ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹಾಯಕ ಕುಲಸಚಿವರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿ. ನಾಗರಾಜ್ ಅವರಿಗೆ ವಿವಿಯ ಅಧ್ಯಾಪಕೇತರ ಸಂಘದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವ ಎಸ್.ಎಸ್. ಪಾಟೀಲ್, ಕುಲಸಚಿವ (ಪರೀಕ್ಷಾಂಗ) ಪ್ರೊ.ಪಿ.ಕಣ್ಣನ್, ಹಣಕಾಸು ಅಧಿಕಾರಿ ರಾಮಕೃಷ್ಣ, ಅಧ್ಯಾಪಕೇತರ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಸಿದ್ಧರಾಮು, ಮಹೇಶ್.ಪಿ, ಸಿ. ನಾಗರಾಜ್ ಕುಟುಂಬ ವರ್ಗ ಮತ್ತು ಎಲ್ಲ ಶಿಕ್ಷಕೇತರ ಸಿಬ್ಬಂದಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















