No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಿಜೆಪಿ ಹಿರಿಯ ಮುಖಂಡ ವೆಂಕಟೇಶ್ ರಾಜ್ ವಿಧಿವಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2021
in Small Bytes, ಭದ್ರಾವತಿ
0
ಬಿಜೆಪಿ ಹಿರಿಯ ಮುಖಂಡ ವೆಂಕಟೇಶ್ ರಾಜ್ ವಿಧಿವಶ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ತಾಲೂಕು ಸಂಘ ಪರಿವಾರ ಹಾಗೂ ಬಿಜೆಪಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಮುಖಂಡ ವೆಂಕಟೇಶ್ ರಾಜ್ ಅರಸ್(74) ನಿನ್ನೆ ಸಂಜೆ ವಿಧಿವಶರಾಗಿದ್ದಾರೆ.

ಹನುಮಂತನಗರ ನಿವಾಸಿಯಾಗಿದ್ದ ಇವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ವೆಂಕಟೇಶ್ ರಾಜ್ ಬಗ್ಗೆ
ನಾಗಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತರಬೇತಿ ಪಡೆದಿದ್ದ ವೆಂಕಟೇಶ್ ರಾಜ್, ತಮ್ಮ ತರುಣಾವಸ್ಥೆಯಲ್ಲಿ ಮೂರು ಬಾರಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಕಾರ್ಯವ್ಯಾಪ್ತಿ ಶಿವಮೊಗ್ಗಕ್ಕೆ ಮಾತ್ರವಲ್ಲದೇ ಚಿಕ್ಕಮಗಳೂರು ಹಾಗೂ ದಾವಣಗೆರೆಗೂ ಸಹ ವಿಸ್ತರಿಸಿತ್ತು.
ಇಂದಿನ ಮುಖ್ಯಮಂತ್ರಿವ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಹಿಂದಿನಿಂದಲೂ ಉತ್ತಮ ಒಡನಾಟ ಹೊಂದಿದ್ದರು. ಯಡಿಯೂರಪ್ಪನವರು ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ನಡೆದ ಪಾದಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದರು. ಪಕ್ಷ ಹಾಗೂ ಸಂಘ ಪರಿವಾರದ ಸಂಘಟನೆಗೆ ಇವರು ಸದಾ ಒತ್ತು ನೀಡಿದ್ದರು ಎನ್ನಲಾಗಿದೆ.

ಹನುಮಂತ ನಗರದ ನಿವಾಸಿಗಳಿಗೆ ಹಕ್ಕು ಪತ್ರ ಕೊಡಿಸುವಲ್ಲಿ ಇವರ ಪಾತ್ರ ಅತ್ಯಂತ ಪ್ರಮುಖವಾಗಿತ್ತು.  ಅವರ ನಿಧನಕ್ಕೆ ಪ್ರಮುಖರಾದ ನರಸಿಂಹಾಚಾರ್ ಹಾಗೂ ನಗರಸಭೆ ಮಾಜಿ ಉಪಾಧ್ಯಕ್ಷ ವೆಂಕಟೇಶ್ ಸಂತಾಪ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBJPKannada News WebsiteLatest News KannadaLocal NewsMalnad NewsShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share226Tweet123Send
Previous Post

ಪಟ್ಟಭದ್ರ ಹಿತಾಸಕ್ತಿಗಳಿಂದ ಕುವೆಂಪು ವಿವಿ ಹೆಸರು ಕೆಡಿಸಲು ಯತ್ನ: ಕುಲಪತಿ ಪ್ರೊ ಬಿ.ಪಿ. ವೀರಭದ್ರಪ್ಪ ಹೇಳಿಕೆ

Next Post

ಮಾರ್ಚ್ 23: ಹುತಾತ್ಮ ದಿನದಂದು ಪ್ರಧಾನಿ ಮೋದಿ ಏನು ಹೇಳಿದ್ದಾರೆ? ವೀಕ್ಷಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ

ಮಾರ್ಚ್ 23: ಹುತಾತ್ಮ ದಿನದಂದು ಪ್ರಧಾನಿ ಮೋದಿ ಏನು ಹೇಳಿದ್ದಾರೆ? ವೀಕ್ಷಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL