ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಪೊಲೀಸ್ ಠಾಣೆ, ಉಪ ವಿಭಾಗ, ಇತರೆ ಕಚೇರಿ ಹಾಗೂ ಕಚೇರಿ ಆವರಣದ ಸ್ವಚ್ಛತೆ ಮತ್ತು ನೈರ್ಮಲ್ಯತೆ ಕೆಲಸ ನಿರ್ವಹನಿಸಲು ಸೇವಾ ಹೊರಗುತ್ತಿಗೆ ಆಧಾರದ ಮೇರೆಗೆ ಸೇವೆಯನ್ನು ಮಾತ್ರ ಪಡೆಯಲು ಇ-ಟೆಂಡರ್ ನೀಡುವ ಸಂಬಂಧ ಇ-ಪ್ರಕ್ಯೂರ್ಮೆಂಟ್ ಪೊರ್ಟಲ್ನಲ್ಲಿ 2021ರ ಜನವರಿ 8ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಪೊಲೀಸ್ ಪ್ರಧಾನ ಕಚೇರಿಯ ಸುತ್ತೋಲೆ ನಿರ್ದೇಶನದಂತೆ ಇ-ಟೆಂಡರುಗಳನ್ನು ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ರದ್ದು ಪಡಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post