No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜನಶತಾಬ್ದಿ ರೈಲು 35 ಕಿಮೀ ಹಿಮ್ಮುಖವಾಗಿ ಚಲಿಸಿದ್ದು ಏಕೆ? ರೈಲನ್ನು ನಿಲ್ಲಿಸಿದ್ದಾದರೂ ಹೇಗೆ? ವೀಡಿಯೋ ನೋಡಿ

kalpa News by kalpa News
March 18, 2021
in Small Bytes, ರಾಷ್ಟ್ರೀಯ
0
ಜನಶತಾಬ್ದಿ ರೈಲು 35 ಕಿಮೀ ಹಿಮ್ಮುಖವಾಗಿ ಚಲಿಸಿದ್ದು ಏಕೆ? ರೈಲನ್ನು ನಿಲ್ಲಿಸಿದ್ದಾದರೂ ಹೇಗೆ? ವೀಡಿಯೋ ನೋಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಡೆಹ್ರಾಡೂನ್: ರೈಲಿನಲ್ಲಿ ಕಾಣಿಸಿಕೊಂಡ ಪರಿಣಾಮ ಪೂರ್ಣಗಿರಿ ಜನಶತಾಬ್ದಿ ರೈಲು ಬರೋಬ್ಬರಿ 35 ಕಿಮೀ ಹಿಮ್ಮುಖವಾಗಿ ವೇಗವಾಗಿ ಚಲಿಸಿದ್ದು, ಪ್ರಯಾಣಿಕರಲ್ಲಿ ಭಾರೀ ಆತಂಕ ಸೃಷ್ಠಿಸಿದ ಘಟನೆ ಉತ್ತರಾಖಂಡ್’ನಲ್ಲಿ ನಡೆದಿದೆ.

ಜಾನುವಾರುಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವೇಗವಾಗಿದ್ದ ರೈಲಿಗೆ ಬ್ರೇಕ್ ಹಾಕಲಾಗಿದೆ. ಪರಿಣಾಮವಾಗಿ ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಏಕಾಏಕಿ ರೈಲು ಬಂಬಾಸಾ ನಿಲ್ದಾಣದ ಬಳಿಯಿಂದ ಹಿಮ್ಮುಖವಾಗಿ ಚಲಿಸಲು ಆರಂಭವಾಗಿದೆ. ಕ್ಷಣಾರ್ಧದಲ್ಲಿ ರೈಲಿನ ವೇಗ ಹೆಚ್ಚಾಗಿದ್ದು, ಅದೇ ವೇಗದಲ್ಲಿ ಸುಮಾರು 35 ಕಿಮೀ ದೂರಕ್ಕೆ ಚಲಿಸಿದೆ. ರೈಲಿನಲ್ಲಿ ಸುಮಾರು 60-70 ಪ್ರಯಾಣಿಕರೂ ಸಹ ಇದ್ದದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು.

ನಿಲ್ಲಿಸಿದ್ದು ಹೇಗೆ?
ಬಂಬಾಸಾ ರೈಲು ನಿಲ್ದಾಣದಿಂದ ರೈಲು ಹಿಮ್ಮುಖವಾಗಿ ಚಲಿಸಲು ಆರಂಭವಾದ ತತಕ್ಷಣವೇ ಜಾಗೃತರಾದ ಅಧಿಕಾರಿಗಳು ಚರಕ್’ಪುರದ ಬಳಿಯಲ್ಲಿ ರೈಲು ಹಳಿಯ ಮೇಲೆ ಮಣ್ಣು ಹಾಗೂ ಹೊಟ್ಟನ್ನು ಸುರಿದು ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

The Purnagiri Janshatabdi Express
travelling from Delhi to Tanakpur rolled back for almost 35 kilometer before it was stopped at Udham Singh Nagar’s Khatima station
on Wednesday.The train was stopped by putting soil and aggregates on the track between Banbasa and #Khatima pic.twitter.com/o8FN1bXSfh

— Kamal Mishra (@KMMIRROR) March 18, 2021

ಘಟನೆಯಲ್ಲಿ ಯಾರಿಗೂ, ಯಾವುದೇ ರೀತಿಯಲ್ಲಿ ಅಪಾಯವಾಗಿಲ್ಲ.

ಘಟನೆ ಹಿನ್ನೆಲೆಯಲ್ಲಿ ರೈಲಿನ ಲೋಕೋ ಪೈಲೆಟ್ ಹಾಗೂ ಗಾರ್ಡ್ ಇಬ್ಬರನ್ನೂ ಅಮಾನತು ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: IndiaJanaShathabdi trainKannada News WebsiteLatest News KannadaLocal NewsNational Newsಡೆಹ್ರಾಡೂನ್:
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ನಗರಸಭೆಗೆ ಹೊಸ ಮೀಸಲಾತಿ: ಶೀಘ್ರ ಚುನಾವಣೆ ಸಾಧ್ಯತೆ

Next Post

ಏಪ್ರಿಲ್ 4ರಂದು ಸಾಗರದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ

kalpa News

kalpa News

Next Post
ಏಪ್ರಿಲ್ 4ರಂದು ಸಾಗರದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ

ಏಪ್ರಿಲ್ 4ರಂದು ಸಾಗರದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL