No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಂಗಭೂಮಿ ಜೀವ ಚೈತನ್ಯದ ಚಿಲುಮೆ: ಆರ್.ಎಸ್. ಹಾಲಸ್ವಾಮಿ

ವಿಶ್ವ ರಂಗಭೂಮಿ ರಂಗೋತ್ಸವ ಸಮಾರೋಪ

kalpa News by kalpa News
March 30, 2021
in Small Bytes, ಶಿವಮೊಗ್ಗ
0
ರಂಗಭೂಮಿ ಜೀವ ಚೈತನ್ಯದ ಚಿಲುಮೆ: ಆರ್.ಎಸ್. ಹಾಲಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾದಂತಹ ಸಂದಿಗ್ಧ ಸನ್ನಿವೇಶದಲ್ಲೂ ರಂಗಭೂಮಿ ಕಲಾವಿದರಲ್ಲಿ ಜೀವನ ಪ್ರೀತಿಯನ್ನು ಉಳಿಸಿಕೊಂಡು ಚೈತನ್ಯ ಮೂಡಿಸಿದೆ ಎಂದು ರಂಗಸಮಾಜದ ಸದಸ್ಯ ಆರ್.ಎಸ್.ಹಾಲಸ್ವಾಮಿ ಅವರು ತಿಳಿಸಿದರು.

ಅವರು ಸೋಮವಾರ ಶಿವಮೊಗ್ಗ ರಂಗಾಯಣದಲ್ಲಿ ಕಳೆದ ಮೂರು ದಿನಗಳಿಂದ ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಎಸ್.ಮಾಲತಿ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ರಂಗಭೂಮಿ ಪ್ರತಿಯೊಬ್ಬರಿಗೂ ಉತ್ತಮ ಮನುಷ್ಯನಾಗಿ ಬದುಕುವ ಕಲೆಯನ್ನು ಕಲಿಸುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ರಂಗ ಚಟುವಟಿಕೆಗಳಲ್ಲಿ ತೊಡಗಿಸಲು, ಅವರಿಗೆ ನಾಟಕ ತೋರಿಸಲು, ರಂಗದ ಬಗ್ಗೆ ಅಭಿರುಚಿಯನ್ನು ಮೂಡಿಸಲು ಪೋಷಕರು ಮುಂದಾಗಬೇಕಾಗಿದೆ. ಶಿವಮೊಗ್ಗ ರಂಗಾಯಣ ಈ ನಿಟ್ಟಿನಲ್ಲಿ ಮಕ್ಕಳನ್ನು ಕೇಂದ್ರೀಕರಿಸಿ ರಂಗಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಲವ ಅವರು ಮಾತನಾಡಿ, ರಂಗಭೂಮಿ ಸಮಕಾಲೀನ ಸಮಸ್ಯೆಗಳಿಗೆ ಧ್ವನಿಯಾಗಬೇಕು. ತನ್ನ ಸುತ್ತಲಿನ ದೌರ್ಜನ್ಯ, ಅನ್ಯಾಯಗಳನ್ನು ಪ್ರಶ್ನಿಸುವ ಅವಕಾಶವನ್ನು ರಂಗಭೂಮಿ ಮುಕ್ತವಾಗಿರಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ಮಾತನಾಡಿ, ಮೂರು ದಿನಗಳ ಕಾಲ ನಡೆದ ವಿಶ್ವ ರಂಗಭೂಮಿ ರಂಗೋತ್ಸವ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಮೂರು ವಿಭಿನ್ನ ನಾಟಕಗಳು, ರಂಗ ಸಂಸ್ಕøತಿಯ ಭವಿಷ್ಯದ ಕುರಿತಾದ ಸಂವಾದ ಕಾರ್ಯಕ್ರಮ, ಯುವ ರಂಗ ನಿರ್ದೇಶಕರೊಂದಿಗಿನ ಸಂವಾದ ಕಾರ್ಯಕ್ರಮಗಳು ರಂಗಭೂಮಿಯ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ರಂಗಾಯಣದ ವತಿಯಿಂದ ಆಯೋಜಿಸಲಾಗುವುದು ಎಂದರು.
ಹಿರಿಯ ರಂಗಕರ್ಮಿಗಳಾದ ಕೆ.ಲಕ್ಷ್ಮಿನಾರಾಯಣ ರಾವ್ ಮತ್ತು ಡಾ.ಎಚ್.ಎಸ್.ನಾಗಭೂಷಣ ಅವರು ಮಾತನಾಡಿದರು. ಮಂಜುನಾಥ ಸ್ವಾಮಿ ಅವರು ಸ್ವಾಗತಿಸಿದರು. ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಬಳಿಕ ಕೆ.ಜಿ.ಕೃಷ್ಣಮೂರ್ತಿ ಅವರ ನಿರ್ದೇಶನದ `ಅಬ್ಬಲಿಗೆ’ ನಾಟಕ ಪ್ರದರ್ಶನ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaKannada News WebsiteLatest News KannadaLocal NewsMalnad NewsShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿರಂಗಭೂಮಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎ.2ರಂದು ಭದ್ರಾವತಿಯಲ್ಲಿ ನಡೆಯಲಿದೆ 4ನೆಯ ಪೋಸ್ಟಲ್ ಕ್ರಿಕೆಟ್ ಲೀಗ್

Next Post

ಎನ್‌ಎಸ್‌ಎಸ್ ರಾಜ್ಯಮಟ್ಟದ ಯುವಜನೋತ್ಸವ: ಕುವೆಂಪು ವಿವಿ ವಿದ್ಯಾರ್ಥಿಗಳು ಪ್ರಥಮ

kalpa News

kalpa News

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಎನ್‌ಎಸ್‌ಎಸ್ ರಾಜ್ಯಮಟ್ಟದ ಯುವಜನೋತ್ಸವ: ಕುವೆಂಪು ವಿವಿ ವಿದ್ಯಾರ್ಥಿಗಳು ಪ್ರಥಮ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL