No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತೀರ್ಥಹಳ್ಳಿಗೆ ರಾಷ್ಟ್ರೀಯ ತನಿಖಾ ತಂಡ ಭೇಟಿ ನೀಡಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

kalpa News by kalpa News
March 10, 2021
in Small Bytes, ಶಿವಮೊಗ್ಗ
0
ತೀರ್ಥಹಳ್ಳಿಗೆ ರಾಷ್ಟ್ರೀಯ ತನಿಖಾ ತಂಡ ಭೇಟಿ ನೀಡಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ತೀರ್ಥಹಳ್ಳಿ: ಮಂಗಳೂರಿನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಗೋಡೆ ಬರಹ ಬರೆದ ಹಿನ್ನಲೆಯಲ್ಲಿ ಎನ್‌ಐಎ ತಂಡ ನಿನ್ನೆ ಪಟ್ಟಣಕ್ಕೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.


ಎನ್‌ಐಎ ಎಸ್ಪಿ ನೇತೃತ್ವದ ತಂಡ ಹೈದರಾಬಾದ್‌ನಿಂದ ಆಗಮಿಸಿದ್ದು, ತೀರ್ಥಹಳ್ಳಿ ಮೀನು ಮಾರುಕಟ್ಟೆ ರಸ್ತೆಯಲ್ಲಿರುವ ಮತಿನ್ ಮತ್ತು ಸಾಜಿಬ್ ಮುಸಾಫಿರ್ ಹುಸೇನ್ ಅವರ ಮನೆಯಲ್ಲಿ ಶೋಧ ನಡೆಸಿದೆ.

ಪಾಕಿಸ್ತಾನ್ ಜಿಂದಾಬಾದ್ ಎಂಬ ಗೋಡೆ ಬರಹ ಬರೆದ ಹಿನ್ನಲೆಯಲ್ಲಿ ಉಗ್ರರೊಂದಿಗೆ ನಂಟು ಇರುವ ಶಂಕೆಯ ಆಧಾರದ ಮೇರೆಗೆ ಎನ್‌ಐಎ ತಂಡ ತೀರ್ಥಹಳ್ಳಿಗೆ ಭೇಟಿ ನೀಡಿದೆ ಎನ್ನಲಾಗಿದೆ.


ನಿನ್ನೆ ಬೆಳಗ್ಗೆ 7 ರಿಂದ 11ರ ತನಕ ಶೋಧ ನಡೆಸಿದ 8 ಜನರ ತಂಡ ಬೆಂಗಳೂರಿನ ಹೊರ ವಲಯದ ಸದ್ದುಗುಂಟೆ ಪಾಳ್ಯದ ಮನೆಯೊಂದರಲ್ಲಿ ಅಡಗಿದ್ದ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಮತಿನ್ ಮತ್ತು ಸಾಜಿಬ್ ವರ್ಷದ ಹಿಂದೆಯೂ ಈ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ನಂತರ ಮತಿನ್ ಮತ್ತು ಸಾಜಿಬ್ ನಾಪತ್ತೆಯಾಗಿದ್ದರು. ಕುಟುಂಬದೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಎನ್‌ಐಎ ತಂಡ ಭೇಟಿ ನೀಡಿದೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsNIA TeamShimogaShivamoggaShivamogga NewsThirthahalliತೀರ್ಥಹಳ್ಳಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಆಯ್ಕೆ

Next Post

ಪ್ರವಾಸೋದ್ಯಮಕ್ಕೆ ಪ್ರಾಮುಖ್ಯತೆ ಕೊಟ್ಟ ಉತ್ತಮ ಬಜೆಟ್: ಸಿಎಂಗೆ ಲಕ್ಷ್ಮೀನಾರಾಯಣ ಕಾಶಿ ಅಭಿನಂದನೆ

kalpa News

kalpa News

Next Post
ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಪ್ರವಾಸೋದ್ಯಮಕ್ಕೆ ಪ್ರಾಮುಖ್ಯತೆ ಕೊಟ್ಟ ಉತ್ತಮ ಬಜೆಟ್: ಸಿಎಂಗೆ ಲಕ್ಷ್ಮೀನಾರಾಯಣ ಕಾಶಿ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL