No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಾಜ್ಯದಲ್ಲಿ ಸೆಲ್ಫ್ ಡಿಫೆನ್ಸ್ ಆರ್ಮಿ ರಚನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2021
in Small Bytes, ಬೆಂಗಳೂರು ನಗರ
0
ರಾಜ್ಯದಲ್ಲಿ ಸೆಲ್ಫ್ ಡಿಫೆನ್ಸ್ ಆರ್ಮಿ ರಚನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದಲ್ಲಿ ಸ್ವಯಂ ರಕ್ಷಣೆ ಯೋಧರಪಡೆಯನ್ನು (ಸೆಲ್ಫ್ ಡಿಫೆನ್ಸ್ ಆರ್ಮಿ) ರಚನೆ ಮಾಡಬೇಕಾದ ಅಗತ್ಯವಿದ್ದು, ಈ ಸಂಬಂಧ ರಾಜ್ಯ ಮಟ್ಟದಲ್ಲಿ ಗೃಹ ಇಲಾಖೆಯಿಂದ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಮೀಸಲು ಪಡೆ (ಕೆಎಸ್‌ಆರ್‌ಪಿ) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಶಸ್ತ್ರ ರಹಿತ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಸ್ವಯಂ ರಕ್ಷಣಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಇಂದಿನ ಆಧುನಿಕ ಕಾಲದಲ್ಲಿ ಮಹಿಳೆಯರ ಸುರಕ್ಷತೆ ದೊಡ್ಡ ಸವಾಲು. ಮಹಿಳೆಯರು ತಮ್ಮನ್ನು ತಾವು ರಕ್ಷಿಸಿಕೊಳ್ಳುವಷ್ಟು ಶಕ್ತಿವಂತರಾಗಬೇಕಾಗಿದೆ. ಇದಕ್ಕೆ ಸ್ವಯಂ ರಕ್ಷಣಾ ತರಬೇತಿ ಅಗತ್ಯವಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಈ ರೀತಿಯ ತರಬೇತಿ ನೀಡಲು ಕೆಎಸ್‌ಆರ್‌ಪಿ ಯೋಜನೆ ಹಾಕಿಕೊಂಡಿರುವುದು ಸ್ವಾಗತಾರ್ಹ. ಇದಕ್ಕಾಗಿ ನಾನು ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಮತು ಕೆಎಸ್‌ಆರ್‌ಪಿ ಮುಖ್ಯಸ್ಥ ಅಲೋಕ್ ಕುಮಾರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಬೊಮ್ಮಾಯಿ ಹೇಳಿದರು.


ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಯೋಜನೆಯೊಂದನ್ನು ಜಾರಿಗೆ ತರುವ ಉದ್ದೇಶವಿದೆ. ಈ ಯೋಜನೆ ಕುರಿತು ಪೊಲೀಸ್ ಮಹಾನಿರ್ದೇಶಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ. ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳಿಸಲಾಗಿದೆ. ರಾಜ್ಯದಲ್ಲಿ ಏಪ್ರಿಲ್ 15, 2020 ರಂದು ಸೆಲ್ಫ್ ಡಿಫೆನ್ಸ್ ಆರ್ಮಿ ಸಿದ್ದಪಡಿಸುವ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅವರು ಪ್ರಕಟಿಸಿದರು.

ಮಹಿಳಾ ಪೇದೆಗಳಿಗೆ ವಿಶೇಷ ತರಬೇತಿ ಶಾಲೆ ಸ್ಥಾಪನೆ
ರಾಜ್ಯದಲ್ಲಿ ಮಹಿಳಾ ಪೊಲೀಸ್ ಪೇದೆಗಳಿಗಾಗಿ ವಿಶೇಷ ತರಬೇತಿಯ ಅಗತ್ಯವಿದೆ. ಹೀಗಾಗಿ ಅವರಿಗಾಗಿ ವಿಶೇಷವಾದ ತರಬೇತಿ ಶಾಲೆಯನ್ನು ಆರಂಭಿಸಲಾಗುವುದು. ಇದರಿಂದ ಮಹಿಳಾ ಪೊಲೀಸ್ ಪೇದೆಗಳ ಕಾರ್ಯಕ್ಷಮತೆ ಹೆಚ್ಚಲಿದೆ. ಹಾಗು ಕಾನೂನು ಸುವ್ಯವಸ್ಥೆ ರಕ್ಷಣೆಗೆ ಮತ್ತಷ್ಟುಬಲ ಬಂದಂತಾಗುತ್ತದೆ ಎಂದು ಸಚಿವರು ಹೇಳಿದರು.


ಕೆಎಸ್‌ಆರ್‌ಪಿ ಬಗ್ಗೆ ಮೆಚ್ಚುಗೆ
ಕೆಎಸ್‌ಆರ್‌ಪಿ ಸದಾ ಕಾಲ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಗಲಭೆಗಳನ್ನು ಯಶಸ್ವಿಯಾಗಿ ನಿಗ್ರಹಿಸುವಲ್ಲಿ ಹಾಗೂ ಕಾನೂನು ಭಂಗ ಮಾಡುವವರರಿಗೆ ತಕ್ಕ ಪಾಠ ಕಲಿಸುವಲ್ಲಿ ಕೆಎಸ್‌ಆರ್‌ಪಿ ಪಾತ್ರ ಬಹು ಮುಖ್ಯವಾಗಿದೆ. ಹೀಗಾಗಿಯೇ ಇದು ನಮ್ಮ ಹೆಮ್ಮೆಯ ಪಡೆ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದ ಬೊಮ್ಮಾಯಿ ಅವರು, ಇದೇ ರೀತಿ ಉತ್ತಮ ಕೆಲಸ ಮಾಡುವಂತೆ ಸಲಹೆ ನೀಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreKannada News WebsiteKarnatakaKSRPLatest News KannadaLocal NewsMinister Basavaraja BommaiPolitical NewsState Newsಬೆಂಗಳೂರು
Share205Tweet123Send
Previous Post

ಪ್ರಯಾಣಕ್ಕೆ ನಿರ್ಬಂಧ ಹೇರಿಲ್ಲ: ಸಭೆ, ಸಮಾರಂಭಗಳಲ್ಲಿ ಜನರು ಹೆಚ್ಚು ಸೇರದಂತೆ ಕ್ರಮ: ಡಾ.ಕೆ.ಸುಧಾಕರ್

Next Post

ಸಂತಾನ ಭಾಗ್ಯ ಕರುಣಿಸುವ ಬೆಂಗಳೂರಿನ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿಗೆ ಕ್ಷಣಗಣನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂತಾನ ಭಾಗ್ಯ ಕರುಣಿಸುವ ಬೆಂಗಳೂರಿನ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿಗೆ ಕ್ಷಣಗಣನೆ

ಸಂತಾನ ಭಾಗ್ಯ ಕರುಣಿಸುವ ಬೆಂಗಳೂರಿನ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿಗೆ ಕ್ಷಣಗಣನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

May 19, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL