ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಎಲ್‌ಎಲ್‌ಆರ್ ರಸ್ತೆಯ ಮಾರುತಿ ಟವರ್ಸ್‌ನಲ್ಲಿ ನೂತನವಾಗಿ ಆರಂಭಗೊಂಡ ವಿದ್ಯುತ್ ದ್ವಿಚಕ್ರ ವಾಹನಗಳ ಮಳಿಗೆ ಕಮಲ ಎಂಟರ್‌ಪ್ರೈಸಸನ್ನು ವಿಧಾನಪರಿಷತ್ ಶಾಸಕ ಆರ್. ಪ್ರಸನ್ನಕುಮಾರ್ ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಜೆಡಿಎಸ್ ರಾಜ್ಯ ಪ್ರಮುಖರಾದ ಎಂ. ಶ್ರೀಕಾಂತ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ. ಯೋಗೇಶ್, ಬಿ.ಜಿ. ಗೋವಿಂದಪ್ಪ, ಬಿಬಿಎಂಪಿ ಮುಖ್ಯ ಅಭಿಯಂತರ ರಂಗನಾಥ್ ಹಾಗೂ ಇತರರು ಆಗಮಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಎಸ್.ಡಿ. ಮಾರುತಿ ಹಾಗೂ ಎಸ್. ಎಂ. ರಾಘವೇಂದ್ರ ಕುಟುಂಬ ವರ್ಗದವರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















