ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಕಾರೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಜಿ. ಮಮತಾ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಪಾರ್ವತಮ್ಮ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷರು ಪಂಚಾಯತಿ ಸದಸ್ಯರು ತಮ್ಮ ಗೃಹ ಕಚೇರಿಯಲ್ಲಿ ಶಾಸಕರು ಸಿಹಿ ಹಂಚುವ ಮೂಲಕ ಸಂತಸವನ್ನು ಹಂಚಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post