No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಏಪ್ರಿಲ್ 4ರಂದು ಸಾಗರದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ

kalpa News by kalpa News
March 18, 2021
in Small Bytes, ಶಿವಮೊಗ್ಗ
0
ಏಪ್ರಿಲ್ 4ರಂದು ಸಾಗರದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಲೆನಾಡು ಪೆಟ್ಸ ಲವರ್ಸ್ ವತಿಯಿಂದ ಏ.4ರ ಭಾನುವಾರದಂದು ಸಾಗರದ ಗಾಂಧಿ ಮೈದಾನದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ವಿನಯ್ ರಾಜಾವತ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾಗರದಲ್ಲಿ ಇಂತಹ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನವನ್ನು ಸ್ಥಳೀಯರು ನಡೆಸಿದ್ದಾರೆ. ಆದರೆ ಈ ಬಾರಿ ಮೊದಲನೇ ವರ್ಷದ ರಾಜ್ಯ ಮಟ್ಟದ ವಿವಿಧ ತಳಿಯ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ ನಡೆಯಲಿದೆ ಎಂದರು.

ಪ್ರದರ್ಶನದಲ್ಲಿ ತೀರ್ಪುಗರರಾಗಿ ಎನ್‌ಆರ್‌ಐ ನವರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಬೀದಿ ನಾಯಿಗೆ ರೇಬಿಸ್ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ. ಮನುಷ್ಯನ ಪ್ರೀತಿ ಪಾತ್ರವಾದ ಪ್ರಾಣಿ ನಾಯಿ ಮತ್ತು ಬೆಕ್ಕು, ಇದು ಎಂತಹ ವಾತಾವರಣದಲ್ಲಿ ಬದುಕಲಿದೆ ಹಾಗೂ ಎಷ್ಟು ವರ್ಷ ಬದುಕಲಿದೆ ಎಂಬ ಮಾಹಿತಿಯನ್ನೂ ನೀಡಲಾಗುವುದು ಎಂದರು.

ಪ್ರದರ್ಶನಕ್ಕೆ ಭಾಗವಹಿಸುವ ಶ್ವಾನ ಮತ್ತು ಬೆಕ್ಕಿಗೆ ತಲಾ 250ರೂ. ಪ್ರವೇಶ ದರ ನಿಗದಿಪಡಿಸಲಾಗಿದೆ. ಸ್ಣಳದಲ್ಲಿ ಪ್ರದರ್ಶನದಲ್ಲಿ ಭಾಗವಹಿಸಲಿಚ್ಚಿಸುವ ಪೆಟ್ ಪ್ರಾಣಿಗಳಿಗೆ 350 ರೂ. ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಪ್ರದರ್ಶನದಲ್ಲಿ ಭಾಗಿಯಾಗುವ ಪೆಟ್ ಪ್ರಾಣಿಗಳಿಗೆ ವಿಶೇಷ ಬಹುಮಾನ, ಆಕರ್ಷಕ ಟ್ರೋಫಿಗಳನ್ನ ನೀಡಲಾಗುವುದು. 50 ಸಾವಿರದ ಬಹುಮಾನ ನೀಡಲಾಗುವುದು. ಬೆಸ್ಟ್ ಪಪ್ಪಿ ಅವಾರ್ಡ್‌ಗೆ 3 ಸಾವಿರ, ಬೆಸ್ಟ್ ಇಂಡೊಯನ್ ಬ್ರೀಡ್‌ಗೆ 2000, ಬೆಸ್ಟ್ ಹ್ಯಾಂಡ್ಲರ್ ಹಾಗೂ ಬೆಸ್ಟ್ ಜೂನಿಯರ್ ಹ್ಯಾಂಡ್ಲರ್ ಗೆ ತಲಾ 1 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದರು.

ಶ್ವಾನ ವರ್ಗಗಳಿಗೆ ಮೊದಲನೇ ಬಹುಮಾನವಾಗಿ 15,000ರೂ., ದ್ವಿತೀಯ ಬಹುಮಾನಕ್ಕೆ 10,000ರೂ. ಹಾಗೂ ತೃತೀಯ ಬಹುಮಾನಕ್ಕೆ 7000ರೂ. ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.

ಪ್ರದರ್ಶನದ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ: 9880178104, ಮೊ: 7676336166 ಸಂಪರ್ಕಿಸಬಹುದಾಗಿದೆ, ಸೆಲ್ಫಿ ಅವಾರ್ಡ್‌ಗೆ ಮೊ:9880178104ಗೆ ಸಂಪರ್ಕಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsSagara Gandhi MaidanaShimogaShivamoggaShivamogga NewsVinay Rajavathಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನಶತಾಬ್ದಿ ರೈಲು 35 ಕಿಮೀ ಹಿಮ್ಮುಖವಾಗಿ ಚಲಿಸಿದ್ದು ಏಕೆ? ರೈಲನ್ನು ನಿಲ್ಲಿಸಿದ್ದಾದರೂ ಹೇಗೆ? ವೀಡಿಯೋ ನೋಡಿ

Next Post

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

kalpa News

kalpa News

Next Post
ಭದ್ರಾ ಜಲಾಶಯದಿಂದ ಇಂದು ಮುಂಜಾನೆ 8 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL