Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬೆಂಗಳೂರು: ರಾಮಾ ಜೊಯಿಸ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

February 16, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಮಾಜಿ ರಾಜ್ಯಪಾಲ ಮತ್ತು  ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದ ಎಮ್. ರಾಮಾ ಜೋಯಿಸ್ ಅವರು ನಿಧನರಾದ ಸುದ್ದಿ ತಿಳಿದು ನನಗೆ ತುಂಬಾ ಆಘಾತವಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ವ್ಯಕ್ಥಪಡಿಸಿದರು.

ರಾಮಾ ಜೋಯಿಸ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,  ರಾಮಾ ಜೋಯಿಸ್ ಅವರು ನಮ್ಮ ನಾಡಿನ ಜ್ವಲಂತ ಸಮಸ್ಯೆಗಳು ಉದ್ಭವಿಸಿದಾಗ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದರು. ನಾನು ಈ ಮಟ್ಟಕ್ಕೆ ಬೆಳೆಯುವುದಕ್ಕೆ ಜೋಯಿಸರ ಮಾರ್ಗದರ್ಶನವೇ ಕಾರಣ ಎಂದು ಹೇಳಲು ಹೆಮ್ಮೆ ಎನಿಸುತ್ತದೆ. ಅವರು ನನ್ನಂತೆ ನೂರಾರು ಕಾರ್ಯಕರ್ತರನ್ನು ಬೆಳೆಸಿದವರು ಎಂದು ಹೇಳಿದರು.

ರಾಜ್ಯಪಾಲರಾಗಿ, ಮುಖ್ಯ ನ್ಯಾಯಮೂರ್ತಿಗಳಾಗಿ, ರಾಜ್ಯಸಭಾ ಸದಸ್ಯರಾಗಿ ದಿವಂಗತರು ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದ್ದರು, ಅಷ್ಟೇ ಅಲ್ಲ ನಮ್ಮ ಬಿಜೆಪಿಗೆ ಹಿರಿಯ ಮಾರ್ಗದರ್ಶಕರಾಗಿದ್ದರು. ದಿವಂಗತರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲೆಂದು ನಾನು ಪ್ರಾರ್ಥಿಸುತ್ತೇನೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreK S EshwarappaKannada News WebsiteKarnatakaLatest Kannada NewsLocal NewsRama JoisShimogaShivamoggaState Newsಕರ್ನಾಟಕಕೆ_ಎಸ್_ಈಶ್ವರಪ್ಪಬೆಂಗಳೂರು
Previous Post

ಚಿತ್ರದುರ್ಗ: ಕೃಷಿ ವಿಜ್ಞಾನಿಗಳ ಮತ್ತು ರೈತರ ಸಂವಾದ ಕಾರ್ಯಕ್ರಮ ಸಂಪನ್ನ

Next Post

ಶಿವಮೊಗ್ಗ: ವರ್ಷದ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ: ವರ್ಷದ ಒಳಗಾಗಿ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ ಯಡಿಯೂರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!