ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಫೆ.16ರ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಾಲ್ಲೂಕಿನ ಸನ್ಯಾಸಿ ಕೊಡಮಗ್ಗಿಯಲ್ಲಿ ತುಂಗಭದ್ರಾ ನದಿ ಸೇತುವೆ ಉದ್ಘಾಟನೆ, ಆನವೇರಿ ಹಿರಿಮಾವುರದಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಆನವೇರಿ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಡಿಸಿ ಕೆ. ಬಿ. ಶಿವಕುಮಾರ್, ತಹಶೀಲ್ದಾರ್ ಸಂತೋಷ್ ಕುಮಾರ್, ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಆನವೇರಿ ತಿಪ್ಪೇಶ್, ಹೆಲಿಕಾಪ್ಟರ್ ಇಳಿಯುವ ಸ್ಥಳವನ್ನು ಪರಿಶೀಲನೆ ನಡೆಸಿದರು.









Discussion about this post