No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಇಕೋ ಕ್ಲಬ್ ಚಟುವಟಿಕೆಗಳು ಜ್ಞಾನಾಭಿವೃಧ್ದಿಗೆ ಸಹಕಾರಿ: ಅನಿತಾ ವೆಂಕಟೇಶ ಅಭಿಮತ

kalpa News by kalpa News
March 27, 2021
in Small Bytes, ಚಿತ್ರದುರ್ಗ
0
ಇಕೋ ಕ್ಲಬ್ ಚಟುವಟಿಕೆಗಳು ಜ್ಞಾನಾಭಿವೃಧ್ದಿಗೆ ಸಹಕಾರಿ: ಅನಿತಾ ವೆಂಕಟೇಶ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಪ್ರೌಢಹಂತದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದುದ್ದಕ್ಕೂ ನಿಯಮಿತವಾಗಿ ಪಠ್ಯ-ಸಹಪಠ್ಯ ಚಟುವಟಿಕೆಗಳನ್ನು ಶಾಲೆಯಲ್ಲಿ ಆಯೋಜಿಸುವುದರಿಂದ ಅವರು ದೈಹಿಕ-ಮಾನಸಿಕವಾಗಿ ಸಧೃಢರಾಗುತ್ತಾರೆ ಎಂದು ಪಿಆರ್‌ಪುರ ಗ್ರಾಪಂ ಅಧ್ಯಕ್ಷೆ ಅನಿತಾವೆಂಕಟೇಶ ಹೇಳಿದರು.

ತಾಲೂಕಿನ ಪರಶುರಾಮಪುರ ಗ್ರಾಮದ ಕರ್ನಾಟಕ ಪಬ್ಲಿಕ್‌ಸ್ಕೂಲ್ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾ ಸಮಿತಿ ಹಾಗೂ ಇಕೋ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ಇಕೋಕ್ಲಬ್‌ನ ಉದ್ಘಾಟನೆ ಹಾಗೂ ವಿವಿಧ ಚಟುವಟಿಕೆಗಳ ಅನುಷ್ಟಾನ ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿ, ಶಾಲಾ ಹಂತದ ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದರು.
ಬಿಇಒ ಕೆ.ಎಸ್. ಸುರೇಶ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಎನ್‌ಸಿಇಆರ್‌ಟಿ, ಡಿಎಸ್‌ಇಆರ್‌ಟಿ ಹಾಗೂ ಭಾಷಾ ತಜ್ಞರ ಸಲಹೆಯಂತೆ ಪ್ರಾಥಮಿಕ-ಪ್ರೌಢಹಂತದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಾಮಾಜಿಕ ಬದಲಾವಣೆಗೆ ತಕ್ಕ ಪಠ್ಯಗಳನ್ನು ಹೊಂದಿರುವ ಪುಸ್ತಕಗಳನ್ನು ನೀಡಿರುವುದರಿಂದ ಶಾಲೆಯಲ್ಲಿ ಕೇವಲ ಬೋಧನೆಯಿಂದ ಈ ಎಲ್ಲಾ ಅಂಶಗಳನ್ನು ಕಲಿಸಲು ಸಾಧ್ಯವಿಲ್ಲ. ಆದ್ದರಿಂದ ಶಾಲೆಯ ವಿವಿಧ ಕ್ಲಬ್‌ಗಳ ಮುಖೇನ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ನಿಯಮಿತವಾಗಿ ಕೈಗೊಂಡು ಮಕ್ಕಳ ಕಲಿಕೆಗೆ ಪೂರಕವಾದ ಶೈಕ್ಷಣಿಕ ಪರಿಸರವನ್ನುಂಟು ಮಾಡುವುದು ಅವಶ್ಯಕ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಮಂಜಣ್ಣ ಮಾತನಾಡಿ, ಶಾಲೆಯಲ್ಲಿ ಕ್ರೀಡೆ, ಸಾಹಸ ಸೇರಿದಂತೆ ವಿವಿಧ ಕ್ಲಬ್‌ಗಳನ್ನು ರಚಿಸಿ ಅವುಗಳಿಗೆ ವಿದ್ಯಾರ್ಥಿಗಳನ್ನೇ ನಾಯಕರನ್ನಾಗಿಸಿ ಮಾರ್ಗದರ್ಶಕರಾಗಿ ವಿಷಯವಾರು ಶಿಕ್ಷಕರು ಸೂಕ್ತ ಚಟುವಟಿಕೆಗಳನ್ನು ಆಯೋಜಿಸಿದರೆ ಮಕ್ಕಳ ಕಲಿಕೆಯು ಪರಿಣಾಮಕಾರಿಯಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರಸಮನ್ವಯಾಧಿಕಾರಿ ಮಂಜಣ್ಣ ಕೆಪಿಎಸ್‌ನ ಪ್ರಭಾರಿ ಪ್ರಾಚಾರ್ಯೆ ಪುಷ್ಪಾವತಿ, ಉಪ ಪ್ರಾಚಾರ್ಯ ತುಂಗಭದ್ರಪ್ಪ, ಮುಖ್ಯ ಶಿಕ್ಷಕ ಮೂಡಲ ಗಿರಿಯಪ್ಪ, ಗ್ರಾಪಂ ಮಾಜಿ ಸದಸ್ಯ ಗೋಸಿಕೆರೆನಾಗೇಂದ್ರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಪರಿಷತ್ ಸದಸ್ಯ ಕೆ. ಬಸವರಾಜು, ಹನುಮಣ್ಣ, ಮುಖ್ಯಶಿಕ್ಷಕರಾದ ಸೋಮಶೇಖರ, ರಾಮಕೃಷ್ಣಪ್ಪ, ಪ್ರಕಾಶ, ಶಿಕ್ಷಕರಾದ ರಂಗಸ್ವಾಮಿ, ಮಮತಾ, ಇಕೋಕ್ಲಬ್‌ಗಳ ವಿದ್ಯಾರ್ಥಿನಾಯಕರು ಇದ್ದರು

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaKannada News WebsiteLatest News KannadaLocal Newsಇಕೋ ಕ್ಲಬ್ಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಸಾರ್ವಜನಿಕ ಶಿಕ್ಷಣ ಇಲಾಖೆ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆತ್ಮಗೌರವದಿಂದ ಕಾರ್ಯ ನಿರ್ವಹಿಸಿ: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್ ಹೇಳಿಕೆ

Next Post

ನಾಳೆ ಶಿವಮೊಗ್ಗದಲ್ಲಿ ಪಾರ್ಕ್ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

kalpa News

kalpa News

Next Post
ನಾಳೆ ಶಿವಮೊಗ್ಗದಲ್ಲಿ ಪಾರ್ಕ್ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಾಳೆ ಶಿವಮೊಗ್ಗದಲ್ಲಿ ಪಾರ್ಕ್ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL