ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಿವಿಐ ಪ್ರೇರಣಾದ ಫೆಬ್ರವರಿ ತಿಂಗಳ ಮಾಸಿಕ ಸಭೆ ರೋಟರಿ ರಕ್ತನಿಧಿಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಮ್ಮ ಸಂಜೀವಿನಿ ರಕ್ತ ನಿಧಿಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ 102 ಭಾರಿ ರಕ್ತದಾನ ಮಾಡಿರುವ ಧರಣೇಂದ್ರ ದಿನಕರ್ ಅವರಿಗೆ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆವತಿಯಿಂದ ಸನ್ಮಾನಿಸಲಾಯಿತ.

ಬಿವಿಐ ಪ್ರೇರಣಾ ಸಂಸ್ಥೆಯ ಅಧ್ಯಕ್ಷ ಸುನಿಲ್ ಬೇದ್ರೆ, ಕಾರ್ಯದರ್ಶಿ ಸಂತೋಷ್ ನಾಜರೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















