ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ಆವರಣದಲ್ಲಿ ಫೆ. 25 ರಂದು ಮಧ್ಯಾಹ್ನ 12 ಕ್ಕೆ (ಅನ್ ಕ್ಲೈಮ್) ವಾರಸುದಾರರಿಲ್ಲದ ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆ ನಡೆಯಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಆನವಟ್ಟಿ ಠಾಣೆ ಪಿಎಸ್’ಐ ಅವರು, ಠಾಣಾ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post