ಕಲ್ಪ ಮೀಡಿಯಾ ಹೌಸ್
ಹಾಸನ: ನಗರದ ಕೆಎಸ್‌ಆರ್‌ಟಿಸಿಬಸ್ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬಸ್ ನಿಲ್ದಾಣದಲ್ಲಿ ತನ್ನ ಪೋಷಕರೊಂದಿಗೆ ಮೈಸೂರಿಗೆ ತೆರಳುವುದಕ್ಕಾಗಿ ಬೆಳಿಗ್ಗಿನ ಬಸ್ ಕಾಯುತ್ತಿದ್ದಾಗ, ಪೋಷಕರು ನಿದ್ರೆಗೆ ಜಾರಿದ್ದಾರೆ. ಇದೇ ಸಮಯದಲ್ಲಿ ವ್ಯಕ್ತಿಯೋರ್ವ ಬಾಲಕಿಯನ್ನು ಯಾರೂ ಇಲ್ಲದ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿ ಹತ್ತಿರದಲ್ಲೇ ಇದ್ದ ಪೊದೆಯಲ್ಲಿ ಎಸೆದು ಹೋಗಿದ್ದಾನೆ ಎನ್ನಲಾಗಿದೆ.


ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಶೀಘ್ರವೇ ತಪ್ಪಿತಸ್ಥನನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post