No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಲೇಜುಗಳು ಸ್ಥಳೀಯ ಸಂಶೋಧನಾ ಪ್ರೋತ್ಸಾಹ ನೀಡಬೇಕು: ಅನಿಲ್ ಉಪ್ಪಿನ್ ಅಭಿಮತ

ಜೆಎನ್’ಎನ್’ಸಿಇ ಕಾಲೇಜಿನಲ್ಲಿ ವಿಜಿಎಸ್’ಟಿ ಲ್ಯಾಬ್ ಉದ್ಘಾಟನೆ

kalpa News by kalpa News
March 21, 2021
in ಶಿವಮೊಗ್ಗ
0
ಕಾಲೇಜುಗಳು ಸ್ಥಳೀಯ ಸಂಶೋಧನಾ ಪ್ರೋತ್ಸಾಹ ನೀಡಬೇಕು: ಅನಿಲ್ ಉಪ್ಪಿನ್ ಅಭಿಮತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಮೂಲಕ ಉದ್ಯಮ ಪೂರಕ ಆಳವಾದ ಅಧ್ಯಯನ ಅವಶ್ಯಕ ಎಂದು ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ತಿನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಅನಿಲ್ ಎ. ಉಪ್ಪಿನ್ ಅಭಿಪ್ರಾಯಪಟ್ಟರು.

ಇಂದು ನಗರದ ಜೆಎನ್’ಎನ್’ಸಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್‌ ವಿಭಾಗದಲ್ಲಿ ಸ್ಥಾಪಿಸಿರುವ ಕರ್ನಾಟಕ ಸರ್ಕಾರದ ವಿಷನ್ ಗ್ರೂಪ್ ಆಫ್ ಸೈನ್ಸ್‌ ಅಂಡ್ ಟೆಕ್ನಾಲಜಿ (ವಿಜಿಎಸ್’ಟಿ) ಲ್ಯಾಬ್ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸುತ್ತಲಿನ ದೈನಂದಿನ ಸಮಸ್ಯೆಗಳಿಗೆ ತಂತ್ರಜ್ಞಾನದ ಮೂಲಕ ಪರಿಹಾರದ ಅವಶ್ಯಕತೆಯಿದೆ. ನಾವು ಎದುರಿಸುತ್ತಿರುವ ಶುದ್ಧ ಕುಡಿಯುವ ನೀರಿನ ಸರಬರಾಜು, ಅನವಶ್ಯಕ ನೀರು ಸೊರಿಕೆ ತಡೆ, ಕೃಷಿ ಕ್ಷೇತ್ರದಲ್ಲಿ ಉತ್ತಮ ನಿರ್ವಹಣೆಗೆ ಹೊಸ ಆವಿಷ್ಕಾರಗಳು ಪೂರಕವಾಗಲಿ. ಸಂಶೋಧನಾ ಕ್ಷೇತ್ರಕ್ಕೆ ಸರ್.ಎಂ. ವಿಶ್ವೇಶ್ವರಯ್ಯ ಹಾಗೂ ಅಬ್ದುಲ್ ಕಲಾಂ ಅವರ ಕೊಡುಗೆ ಎಂದೆಂದಿಗೂ ಮಾದರಿಯಾಗಿದ್ದು, ಸ್ಥಳೀಯ ಸಂಶೋಧನಾ ಪ್ರತಿಭೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಾಗ ಮಾತ್ರ ಸ್ಥಳೀಯ ಉದ್ಯಮದಾರರು ಲಭ್ಯವಾಗಲಿದ್ದು ಅಂತಹ ಪ್ರೇರಣೆ ನೀಡುವ ಜವಾಬ್ದಾರಿ ಕಾಲೇಜುಗಳ ಮೇಲಿದೆ ಎಂದು ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರಾದ ಆರ್. ಗಣೇಶ್ ಮಾತನಾಡಿ, ಸಂಶೋಧನಾ ಕ್ಷೇತ್ರಕ್ಕೆ ಸರ್ಕಾರ ಸಾಕಷ್ಟು ಹಣವನ್ನು ಮೀಸಲಿಟ್ಟಿದ್ದು, ಕರ್ನಾಟಕ ಸರ್ಕಾರ ಆರ್ ಅಂಡ್ ಡಿ ಪಾಲಿಸಿ ಅನುಷ್ಟಾನಗೊಳಿಸುವುದರ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಪೂರಕ ವೇದಿಕೆ ಕಲ್ಪಿಸಿದೆ. ಎಂಎಸ್’ಎಂಇ ಮೂಲಕ ಸಣ್ಣ, ಮಧ್ಯಮ ಉದ್ಯಮ ಪ್ರಾರಂಭಿಸುವವರಿಗೆ ಶೇ.25ರಷ್ಟು ಸಬ್ಸಿಡಿಯನ್ನು ಸರ್ಕಾರ ಭರಿಸಲಿದೆ. ಬೆಳಗಾವಿ ನಂತರ ಅತಿ ಹೆಚ್ಚು ಫೌಂಡರಿ ಹೊಂದಿರುವ ನಗರ ಶಿವಮೊಗ್ಗ. ಅಂತರಾಷ್ಟ್ರೀಯ ಮಟ್ಟದಲ್ಲಿ ಶಿವಮೊಗ್ಗದ ಕೈಗಾರಿಕೊದ್ಯಮಿಗಳು ಸಾಧಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್. ವಿಶ್ವನಾಥ, ಉಪಾಧ್ಯಕ್ಷರಾದ ಟಿ.ಆರ್. ಅಶ್ವತ್ಥ್‌ ನಾರಾಯಣ ಶೆಟ್ಟಿ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಮಾತನಾಡಿದರು. ಜೆಎನ್’ಎನ್’ಸಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ.ಎಂ.ಎಂ. ರಜತ್ ಹೆಗಡೆ, ಕಂಪ್ಯೂಟರ್ ಸೈನ್ಸ್‌ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಂ. ಪೂರ್ಣಿಮಾ, ಸಹ ಪ್ರಾಧ್ಯಾಪಕರು ಹಾಗೂ ವಿಜಿಎಸ್’ಟಿ ಸಂಯೋಜಕರಾದ ಡಾ.ಜಿ.ಆರ್. ಮಂಜುಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: JNNCE ShivamoggaKannada News WebsiteLatest News KannadaShimogaShivamoggaShivamogga NewsVision Group of Science and Technology Labಜೆಎನ್’ಎನ್’ಸಿ ಕಾಲೇಜುಮಲೆನಾಡು ಸುದ್ಧಿವಿಜಿಎಸ್’ಟಿ ಲ್ಯಾಬ್ವಿಷನ್ ಗ್ರೂಪ್ ಆಫ್ ಸೈನ್ಸ್‌ ಅಂಡ್ ಟೆಕ್ನಾಲಜಿ ಲ್ಯಾಬ್ಶಿವಮೊಗ್ಗಶಿವಮೊಗ್ಗ ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕದೋಷ: ಹಲವು ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ

Next Post

ಕೃಷಿ ಮಾರುಕಟ್ಟೆ ಕಬಳಿಸಲು ಕಂಪೆನಿಗಳು ಸಾಲುಗಟ್ಟಿವೆ: ರಾಕೇಶ್ ಟೀಕಾಯತ್ ಟೀಕೆ

kalpa News

kalpa News

Next Post
ಕೃಷಿ ಮಾರುಕಟ್ಟೆ ಕಬಳಿಸಲು ಕಂಪೆನಿಗಳು ಸಾಲುಗಟ್ಟಿವೆ: ರಾಕೇಶ್ ಟೀಕಾಯತ್ ಟೀಕೆ

ಕೃಷಿ ಮಾರುಕಟ್ಟೆ ಕಬಳಿಸಲು ಕಂಪೆನಿಗಳು ಸಾಲುಗಟ್ಟಿವೆ: ರಾಕೇಶ್ ಟೀಕಾಯತ್ ಟೀಕೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL