No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚುನಾವಣೆಗೆ ಕೊರ‌್ಲಕುಂಟೆ ತಿಪ್ಪೇಸ್ವಾಮಿ ನಾಮಪತ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2021
in Small Bytes, ಚಿತ್ರದುರ್ಗ
0
ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚುನಾವಣೆಗೆ ಕೊರ‌್ಲಕುಂಟೆ ತಿಪ್ಪೇಸ್ವಾಮಿ ನಾಮಪತ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಮೇ.2ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಕೊರ‌್ಲಕುಂಟೆ ತಿಪ್ಪೇಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಗರದ ಜಿಲ್ಲಾ ಗ್ರಂಥಾಲಯ ಆವರಣದಲ್ಲಿನ ತರಾಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಾಲೂಕು ಕಚೇರಿಗೆ ಆಗಮಿಸಿ ತಹಸೀಲ್ದಾರ್, ಚುನಾವಣಾಧಿಕಾರಿ ಜೆ.ಸಿ. ವೆಂಕಟೇಶಯ್ಯ ಅವರಿಗೆ ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿ ಪರವಾಗಿ ಸೂಚಕರಾಗಿ ಆಗಮಿಸಿದ್ದ ಹಿರಿಯ ಸಾಹಿತಿ ತಿಪ್ಪಣ್ಣ ಮರಿಕುಂಟೆ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬಹಳಷ್ಟು ಬದಲಾವಣೆ ಅಗತ್ಯವಿದೆ. ನಿಸ್ವಾರ್ಥ ಸೇವಾ ಮನೋಭಾವನೆ ಮತ್ತು ವ್ಯಕ್ತಿಗತ ಸಾಹಿತ್ಯ ಅಭಿರುಚಿ ಉಳ್ಳವರು ಪರಿಷತ್ತಿನ ಅಧಿಕಾರಕ್ಕೆ ಬರಬೇಕು. ಗಡಿಭಾಗದಿಂದ ಕನ್ನಡಪರ ಹೋರಾಟ ಆರಂಭಿಸಿದ ತಿಪ್ಪೇಸ್ವಾಮಿ ಜಿಲ್ಲಾ ರಂಗಮಂದಿರಕ್ಕೆ ಹೆಸರಾಂತ ಕಾದಂಬರಿಕಾರ ತರಾಸು ಅವರ ನಾಮಕರಣ ಮಾಡಬೇಕೆಂದು 72 ಕಿಮೀ ಪಾದಯಾತ್ರೆ ಹೋರಾಟ ಮಾಡಿದ್ದಾರೆ. ಸಾಹಿತ್ಯ ವಲಯಕ್ಕೆ ಕವನ ಸಂಕಲನಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕುಗ್ರಾಮ ಕೊರ‌್ಲಕುಂಟೆಯಲ್ಲಿ ಕನ್ನಡ ಸೇವೆಗಾಗಿ ಸ್ವತಃ ಕನ್ನಡ ಮನೆ ಸ್ಥಾಪನೆ ಮಾಡಿಕೊಂಡು ನೂರಾರು ಸಾಹಿತ್ಯಗೋಷ್ಟಿಗಳನ್ನು ಮಾಡಿರುವ ಕೊರ‌್ಲಕುಂಟೆ ತಿಪ್ಪೇಸ್ವಾಮಿ ಅವರ ಆಯ್ಕೆ ಬಯಸಿ ಚುನಾವಣೆ ಪ್ರಕ್ರಿಯೆ ಆರಂಭ ಮಾಡಿದ್ದೇವೆ. ಹೆಸರಾಂತ ಶ್ರೀಕ್ಷೇತ್ರ ನಾಯಕನಹಟ್ಟಿ ತಿಪ್ಪೇಸ್ವಾಮಿ ರಥೋತ್ಸವದ ದಿನದಂದು ನಾಮಪತ್ರ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಯುವ ವೇದಿಕೆ ತಾಲೂಕು ಅಧ್ಯಕ್ಷ ಯಲಗಟ್ಟೆ ಯೋಗೇಶ, ಕರವೇ ಹೋರಾಟಗಾರ ಟಿ.ಜೆ. ತಿಪ್ಪೇಸ್ವಾಮಿ, ಚಿನ್ಮೂಲಾದ್ರಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಆರ್. ದಯಾವತಿ, ಜಿಲ್ಲಾ ನವ ಜಾಗೃತಿ ಕಾರ್ಯದರ್ಶಿ ಯಾದಲಗಟ್ಟೆ ಜಗನ್ನಾಥ, ಕಲಾವಿದ ಗೋಂದಾಳಪ್ಪ, ಹಾಸ್ಯಕವಿ ಜಗನ್ನಾಥ, ದೊಡ್ಡ ಉಳ್ಳಾರ್ತಿ ಗೌರೀಶ, ಸಿ.ಜಿ. ತಿಪ್ಪೇಸ್ವಾಮಿ, ಎಚ್. ಲಂಕಪ್ಪ, ಆರ್. ಮಂಜುನಾಥ, ವಿ. ಬೆಟ್ಟಪ್ಪ, ಭೀಮಣ್ಣ ಮತ್ತಿತರರು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BayaluseeBayaluseeme NewsChallakereChitradurga NewsKannada News WebsiteLatest News Kannadaಕೊರ‌್ಲಕುಂಟೆ ತಿಪ್ಪೇಸ್ವಾಮಿಚಳ್ಳಕೆರೆಚಿತ್ರದುರ್ಗಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ಬಯಲುಸೀಮೆಸುದ್ಧಿ
Share200Tweet123Send
Previous Post

ಮಾಜಿ ಪ್ರಧಾನಿ ದೇವೇಗೌಡ ದಂಪತಿಗೆ ಕೊರೋನಾ ಪಾಸಿಟಿವ್

Next Post

ಕೈವಾರ ತಾತಯ್ಯ ಜಯಂತಿ: ಪತ್ರ ಚಳುವಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೈವಾರ ತಾತಯ್ಯ ಜಯಂತಿ: ಪತ್ರ ಚಳುವಳಿ

ಕೈವಾರ ತಾತಯ್ಯ ಜಯಂತಿ: ಪತ್ರ ಚಳುವಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

June 2, 2026
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

June 2, 2026
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

June 2, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL