No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಕಬ್ಬಡಿ ಪಂದ್ಯಾವಳಿ ವೇಳೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡರ ಮೇಲೆ ಹಲ್ಲೆ

ಅಷ್ಟಕ್ಕೂ ಭದ್ರಾವತಿಯಲ್ಲಿ ನಡೆದಿದ್ದೇನು?

kalpa News by kalpa News
March 1, 2021
in ಭದ್ರಾವತಿ
0
ಕಬ್ಬಡಿ ಪಂದ್ಯಾವಳಿ ವೇಳೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡರ ಮೇಲೆ ಹಲ್ಲೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನಗರದಲ್ಲಿ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಮಾರಾಮಾರಿ ಸಂಭವಿಸಿದ ಘಟನೆ ಇಂದು ನಡೆದಿದೆ.

ಕನಕ ಮಂಟಪ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, 8 ತಂಡಗಳು ಇದರಲ್ಲಿ ಪಾಲ್ಗೊಂಡಿದ್ದವು.
ಸ್ನೇಹ ಜೀವಿ ಉಮೇಶ್ ಅವರ ತಂಡ ಮಲ್ನಾಡ್ ವಾರಿಯರ್ಸ್ ಹಾಗೂ ಧರ್ಮಪ್ರಸಾದ್ ರವರ ಸ್ಟೀಲ್ ಟೈಂ ತಂಡಗಳ ನಡುವೆ ಫೈನಲ್ ಪಂದ್ಯಾವಳಿ ನಡೆಯುತ್ತಿತ್ತು. ಫೈನಲ್ ಪಂದ್ಯಾವಳಿಯಲ್ಲಿ ಮಲ್ನಾಡ್ ವಾರಿಯರ್ಸ್ ಜಯಭೇರಿ ಬಾರಿಸಿದ್ದು, ಸ್ಟೀಲ್ ಟೈಂ ತಂಡ ರನ್ಬರ್ ಅಪ್ ಆಗಿದೆ.

ಈ ವೇಳೆ ಧರ್ಮಪ್ರಸಾದ್ ಅವರ ತಂಡದ ಹುಡುಗನೋರ್ವ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದಕ್ಕೆ ಕಾಂಗ್ರೆಸ್’ನ ಕೆಲವು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರದಲ್ಲಿ ವಾಗ್ವಾದ ನಡೆದು ಎರಡೂ ಕಡೆಯವರ ನಡುವೆ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಕಡೆಯವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.


ಬಿಜೆಪಿ ಮುಖಂಡ ಧರ್ಮಪ್ರಸಾದ್ ಅವರ ಮೇಲೂ ಸಹ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಧರ್ಮಪ್ರಸಾದ್, ನಕುಲ್, ಬಜರಂಗದಳದ ಸುನಿಲ್ ಕುಮಾರ್ ಸೇರಿದಂತೆ 5-6 ಮಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು, ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಆಸ್ಪತ್ರೆಯಲ್ಲಿಯೂ ಪರ ವಿರೋಧ ಘೋಷಣೆಗಳನ್ನು ಕೂಗಲಾಗಿದ್ದು, ಇಲ್ಲೂ ಸಹ ವಾಗ್ವಾದಗಳು ನಡೆದಿವೆ ಎಂದು ವರದಿಯಾಗಿದೆ. ಅಲ್ಲದೇ ಬಿಜೆಪಿ ಮುಖಂಡರುಗಳಾದ ಮಂಗೋಟೆ ರುದ್ರೇಶ್ ಹಾಗೂ ಪ್ರಭಾಕರ್ ಅವರುಗಳ ಮೇಲೆಯೂ ಸಹ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲಿಯೂ ಸಹ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AttackBhadravathiBJPCrime NewsKannada News WebsiteLatest News KannadaPolice NewsShimogaShivamoggaShivamogga Newsಬಿಜೆಪಿಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 28.02.2021 to 06.03.2021

Next Post

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದಲ್ಲಿ ಭದ್ರಾವತಿ ಬಂದ್ ಮಾಡಬೇಕಾಗುತ್ತದೆ: ಶಾಸಕ ಸಂಗಮೇಶ್ವರ್

kalpa News

kalpa News

Next Post
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದಲ್ಲಿ ಭದ್ರಾವತಿ ಬಂದ್ ಮಾಡಬೇಕಾಗುತ್ತದೆ: ಶಾಸಕ ಸಂಗಮೇಶ್ವರ್

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದಲ್ಲಿ ಭದ್ರಾವತಿ ಬಂದ್ ಮಾಡಬೇಕಾಗುತ್ತದೆ: ಶಾಸಕ ಸಂಗಮೇಶ್ವರ್

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL