No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ವಿನಿಮಯ: ಬಸವರಾಜ ಬೊಮ್ಮಾಯಿ

ಜರ್ಮನಿ ದೇಶದ ಬವೇರಿಯಾ ರಾಜ್ಯದ ಜತೆ ಒಪ್ಪಂದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 20, 2021
in Small Bytes, ಬೆಂಗಳೂರು ನಗರ
0
ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ವಿನಿಮಯ: ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಅಪರಾಧ ಪ್ರಕರಣಗಳ ಪತ್ತೆ ಮತ್ತು ನಿಗ್ರಹಕ್ಕೆ ನೂತನ ತಂತ್ರಜ್ಞಾನ ಬಳಕೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ತಂತ್ರಜ್ಞಾನ ವಿನಿಮಯಕ್ಕೆ ಸಂಬಂಧಿಸಿದಂತೆ ಜರ್ಮನಿ ದೇಶದ ಬವೇರಿಯಾ ರಾಜ್ಯದ ಜತೆಗಿನ ದ್ವಿಪಕ್ಷೀಯ ಸಂಬಂಧ ಗಟ್ಟಿಯಾಗಿದ್ದು, ಅದು ಮತ್ತಷ್ಟು ಭದ್ರಗೊಳ್ಳಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿರುವ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕೌನ್ಸಲ್ ಜನರಲ್ ಅಚಿಮ್ ಬರ್ಕರ್ಟ್ ನೇತೃತ್ವದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.

ವಿಧಾನಸೌಧದಲ್ಲಿ ಅಚಿಮ್ ಬರ್ಕರ್ಟ್ ನೇತೃತ್ವದ ನಿಯೋಗದ ಜತೆ ಸಭೆ ನಡೆಸಿದ ಸಚಿವ ಬೊಮ್ಮಾಯಿ ಅವರು, ಜರ್ಮನಿ ಮತ್ತು ಭಾರತ ಒಕ್ಕೂಟ ವ್ಯವಸ್ಥೆಯನ್ನು ಬೆಂಬಲಿಸುತ್ತ ಬಂದಿರುವ ಬಲಿಷ್ಠ ರಾಷ್ಟ್ರಗಳು. ಜರ್ಮನಿಯ ಬವೇರಿಯಾ ರಾಜ್ಯದ ಜತೆ ಈಗಾಗಲೇ ರಾಜ್ಯ ಸರ್ಕಾರ 2007ರಲ್ಲಿ ಒಪ್ಪಂದ ಮಾಡಿಕೊಂಡು ಪರಸ್ಪರ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ. ಪ್ರಮುಖವಾಗಿ ಗೃಹ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಉಭಯ ರಾಜ್ಯಗಳು ಪರಸ್ಪರ ಸಹಕರಿಸುತ್ತಿರುವುದು ಶ್ಲಾಘನೀಯ ಎಂದರು.

ಜರ್ಮನಿ ದೇಶದ ಬವೇರಿಯಾದಲ್ಲಿ ಅಪರಾಧ ಪ್ರಕರಣಗಳನ್ನು ಯಾವ ರೀತಿ ನಿಯಂತ್ರಣ ಮಾಡಲಾಗುತ್ತಿದೆ. ಅಪರಾಧಗಳನ್ನು ಪತ್ತೆ ಮಾಡಲು ಬಳಕೆ ಮಾಡುತ್ತಿರುವ ತಂತ್ರಜ್ಞಾನ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅನುಸರಿಸಲಾಗುತ್ತಿರುವ ಮಾರ್ಗೋಪಾಯಗಳ ಕುರಿತು ವಿಚಾರ ವಿನಿಮಯ ಆಗಬೇಕು. ಆಗ ಈ ಒಪ್ಪಂದಕ್ಕೆ ಹೆಚ್ಚು ಮಹತ್ವ ಬರುತ್ತದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಿ ತಂತ್ರಜ್ಞಾನ ವಿನಿಮಯ ಮಾಡಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

ಅಚಿಮ್ ಬರ್ಕರ್ಟ್ ಅವರು ಸಚಿವರಾದ ಬಸವರಾಜ ಬೊಮ್ಮಾಯಿ ಅವರನ್ನು ಜರ್ಮನಿಯ ಬವೇರಿಯಾ ರಾಜ್ಯಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ಸಚಿವರು, ನಮ್ಮ ನಿಯೋಗ ಜರ್ಮನಿಗೆ ಬಂದ ಸಂದರ್ಭದಲ್ಲಿ ಉಭಯ ರಾಜ್ಯಗಳು ನಿರ್ದಿಷ್ಟ ವಿಷಯಗಳನ್ನು ಮುಂದಿಟ್ಟುಕೊಂಡು ಚರ್ಚೆ ಮಾಡೋಣ. ಕಾಲ ಮಿತಿಯೊಳಗೆ ಹೊಸ ಕಾರ್ಯ ಯೋಜನೆಗಳು ಜಾರಿಯಾಗಬೇಕು. ಈ ಮೂಲಕ ನಮ್ಮ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತ ಸಾಗೋಣ ಎಂಬ ಆಶಯವನ್ನು ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCrime ControlGermanyKannada News WebsiteKarnatakaKarnataka PoliceLatest News KannadaLocal NewsMinister Basavaraja BommaiPolitical NewsState Newsಬೆಂಗಳೂರು
Share197Tweet123Send
Previous Post

ರಕ್ತದಾನ ಜಾಗೃತಿಗೆ ಸಂಘ, ಸಂಸ್ಥೆಗಳು ಕೈ ಜೋಡಿಸಬೇಕು: ಸಚಿವ ಡಾ.ಕೆ.ಸುಧಾಕರ್

Next Post

ಗಮನಿಸಿ: ಮಾ.21ರಂದು ಶಿವಮೊಗ್ಗದ ಈ ಬಡಾವಣೆಯಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಮಾ.21ರಂದು ಶಿವಮೊಗ್ಗದ ಈ ಬಡಾವಣೆಯಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL