No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮುಂಬರುವ ಚುನಾವಣೆಗಳಲ್ಲಿ ಜವಾಬ್ಧಾರಿಯುತವಾಗಿ ಕೆಲಸ ನಿರ್ವಹಿಸಿ: ಬೋರನಾಯ್ಕ

ಬಿಜೆಪಿ ಎಸ್‌ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪದಾಧಿಕಾರಿಗಳಿಗೆ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2021
in Small Bytes, ಚಿತ್ರದುರ್ಗ
0
ಮುಂಬರುವ ಚುನಾವಣೆಗಳಲ್ಲಿ ಜವಾಬ್ಧಾರಿಯುತವಾಗಿ ಕೆಲಸ ನಿರ್ವಹಿಸಿ: ಬೋರನಾಯ್ಕ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಾಯಕನಹಟ್ಟಿಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಸಮಿತಿಯ ಪದಾಧಿಕಾರಿಗಳು ಜವಾಬ್ದಾರಿತವಾಗಿ ಕೆಲಸ ಮಾಡಬೇಕೆಂದು ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಬೋರನಾಯ್ಕ ಹೇಳಿದರು.

ಮೋಳಕಾಲ್ಮೂರು ಪಟ್ಟಣದ ಯಾತ್ರಿ ನಿವಾಸದಲ್ಲಿ ನಡೆದ ಬಿಜೆಪಿ ಎಸ್‌ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿಯೊಂದು ಹಳ್ಳಿಗೂ ಮುಟ್ಟುವಂತಹ ಕೆಲಸವನ್ನು ಪದಾಧಿಕಾರಿಗಳು ಮಾಡಬೇಕಾಗಿದೆ. ಪದಾಧಿಕಾರಿಗಳು ಸಂಘಟಿತರಾಗಿ, ಸಕ್ರೀಯ ಕೆಲಸ ಮಾಡುವ ಮೂಲಕ ಸ್ಥಳೀಯವಾಗಿ ಪ್ರಬಲ ಬಿಜೆಪಿ ಪಕ್ಷ ಕಟ್ಟಲು ಶ್ರಮಿಸಬೇಕು ಎಂದು ಹೇಳಿದರು.

ಹೊಸದುರ್ಗದ ಕಾರ್ಯಕಾರಿಣಿ ಸಮಿತಿ ಎಸ್.ಟಿ. ಮೋರ್ಚಾ ಸದಸ್ಯರಾದ ನೇತ್ರಾವತಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಜನಪರ ಕೆಲಸ ಮಾಡಿದ್ದಾರೆ. ಮಹಿಳೆಯರಿಗೆ ಉಜ್ವಲ ಗ್ಯಾಸ್, ಗರ್ಭಿಣಿಯರಿಗೆ ೬ ಸಾವಿರ ರೂ. ಸಹಾಯಧನ, ಹಾಗೂ ಮಕ್ಕಳಿಗೆ ಉಚಿತವಾಗಿ ಬೈಸಿಕಲ್ ವಿತರಿಸಲಾಗುತ್ತಿದೆ. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ನಿರ್ಲಕ್ಷ್ಯ ವಹಿಸದೆ ಕೆಲಸ ಮಾಡಬೇಕು. ಪ್ರಾಮಾಣಿಕವಾಗಿ ಕೆಲಸಮಾಡಿ ಮುಂಬರುವ ತಾಪಂ. ಜಿಪಂ. ಪಪಂ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಪದಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ರಾಜ್ಯ ಪ್ರಧಾನಕಾರ್ಯದರ್ಶಿ ನರಸಿಂಹನಾಯಕ ಮಾತನಾಡಿ, ಬಿಜೆಪಿಯಲ್ಲಿ ನಿಸ್ವಾರ್ಥದಿಂದ ಪಕ್ಷದ ಒಳಿತಿಗಾಗಿ ಕೆಲಸ ಮಾಡಿದವರನ್ನು ಗುರುತಿಸಿ ಟಿಕೇಟ್ ನೀಡಲಾಗುವುದು. ನರೇಂದ್ರಮೋದಿ ಅವರು ಇಂದು ಪ್ರಧಾನಿಯಾಗಿರುವುದು ಇದಕ್ಕೆ ಒಂದು ಉದಾಹರಣೆ. ಪದಾಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡುವುದರಿಂದ ಮುಂದಿನ ದಿನಗಳಲ್ಲಿ ಎಂಪಿ ಎಂಎಲ್‌ಎ ಆಗಬಹುದು ಎಂದು ಹೇಳಿದರು.

ನಾಯಕನಹಟ್ಟಿ ಮಂಡಲದ ಅಧ್ಯಕ್ಷರಾದ ಎ. ರಾಮರೆಡ್ಡಿ ಮಾತನಾಡಿ, ಪಕ್ಷದಲ್ಲಿ ನಿಷ್ಠವಂತರಾಗಿ ಕೆಲಸ ಮಾಡಿ ಮುಂಬರುವಂತಹ ಜಿಪಂ. ತಾಪಂ. ಪ.ಪಂ. ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು. ಪ್ರಧಾನಿ ನರೇಂದ್ರಮೋದಿ, ಬಿ.ಎಸ್. ಯಡಿಯೂರಪ್ಪ ಅವರ ಸಾಧನೆಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು. ಈಗಿನಿಂದಲೇ ಪಕ್ಷ ಸಂಘಟಿಸಿದರೆ ೧೪-೧೫ ಸೀಟುಗಳನ್ನು ಗೆಲ್ಲಿಸಿಕೊಳ್ಳಬಹುದು ಎಂದರು.

ನಾಯಕನಹಟ್ಟಿ ಪ.ಪಂ. ಅಧ್ಯಕ್ಷ ಎನ್. ಮಹಂತಣ್ಣ, ಎಸ್‌ಟಿ ಮೋರ್ಚಾದ ಅಧ್ಯಕ್ಷ ಸಿ.ಬಿ. ಮೋಹನ್, ಮಂಡಲ ಪ್ರಧಾನಕಾರ್ಯದರ್ಶಿ ಡಿ.ಆರ್. ಬಸವರಾಜ್, ಎಸ್‌ಟಿ ಮೋಚಾ ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಪ್ರಧಾನಕಾರ್ಯದರ್ಶಿ ಪಿ.ಬಿ. ತಿಪ್ಪೇಸ್ವಾಮಿ, ಮಂಡಲ ಅಧ್ಯಕ್ಷ ರಾಮರೆಡ್ಡಿ, ಜಿಲ್ಲಾ ಎಸ್‌ಟಿ ಅಧ್ಯಕ್ಷ ನರಸಿಂಹ ನಾಯಕ, ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನಕಾರ್ಯದರ್ಶಿ ಎಸ್. ದಿವಾಕರ್, ಕೆ.ಟಿ. ಸ್ವಾಮಿ, ನಗರ ಘಟಕದ ಪ್ರಧಾನಕಾರ್ಯದರ್ಶಿ ತ್ರಿಶೂಲ್ ಕುಮಾರ್, ಮಾರುತಿ ಹಿರೇಹಳ್ಳಿ, ಹಾಗೂ ಪಕ್ಷದ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBJP ST MorchaChallakereChitradurgaKannada News WebsiteLatest News KannadaLocal NewMolakalmuruಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share212Tweet123Send
Previous Post

ಗಮನಿಸಿ: ಮಾರ್ಚ್ 20ರ ನಾಳೆ ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL