ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಪಂಚಾಯತಿಯು ಫೆ. 23ರ ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲಾ ಸದಸ್ಯರುಗಳು ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಲು ಕೋರಲಾಗಿದೆ. ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗುವಂತೆ ಜಿಲ್ಲಾ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post