ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2019-20ನೇ ಸಾಲಿನ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಗೆ ತರಬೇತಿ ಯೋಜನೆಯಡಿ ಕಿಯೋನಿಕ್ಸ್ ಸಹಯೋಗದೊಂದಿಗೆ 3 ತಿಂಗಳ ಅವಧಿಯ ಅಕೌಂಟಿಂಗ್ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೋಗ್ರಾಂರ್ ಕೋರ್ಸ್, ಕಾಲ್ ಸೆಂಟರ್ ಟ್ರೈನಿಂಗ್, ಕಂಪ್ಯೂಟರೈಸಡ್ ಪ್ಯಾಷನ್ ಡಿಸೈನಿಂಗ್ ಟೈಲರಿಂಗ್ ತರಬೇತಿಗಳಿಗೆ ಆಸಕ್ತ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post