No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲಂಚಕ್ಕೆ ಬೇಡಿಕೆ, ಕಿರುಕುಳ ಆರೋಪ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು

kalpa News by kalpa News
March 6, 2021
in ಬೆಂಗಳೂರು ನಗರ
0
ಲಂಚಕ್ಕೆ ಬೇಡಿಕೆ, ಕಿರುಕುಳ ಆರೋಪ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲೀಕರಿಗೆ ಲಂಚದ ಬೇಡಿಕೆ ಇಟ್ಟು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಇಂದು ಸೇವೆಯಿಂದ ಅಮಾನತುಪಡಿಸಲಾಗಿದೆ. ಇದೇ ಆರೋಪದ ಮೇಲೆ ಎರಡು ವಾರಗಳ ಹಿಂದೆಯಷ್ಟೇ ಫಯಾಜ್ ಅಹಮ್ಮದ್ ಖಾನ್ ಎಂಬ ಭೂ ವಿಜ್ಞಾನಿಯನ್ನು ಸೇವೆಯಿಂದ ವಜಾಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಪ್ರಸ್ತುತ ಬಿ.ಎಂ.ಲಿಂಗರಾಜು ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಮೇಲೆ ಆರೋಪ ಕೇಳಿಬಂದಿದ್ದರಿಂದ ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು ಎನ್ನಲಾಗಿದೆ.

ಈ ಹಿಂದೆ ಬಾಗಲಕೋಟೆ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಸ್ಟೋನ್ ಕ್ರಷರ್ ಮಾಲೀಕರು ಮತ್ತು ಸಾರ್ವಜನಿಕರಿಂದ ಲಂಚಕಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಎದುರಿಸುತ್ತಿದ್ದರು. ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಿದ ವೇಳೆ ಬಿ.ಎಂ.ಲಿಂಗರಾಜು ಅವರ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲೀಕರು ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು ಎನ್ನಲಾಗಿದೆ.


ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಚಿವರು ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಲಿಂಗರಾಜು ವಿರುದ್ಧ ತನಿಖೆ ನಡೆಸಿದ ವೇಳೆ ಗುಲ್ಬರ್ಗ ಜಿಲ್ಲೆ, ಸ್ಟೋನ್ ಕ್ರಷರ್ ಇಂಡಸ್ಟ್ರೀಸ್ ಅಸೋಸಿಯೇಷನ್‌ನಿಂದ ಹೆಚ್ಚುವರಿ ರಾಜಧನ ಪಡೆದಿರುವುದು ಸಾಬೀತಾಗಿದೆ ಎಂದು ಹೇಳಲಾಗಿದೆ.

ಇದೇ ರೀತಿ ಸುರಕ್ಷಿತ ವಲಯದ ಅಂತರ ಕಡಿಮೆಯಿದೆ ಎಂದು ನವೀಕರಣ ಅರ್ಜಿಯನ್ನು ತಿರಸ್ಕರಿಸಿ ಕೆ.ಎಸ್.ಕಂಕಲೆ ಎಂಬುವರಿಂದ10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಜಯದೇವ ಸ್ಟೋನ್ ಕ್ರಷರ್ ಅವರಿಂದ ಕ್ರಷರ್ ಘಟಕದ ನವೀಕರಣವನ್ನು, ಸುರಕ್ಷಿತವಲ್ಲದ ಕಾರಣ ನವೀಕರಣಕ್ಕೆ ಸಾಕಷ್ಟು ಸತಾಯಿಸಿ ದೊಡ್ಡ ಮಟ್ಟದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಹ ತನಿಖೆಯಲ್ಲಿ ಗೊತ್ತಾಗಿದ್ದು, ಲಿಂಗರಾಜು ಅವರು ದೊಡ್ಡ ಮಟ್ಟದ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಬ್ಯಾಂಕ್‌ನಿಂದ ಸಾಲ ಪಡೆದು ಆಸ್ತಿಪಾಸ್ತಿ ಮಾರಾಟ ಮಾಡಿ ಗುತ್ತಿಗೆದಾರರು ಆತ್ಮಹತ್ಯೆಗೆ ಪ್ರಯತ್ನಿಸಿರುವುದು ರುಜುವಾತಾಗಿದೆ ಎನ್ನಲಾಗಿದೆ.

ಅಧಿಕೃತ ಖನಿಜ ಪರಾವನಿಗೆ ಇಲ್ಲದೆ ಕಟ್ಟಡ ಕಲ್ಲು, ಕಲ್ಲಿನ ಸಾಗಾಣಿಕೆ, ದಾಸ್ತಾನು ಮಾಡಿರುವ ಜಯದೇವ ಸ್ಟೋನ್ ಕ್ರಷರ್ ಇವರಿಗೆ ನೋಟಿಸ್ ಜಾರಿ ಮಾಡಿ ಲಿಂಗರಾಜು 13.17 ಲಕ್ಷ ದಂಡ ಪಾವತಿಸಲು ನೋಟಿಸ್ ಜಾರಿ ಮಾಡಿದ್ದರು. ಜಯದೇವ ಸ್ಟೋನ್ ಕ್ರಷರನ್ನು ರದ್ದು ಮಾಡಿ ದುಬಾರಿ ದಂಡ ವಿಸಿರುವ ಕ್ರಮವನ್ನು ಪ್ರಾದೇಶಿಕ ಆಯುಕ್ತರು ರದ್ದುಪಡಿಸಿರುವುದು ಲಿಂಗರಾಜು ಕರ್ತವ್ಯ ಲೋಪಕ್ಕೆ ಮತ್ತೊಂದು ಸಾಕ್ಷಿಯಾಗಿದ್ದು, ವೆಂಕಟೇಶ್ವರ ಸ್ಟೋನ್ ಕ್ರಷರ್ಸ್ ಅವರ ದೂರು ಅರ್ಜಿಯನ್ನು ಅವಲೋಕಿಸಿದಾಗ ಕ್ರಷರ್ ನವೀಕರಣ ಮಾಡುವಾಗ ಲಿಂಗರಾಜು ಸತಾಯಿಸಿರುವುದು, ಮುಂದಿನ ಪರಾವನಗಿಯನ್ನು ನ್ಯಾಯಲಯದಿಂದಲೇ ಪಡೆಯಿರಿ ಎಂದು ಸೂಚನೆ ಕೊಟ್ಟಿದ್ದರು ಎಂದು ಮಾಹಿತಿ ನೀಡಲಾಗಿದೆ.

ಈ ಸಂಬಂಧ ಶ್ರದ್ದಾನಂದ ಸ್ಟೋನ್ ಕ್ರಷರ್ಸ್ ಅವರು ಉಚ್ಛ ನ್ಯಾಯಾಲಯದ ಮೊರೆ ಹೋಗಿ ಕ್ರಷರನ್ನು ರದ್ದುಪಡಿಸಿದ ಆದೇಶವನ್ನು ಪ್ರಾದೇಶಿಕ ಆಯುಕ್ತರು ರದ್ದುಪಡಿಸಿ ಕಾನೂನು ಬದ್ದವಾಗಿ ಕ್ರಮ ಜರುಗಿಸಲು ನಿರ್ದೇಶನ ನೀಡಿದ್ದರು. ಇದೇ ರೀತಿ ಹಲವಾರು ಸ್ಟೋನ್ ಕ್ರಷರ್ ಮಾಲೀಕರಿಂದ ಲಂಚ ನೀಡಲು ಆಮಿಷವೊಡ್ಡಿದ್ದು ತನಿಖೆಯಿಂದ ಗೊತ್ತಾಗಿದ್ದು, ಈವೆಲ್ಲವನ್ನು ಪರಿಗಣಿಸಿ ಉಪನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಸೇವೆಯಿಂದ ಅಮಾನತು ಪಡಿಸಲಾಗಿದೆ. ಹಾಗೂ ಈ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ ಎಂದು ಸೂಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreKannada News WebsiteLatest News KannadaLocal NewsMurugesh NiraniState Newsಗಣಿ ಮತ್ತು ಭೂ ವಿಜ್ಞಾನ ಇಲಾಖೆಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಮಾರ್ಚ್ 7ರ ನಾಳೆ ಕುವೆಂಪು ವಿವಿ ಸೇರಿ ಹಲವು ಕಡೆ ವಿದ್ಯುತ್ ಇರುವುದಿಲ್ಲ

Next Post

ನಂದಿ ಗಿರಿಧಾಮಕ್ಕೆ ರೋಪವೇ: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ: ಸಚಿವ ಯೋಗೇಶ್ವರ

kalpa News

kalpa News

Next Post
ನಂದಿ ಗಿರಿಧಾಮಕ್ಕೆ ರೋಪವೇ: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ: ಸಚಿವ ಯೋಗೇಶ್ವರ

ನಂದಿ ಗಿರಿಧಾಮಕ್ಕೆ ರೋಪವೇ: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ: ಸಚಿವ ಯೋಗೇಶ್ವರ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL