No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಟ್ಯಾಬ್‌ಗಳು ಪೂರಕವಾಗಲಿ: ಚಳ್ಳಕೆರೆ ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 29, 2021
in Small Bytes, ಚಿತ್ರದುರ್ಗ
0
ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಟ್ಯಾಬ್‌ಗಳು ಪೂರಕವಾಗಲಿ: ಚಳ್ಳಕೆರೆ ಶಾಸಕ ರಘುಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಟ್ಯಾಬ್‌ಗಳು ಪೂರಕವಾಗಲಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ಬಿಸಿನೀರು ಮುದಪ್ಪ ಸರ್ಕಾರಿ ಪ್ರೌಢಶಾಲಾಯ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪ್ರಕಾಶ್ ಸ್ಪಾಂಜ್ ಐರನ್, ಪಬ್ಲಿಕ್ ಟಿವಿಮತ್ತು ರೋಟರಿ ಕ್ಲಬ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜ್ಞಾನ ದೀವಿಗೆ ಉಚಿತ ಟ್ಯಾಬ್ ವಿತರಣೆ ಮಾಡಿ ಮಾತನಾಡಿದರು.
ಮಕ್ಕಳ ಶಿಕ್ಷಣಕ್ಕೆ ದೇಣಿಗೆ ದೊಡ್ಡ ಮಟ್ಟದ ನೀಡಿದ್ದು, ತಂತ್ರಜ್ಞಾನ ಕೈಗೆಟುಕದ ಮಕ್ಕಳಿಗೆ ಬಹಳ ಉಪಯೋಗ ಆಗಲಿದೆ. ಹಳ್ಳಿಯ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ, ಮಕ್ಕಳ ಏಳಿಗೆಗಾಗಿ ಕೈಗೊಂಡ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಟ್ಯಾಬ್‌ಗಳು ಪೂರಕವಾಗಲಿ. ಸಮಾಜದಲ್ಲಿ ಯಾರಿಗೆಲ್ಲಾ ಕೊಡುಗೆ ನೀಡಲು ಸಾಧ್ಯವೋ ಅವರು ಈ ಅಭಿಯಾನಕ್ಕೆ ಕೈಜೋಡಿಸಬೇಕು. ಶಾಸಕರ ಅನುದಾನದಲ್ಲಿ ತಾವು ಸಹ ಎರಡು ಲಕ್ಷ ಹಣ ಸಹಾಯಧನ ನೀಡಿದ್ದೇನೆ. ವಿದ್ಯಾದಾನ ಕೆಲಸ ಬಹಳ ಪುಣ್ಯದ ಕಾರ್ಯ ಎಂದರು.
ರೋಟರಿ ಕ್ಲಬ್‌ನ ಮಲ್ಲಿಕಾರ್ಜುನ ಮಾತನಾಡಿ, ಕೊರೋನಾ ಕಾಲದಲ್ಲಿ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ. ಹಳ್ಳಿಯ ಸರಕಾರಿ ಬಡಮಕ್ಕಳಿಗೆ ಆನ್ ಲೈನ್ ತರಗತಿಗಳು ಕೈಗೆಟುಕಲಿಲ್ಲ. ಮೊಬೈಲ್, ಟಿವಿ ಇಲ್ಲದ ಸಾಕಷ್ಟು ಕುಟುಂಬಗಳು ನಮ್ಮ ಜಿಲ್ಲೆಯಲ್ಲಿವೆ. ಸಂಕಷ್ಟದ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಮತ್ತು ರೋಟರಿ ಸಂಸ್ಥೆ ಸಹಯೋಗದ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.
ನಗರಸಭೆ ಅಧ್ಯಕ್ಷೆ ಸಿ.ಬಿ ಜಯಲಕ್ಷ್ಮಿ, ನಗರಸಭೆ ಸದಸ್ಯ ವೀರಭದ್ರಯ್ಯ, ಪ್ರಕಾಶ್ ಸ್ಪಂಜ್ ಮತ್ತು ಐರನ್ ಪ್ರವೇಟ್ ಲಿಮಿಟೆಡ್‌ನ ರುದ್ರಪ್ಪ, ರೋಟರಿ ಕ್ಲಬ್‌ನ ರವೀಂದ್ರ, ಪಬ್ಲಿಕ್ ಟಿವಿ ಸ್ಥಳೀಯ ಬ್ಯೂರೊ ಮುಖ್ಯಸ್ಥರು, ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಜಿಲ್ಲಾ ಪಂಚಾಯತ್ ಸದಸ್ಯ ರಾಮ ಪ್ರಕಾಶಮೂರ್ತಿ ಮತ್ತು ಅಧಿಕಾರಿಗಳು, ಹೆಗ್ಗೆರೆ ತಾಯಮ್ಮ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಬಿಎಂಜಿಎಚ್‌ಎಸ್ ಮುಖ್ಯಶಿಕ್ಷಕ ಸಂಪತ್ ಕುಮಾರ್, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseem NewsChallakereChallakere MLA RaghumurthiChitradurgaKannada News WebsiteLatest News KannadaLocal Newsಉಚಿತ ಟ್ಯಾಬ್ ವಿತರಣೆಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿರೋಟರಿ ಕ್ಲಬ್
Share218Tweet123Send
Previous Post

ಕಚ್ಚಾ ಸಾಮಗ್ರಿ ಬೆಲೆ ಏರಿಕೆ ಹಿನ್ನೆಲೆ: ಮುದ್ರಣ ದರ ಏರಿಕೆ: ಮಾಧವಾಚಾರ್ ಹೇಳಿಕೆ

Next Post

ಪತ್ರಕರ್ತ ಎಸ್.ಕೆ ಗಜೇಂದ್ರ ಸ್ವಾಮಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತ ಎಸ್.ಕೆ ಗಜೇಂದ್ರ ಸ್ವಾಮಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಪತ್ರಕರ್ತ ಎಸ್.ಕೆ ಗಜೇಂದ್ರ ಸ್ವಾಮಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರಧಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

June 2, 2026
Mysore – Shivamogga Express Big Update on this Date | Must Read

ಈ ದಿನಗಳು ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಬಿಗ್ ಅಪ್ಡೇಟ್

June 2, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL