No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಬರ್ತಾರಾ…? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2021
in ಶಿವಮೊಗ್ಗ
0
ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಬರ್ತಾರಾ…? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಬರ್ತಾರಾ..? ಇಡೀ ಜಿಲ್ಲೆಯಲ್ಲೂ ಇದೇ ಸುದ್ದಿ ಹರಿದಾಡ್ತಾ ಇದೆ. ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಅದಕ್ಕೆ ಪೂರಕವಾಗುವಂತೆ ಜಿಲ್ಲಾ ಪಂಚಾಯ್ತಿ ಚುನಾವಣೆಯ ಒಳಗೆ ದೃಢ ನಿರ್ಧಾರ ತೆಗೆದುಕೊಳ್ಳುವುದಾಗಿ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದ ಕಲ್ಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಬೆಂಬಲಿಗರು, ಅಭಿಮಾನಿಗಳ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡು, ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.


ಕೇಕ್ ಕಟ್ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅವರು, ಈ ಬರ್ತ್‌ಡೇಯಿಂದಲೇ ಬದಲಾವಣೆಯಾಗಲಿದೆ. ಇಲ್ಲಿಯೇ ಆ ದೃಢ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಹುಟ್ಟುಹಬ್ಬದ ವೇಳೆ ಕಾಂಗ್ರೆಸ್ ನಾಯಕರೇ ಶುಭ ಕೋರಲು ಆಗಮಿಸಿದ್ದು ವಿಶೇಷವಾಗಿತ್ತು. ಈ ಬಗ್ಗೆ ಪತ್ರಕರ್ತರು ಕಾಂಗ್ರೆಸ್ ಸೇರುತ್ತೀರಾ ಎಂದು ಪ್ರಶ್ನೆ ಕೇಳಿದ್ದಕ್ಕೆ ಈ ದಿನ ನಾನು ಸುಳ್ಳು ಹೇಳೋದಿಲ್ಲ. ಜಿಲ್ಲಾ ಪಂಚಾಯ್ತಿ ಚುನಾವಣೆಯ ಒಳಗೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.


ಜೆಡಿಎಸ್ ಬಿಡ್ತೀರಾ ಅನ್ನೋ ಪ್ರಶ್ನೆಗೆ ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಪಕ್ಷದಲ್ಲಿ ಕೆಲ ಗೊಂದಲಗಳು ಇವೆ. ಕುಮಾರಣ್ಣವರೇ ನನ್ನನ್ನು ಬೆಳೆಸಿದವರು. ರಾಜ್ಯಾದ್ಯಂತ ಪಕ್ಷಕ್ಕಾಗಿ ಓಡಾಡುವಂತೆ ಮಾಡಿದ್ದಾರೆ. ಇದುವರೆಗೂ ಅವರ ಬಳಿ ಯಾವ ಚರ್ಚೆಯನ್ನೂ ಮಾಡಿಲ್ಲ. ಚರ್ಚೆ ಮಾಡಿ, ಹಿತೈಷಿಗಳು, ಕಾರ್ಯಕರ್ತರು ಏನ್ ಹೇಳುತ್ತಾರೋ ಅದರ ಆಧಾರದ ಮೇಲೆ ಶೀಘ್ರದಲ್ಲಿಯೇ ದೃಢ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ವಿವರಿಸಿದರು.

ಚುನಾವಣೆ ಬಂದಾಗ ಪಕ್ಷ ಬದಲಾವಣೆ ಮಾಡೋದು ತಪ್ಪು, ಅದಕ್ಕೂ ಮುಂಚೆಯೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ. ಈ ಬರ್ತ್‌ಡೇ. ಬದಲಾವಣೆಯ ಬರ್ತ್‌ಡೇ ಅಂತ ಹೇಳುವ ಮೂಲಕ ಹೊಸ ಸುಳಿವನ್ನು ಮಧು ಬಂಗಾಪ್ಪ ನೀಡಿದರು. ಮಾರ್ಚ್ ೨೦ರಿಂದ ರೈತ ಹೋರಾಟದಲ್ಲಿ ಪಾಲ್ಗೊಳ್ಳುತ್ತೇನೆ. ಈ ಹಿಂದೆಯೂ ರೈತರಿಗಾಗಿ ಹೋರಾಟ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMadhu BangarappaMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಜನೌಷಧಿ ದಿನಾಚರಣೆ ಅಂಗವಾಗಿ ಭದ್ರಾವತಿಯ ಸ್ಕಂದ ಟ್ರಸ್ಟ್‌’ನಿಂದ 5 ದಿನ ವಿವಿಧ ಕಾರ್ಯಕ್ರಮ

Next Post

ರಮೇಶ್ ಜಾರಕಿಹೋಳಿ ಸಿಡಿ ವಿವಾದ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಮೇಶ್ ಜಾರಕಿಹೋಳಿ ಸಿಡಿ ವಿವಾದ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆ?

ರಮೇಶ್ ಜಾರಕಿಹೋಳಿ ಸಿಡಿ ವಿವಾದ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

June 4, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೈಋತ್ಯ ರೈಲ್ವೆಯಲ್ಲಿ ವಂಚಿಸುತ್ತಿದ್ದ ನಕಲಿ ಟಿಟಿಇ ಶಿವಮೊಗ್ಗದ ರಕೀಬುದ್ದೀನ್ ಬಂಧನ

June 4, 2026
ವಿರಾಟ್ ಕೊಹ್ಲಿಗೆ ಗಂಭೀರ ಭದ್ರತಾ ಬೆದರಿಕೆ | RCB ಅಭ್ಯಾಸ ಪಂದ್ಯ ರದ್ದು

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

June 4, 2026
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

MNC ಕಂಪೆನಿಯಲ್ಲಿ ಸಾವಿರಾರು ಉದ್ಯೋಗ | ಶಿವಮೊಗ್ಗದಲ್ಲಿ ಸಂದರ್ಶನ | ಯಾರೆಲ್ಲಾ ಅರ್ಹರು? ನೊಂದಣಿ ಹೇಗೆ?

June 4, 2026
ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL