Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಜಿಪಂ ಮತ್ತು ತಾಪಂ ಚುನಾವಣೆ: ಸದಸ್ಯರ ಸ್ಥಾನಗಳ ಸಂಖ್ಯಾ ವಿವರ ಹೀಗಿದೆ!

March 26, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಜಿಲ್ಲಾ ಮತ್ತು ತಾಲೂಕುಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಸದಸ್ಯರ ಸ್ಥಾನಗಳನ್ನು ತಾಲೂಕು ವ್ಯಾಪ್ತಿಯ ಪಟ್ಟಿ ಗೆಜೆಟ್ ನೋಟಿಫಿಕೇಷನ್‌ನ ಮೂಲಕ ಬಿಡುಗಡೆ ಮಾಡಿದೆ.
ರಾಜ್ಯ ಚುನಾವಣಾ ಆಯೋಗದ ಅಧೀನಕಾರ್ಯದರ್ಶಿ ಎಂ.ಪಿ. ರಂಜಿತಾ, ರಾಜ್ಯದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು ಎಲ್ಲಾ 31 ಜಿಲ್ಲಾ ಪಂಚಾಯಿ ಗಳಲ್ಲಿ ಒಟ್ಟು ಸ್ಥಾನಗಳ ಸಂಖ್ಯೆಗಳು 1,191 ಮತ್ತು 239 ತಾಲ್ಲೂಕುಗಳು ಪಂಚಾಯಿತಿ ಕ್ಷೇತ್ರದಲ್ಲಿ ಒಟ್ಟು ಸ್ಥಾನಗಳ ಸಂಖ್ಯೆ 3,285 ಆಗಿದೆ.
ಶಿವಮೊಗ್ಗ ಜಿಲ್ಲಾಪಂಚಾಯತ್‌ನಲ್ಲಿ ಈ ಹಿಂದೆ 31 ಸ್ಥಾನಗಳಿದ್ದು ಈಗ 35 ಸ್ಥಾನಗಳಿಗೆ ಏರಿಸಲಾಗಿದೆ. ಆದರೆ ಶಿವಮೊಗ್ಗ ಜಿಲ್ಲೆಯ ಏಳು ತಾಲೂಕು ಪಂಚಾಯತ್‌ಗಳಲ್ಲಿ ಈ ಹಿಂದೆ ಇದ್ದ 116 ಸ್ಥಾನಗಳನನು 90 ಸ್ಥಾನಗಳಿಗೆ ಇಳಿಸಲಾಗಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸ್ಥಾನಗಳಿಗೆ 2021ರ ಮೇ ಅಥವಾ ಜೂನ್ ತಿಂಗಳಿನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎನ್ನುವ ಖಚಿತ ಮಾಹಿತಿ ಇದ್ದು, ಈ ಕಾರಣಕ್ಕಾಗಿ ಸದಸ್ಯ ಸ್ಥಾನಗಳ ಸಂಖ್ಯೆಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವುದಾಗಿ ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreElection NewsKannada News WebsiteKarnataka StateLatest News KannadaLocal NewsShivamoga ZPState NewsTahluk Panchayath ShivamoggaTha Pam Election 2021ZPಬೆಂಗಳೂರುರಾಜ್ಯರಾಜ್ಯ ಚುನಾವಣಾ ಆಯೋಗಶಿವಮೊಗ್ಗ ಜಿಲ್ಲಾಪಂಚಾಯತ್ಶಿವಮೊಗ್ಗ ತಾಲೂಕು ಪಂಚಾಯತ್
Previous Post

ಅಂತರಂಗದ ಅವಲೋಕನ ಉಪಕರಣದಿಂದ ಅಸಾಧ್ಯ: ಬಸವಕಿರಣ ಸ್ವಾಮೀಜಿ ಅಭಿಪ್ರಾಯ

Next Post

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!