No Result
View All Result
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
English Articles

Periodicity of Bhubaneswar–Yesvantpur Special Train Extended

by ಕಲ್ಪ ನ್ಯೂಸ್
June 19, 2026
0

Kalpa Media House  |  Yesvantpur | To manage the increased passenger rush, East Coast Railway has announced the extension of...

Read moreDetails
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೃಷಿ ಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2021
in Small Bytes, ಮಂಡ್ಯ
0
ಕೃಷಿ ಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಂಡ್ಯ: ಕೃಷಿ ಕೂಲಿಕಾರರ ಹಿತಕಾಪಾಡುವ ಸಮಗ್ರ ಕಾನೂನು ರಚನೆ ಹಾಗೂ ಕೃಷಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು.

ಸಿಲ್ವರ್ ಜ್ಯುಬಿಲಿ ಪಾರ್ಕಿನಿಂದ ಕೃಷಿ ಕೂಲಿಕಾರರು ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿ ಮನವಿ ಸಲ್ಲಿಸಿದರು.


ಕೇರಳ, ತ್ರಿಪುರ, ತಮಿಳುನಾಡು ರಾಜ್ಯದಲ್ಲಿ ಕೃಷಿ ಕೂಲಿಕಾರರು ಗ್ರಾಮೀಣ ಪ್ರದೇಶದ ಕೆಲಸಗಾರರಿಗೆ ಕನಿಷ್ಠ ವೇತನ, ತುಟ್ಟಿಭತ್ಯೆ, ಭವಿಷ್ಯ ನಿಧಿ, ಇಎಸ್‌ಐ ಹಾಗೂ ನಿವೃತ್ತಿ ವೇತನ ನೀಡುವ ಸಮಗ್ರ ಕಾನೂನು ಜಾರಿಯಲ್ಲಿದ್ದು. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಾನೂನು ರೂಪಿಸಲು ಬಜೆಟ್‌ನಲ್ಲಿ ಘೋಷಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಕೂಲಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸಲು ಮುಂದಾಗಬೇಕು. ಅಲ್ಲಿಯವರೆಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ನೀಡಲಾಗುವ ಸೌಲಭ್ಯವನ್ನು ಕೃಷಿ ಕೂಲಿಕಾರರಿಗೆ ನೀಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಎಲ್ಲಾ ಗ್ರಾಮಗಳಿಗೆ ವಿಸ್ತರಿಸಿ ಭ್ರಷ್ಟಾಚಾರ ಮುಕ್ತವಾಗಿ ಅನುಷ್ಠಾನಗೊಳಿಸಬೇಕು. ಕೆಲಸ ನೀಡಲಾಗದ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡಬೇಕು. ವಾರ್ಷಿಕ 200 ದಿನ ಕೆಲಸ ನೀಡಿ ದಿನಕ್ಕೆ 600ರೂ. ವೇತನ ನೀಡಬೇಕು ಎಂದು ಒತ್ತಾಯಿಸಿದರು.


ವಸತಿ ರಹಿತ ಕೂಲಿ ಕಾರ್ಮಿಕರಿಗೆ ನಿವೇಶನ, ವಸತಿ ಕಲ್ಪಿಸಲು ಭೂಸ್ವಾಧೀನಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಬೇಕು. ಸರ್ಕಾರಿ ಜಾಗಗಳಲ್ಲಿ ಬಡ ಜನತೆ ನಿರ್ಮಾಣ ಮಾಡಿರುವ ಮನೆಗಳನ್ನು ಸಕ್ರಮಗೊಳಿಸಬೇಕು. ಕೃಷಿ ಕೂಲಿಕಾರ ಕುಟುಂಬಗಳಿಗೆ ಷರತ್ತು ವಿಧಿಸದೆ ಬಿಪಿಎಲ್ ಕಾರ್ಡ್ ವಿತರಿಸಬೇಕು. ಪಡಿತರದಲ್ಲಿ ಅಕ್ಕಿ ವಿತರಣೆ ಬದಲಾಗಿ ಹಣ ನೀಡುವ ಚಿಂತನೆ ಕೈಬಿಡಬೇಕು. ಅಕ್ಕಿ ಜೊತೆಗೆ ಜೋಳ, ರಾಗಿ, ಸೀಮೆ ಎಣ್ಣೆ, ಬೆಲ್ಲ ವಿತರಿಸಬೇಕು ಎಂದು ಆಗ್ರಹಿಸಿದರು.

ಕೃಷಿ ಕೂಲಿ ಕಾರರಿಗೆ ಉಪಕಸುಬುಗಾಗಿ ಸಬ್ಸಿಡಿ ಸಾಲವನ್ನು ಶೇ.೧ರಷ್ಟು ದರದಲ್ಲಿ ೨ ಲಕ್ಷರೂ. ಸಾಲ ನೀಡಬೇಕು. ವಸತಿಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಬೇಕು. 2000 ಮಾಸಿಕ ನಿವೃತ್ತಿ ವೇತನ ನೀಡಬೇಕು. ವಲಸೆ ಕಾರ್ಮಿಕರ ಕಾಯ್ದೆ ಪರಿಷ್ಕರಿಸಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅವರಿಗೆ ಸೂಕ್ತ ಪರಿಸರದಲ್ಲಿ ವಸತಿ ಸೌಲಭ್ಯ ಕಲ್ಪಿಸಬೇಕು. ಬಡವರ ಬಗರ್‌ಹುಕುಂ ಸಾಗುವಳಿ ಪ್ರಕರಣ ಸಕ್ರಮ ತ್ವರಿತಗೊಳಿಸಬೇಕು. ಐದು ಎಕರೆ ಒಳಗಿನ ಭೂರಹಿತ ಬಗರ್‌ಹುಕುಂ ಸಾಗುವಳಿದಾರರನ್ನು ಕಂದಾಯ ಅರಣ್ಯ ಭೂಮಿಯಿಂದ ಒಕ್ಕಲೆಬ್ಬಿಸಬಾರದು ಎಂದು ಮನವಿ ಮಾಡಿದರು.

ಕೃಷಿ ಮಾಡಲು ಬಯಸುವ ದಲಿತರು ಹಾಗೂ ದೇವದಾಸಿ ಮಹಿಳೆಯರಿಗೆ ತಲಾ ಎರಡು ಎಕರೆ ಕೃಷಿ ಭೂಮಿ ನೀಡಬೇಕು. ಪ್ರತಿ ಹಳ್ಳಿಗಳಿಗೂ ಸ್ಮಶಾನ ಸೌಲಭ್ಯ ಕಲ್ಪಿಸಬೇಕು. ಕೃಷಿ ಕೂಲಿಕಾರರಿಗೆ ಕೋರೋನ ಲಸಿಕೆ. ವೈದ್ಯಕೀಯ ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು. ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು. ಕೂಲಿಕಾರ ಮಕ್ಕಳ ಪ್ರವೇಶಕ್ಕೆ ಅನುಕೂಲವಾಗಲು ವಿದ್ಯಾರ್ಥಿ ನಿಲಯಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಎಂ ಪುಟ್ಟ ಮಾದು, ಪ್ರಧಾನ ಕಾರ್ಯದರ್ಶಿ ಬಿ. ಹನುಮೇಶ್, ಮುಖಂಡರಾದ ಕೆ. ಹನುಮೇಗೌಡ, ಬಿ.ಎಂ. ಶಿವ ಮಲ್ಲಯ್ಯ, ಸರೋಜಮ್ಮ, ಅನಿತಾ, ಅಜಯ್, ಕೆ ಆರ್. ರಾಮಣ್ಣ, ಕೆ. ಬಸವರಾಜು, ಎನ್. ಸುರೇಂದ್ರ, ಶಿವಮೂರ್ತಿ, ಅಮಾಸಯ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsKannada News WebsiteLatest Kannada NewsMandyaMandya DC Officeಬಯಲುಸೀಮೆಸುದ್ಧಿಮಂಡ್ಯಮಂಡ್ಯ ಜಿಲ್ಲಾಧಿಕಾರಿ ಕಚೇರಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಮ್ಮತ್ ಮರಿಕುಂಟೆ ಆಂಜನೇಯ ಅವರಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ

Next Post

ಇವರು ಅಭಿಮಾನಿ ದೇವರುಗಳಾ? ರಾಕ್ಷಸರಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇವರು ಅಭಿಮಾನಿ ದೇವರುಗಳಾ? ರಾಕ್ಷಸರಾ?

ಇವರು ಅಭಿಮಾನಿ ದೇವರುಗಳಾ? ರಾಕ್ಷಸರಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL