಿದೆ.

ಆಂದ್ರಪ್ರದೇಶದ ರೈನ್ ಬೋ ಆಗ್ರಿ ವೆಟ್ ಸಿರಿ ಟೆಕ್ನಾಲಾಜಿಸ್ ಪ್ರೈವಿಟ್ ಲಿಮಿಟೆಡ್, ಬೆಂಗಳೂರಿನ ಪಿ.ಜೆ. ಮಾರ್ಗೋ ಪ್ರೈವಿಟ್ ಲಿಮಿಟೆಡ್, ತಿರುವನಂತಪುರದ ಗ್ರೀನ್ ಟೆಕ್ ಫರ್ಟಿಲೈಸರ್ ಕಾರ್ಪೋರೇಷನ್ ಮತ್ತು ಚೆನ್ನೈನ ಲಾ ಪರ್ಮ್ ಡಿ ಪೀಟರ್ ಎಲ್‌ಎಲ್‌ಪಿ ಸಂಸ್ಥೆಗಳ ಜತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ ಎಂದು ವಿವರಿಸಿದರು.

ಅಪ್ಪೆ ಮಿಡಿ ಹೆಗ್ಡೆಯವರಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ಮಲೆನಾಡಿನ ಅಪ್ಪೆ ಮಿಡಿ ಮಾವಿನಕಾಯಿಯನ್ನು ಸಂರಕ್ಷಿಸಿ ಕಾಪಾಡುತ್ತಿರುವ ಸಾಗರದ ಬೇಳೂರಿನ ಬಿ.ಬಿ. ಸುಬ್ಬರಾವ್ ಹೆಗ್ಡೆ ಅವರಿಗೆ ಸಚಿವರು ಐಐಎಚ್‌ಆರ್ ವತಿಯಿಂದ ಸನ್ಮಾನಿಸಿದರು.

ಅಪ್ಪೆ ಮಿಡಿಯನ್ನು ಹಲವು ವರ್ಷಗಳಿಂದ ಸಂರಕ್ಷಿಸಲಾಗುತ್ತಿದ್ದು, ಇದನ್ನು ಕಾಪಾಡಲು ಒಂದು ಸಣ್ಣ ಕಾಡನ್ನು ತಮ್ಮ ಮನೆಯ ಸಮೀಪ ನಿರ್ಮಿಸಲಾಗಿದೆ ಎಂದು ಹೆಗ್ಡೆ ತಿಳಿಸಿದರು.

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಖಠಾರಿಯ, ತೋಟಗಾರಿಕೆ ಇಲಾಖೆ ನಿರ್ದೇಶಕಿ ಫೌಸಿಯಾ ತರ್ನಮ್, ಬಾಗಲಕೋಟ ತೋಟಗಾರಿಕೆ ವಿ.ವಿ. ಉಪಕಲಪತಿ ಡಾ. ಇಂದ್ರೇಶ್, ಐಐಎಚ್‌ಆರ್ ನಿರ್ದೇಶಕ ಡಾ.ಎಂ.ಆರ್. ದಿನೇಶ್, ರಾಷ್ಟ್ರೀಯ ತೋಟಗಾರಿಕೆ ಮೇಳದ ಕಾರ್ಯದರ್ಶಿ ಮತ್ತು ಪ್ರಧಾನ ವಿಜ್ಞಾನಿ ಎಂ.ವಿ. ಧನಂಜಯ್ ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AgricultureBangaloreHorticultureIIHRKannada News WebsiteLatest News KanandaR ShankarState Newsಆರ್. ಶಂಕರ್ಐಐಎಚ್‌ಆರ್ಕರ್ನಾಟಕಬೆಂಗಳೂರು
Share199Tweet123Send
Previous Post

ಸಂಚಾರಿ ನಿಯಮ ತಿಳಿದು, ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಲು ಮನವಿ

Next Post

ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ: ಆರೋಗ್ಯ ಸಚಿವ ಸುಧಾಕರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ: ಆರೋಗ್ಯ ಸಚಿವ ಸುಧಾಕರ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

February 19, 2026
ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

February 19, 2026
ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

February 19, 2026
ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

February 19, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL