Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಅಂಬೇಡ್ಕರ್, ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

March 26, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಾಬು ಜಗಜೀವನರಾಮ್ ಜಯಂತಿ ಹಾಗೂ ಡಾ.ಅಂಬೇಡ್ಕರ್ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಯಂತಿ ಅಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲಾ ಜಯಂತಿಗಳನ್ನು ಸರಳವಾಗಿ ಆಚರಿಸಲು ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತದ ವತಿಯಿಂದ ಯಾವುದೇ ಮೆರವಣಿಗೆಗಳಿಗೆ ಅವಕಾಶವಿರುವುದಿಲ್ಲ. ಜಿಲ್ಲಾಡಳಿತದ ನೂತನ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಎಪ್ರಿಲ್ 5ರಂದು ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಜಯಂತಿ ಹಾಗೂ ಎಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ನಡೆಯಲಿದೆ. ಮಹನೀಯರ ಭಾವಚಿತ್ರಗಳಿಗೆ ಗೌರವ ಸಮರ್ಪಿಸಿ ಸಭಾ ಕಾರ್ಯಕ್ರಮ ನಡೆಯಲಿದೆ. ಅವರ ಜೀವನದ ಸಮಗ್ರ ಮಾಹಿತಿಯನ್ನು ನೀಡುವ ಉಪನ್ಯಾಸ ಅಯೋಜಿಸಲಾಗುವುದು ಎಂದರು.
ಸಭಾ ಕಾರ್ಯಕ್ರಮವನ್ನು ಶಿಚ್ಟಾಚಾರ ಪ್ರಕಾರ ನಡೆಸಬೇಕು. ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಸಭಾ ಕಾರ್ಯಕ್ರಮದ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ಆಯ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಉಪಾಹಾರ ವ್ಯವಸ್ಥೆಯನ್ನು ಕಲ್ಪಿಸುವಂತೆ ಅವರು ಸೂಚನೆ ನೀಡಿದರು.
ಅಪರ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು ಸಲಹೆ ಅಭಿಪ್ರಾಯಗಳನ್ನು ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Ambedkar JayantiKannada News WebsiteLatest News KannadaLocal NewsMalnad NewsShimogaShivamoggaShivamogga Newsಅಂಬೇಡ್ಕರ್ ಜಯಂತಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ಭಯ ಬೇಡ, ಕ್ಷಯ ರೋಗ ಸಂಪೂರ್ಣ ಗುಣಪಡಿಸುವ ಕಾಯಿಲೆ: ಜಯಲಕ್ಷ್ಮೀ

Next Post

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!