ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಸಾಗರ ರಸ್ತೆಯ ಆಯುರ್ವೇದ ಮಹಾವಿದ್ಯಾಲಯ, ನರ್ಸ್ ಕ್ವಾಟ್ರಸ್, ಎಸ್.ಬಿ.ಐ. ಬ್ಯಾಂಕ್, ಆಯನೂರು ಗೇಟ್, ಪಟೇಲ್ ಸಾಮಿಲ್, ಸತ್ಯಂ ಫೋರ್ ವಿಂಗ್ಸ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ನಗರ ಉಪ-ವಿಭಾಗ-೩ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post