No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಾಮಚಂದ್ರಾಪುರ ಮಠಕ್ಕೆ ಬ್ಲ್ಯಾಕ್‍ಮೇಲ್: ಆರೋಪ ಕೈಬಿಡುವಂತೆ ಕೋರಿದ್ದ ಅರ್ಜಿ ವಜಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2021
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಶ್ರೀ ರಾಮಚಂದ್ರಾಪುರ ಮಠಕ್ಕೆ 10 ಕೋಟಿ ರೂಪಾಯಿ ಬ್ಲ್ಯಾಕ್‍ಮೇಲ್ ಮಾಡಿದ ಆರೋಪದಲ್ಲಿ ತಮ್ಮ ವಿರುದ್ಧದ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ರಾಜು ಅಡಿ ಸೇರಿದಂತೆ ಐವರು ಆರೋಪಿಗಳು ಮಡಿದ್ದ ಮನವಿಯನ್ನು ಬೆಂಗಳೂರು ನಗರ ನ್ಯಾಯಾಲಯ ತಿರಸ್ಕರಿಸಿದೆ.

“ಶ್ರೀಮಠದ ಧರ್ಮಚಕ್ರ ಟ್ರಸ್ಟ್‍ನಲ್ಲಿ ಅವ್ಯವಹಾರ ಆಗಿದೆ ಎಂದು ರಾಜ್ಯ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇವೆ; ಅದು ವಿಚಾರಣೆಗೆ ಬರಲಿದ್ದು, ಮಠದ ಮರ್ಯಾದೆ ಹರಾಜು ಹಾಕುತ್ತೇವೆ” ಎಂದು ಪ್ರಕರಣದ ಆರೋಪಿಗಳು ಶ್ರೀಮಠದ ಭಕ್ತರಿಗೆ ದೂರವಾಣಿ ಕರೆ ಮಾಡಿ, ಪಿಐಎಲ್ ವಾಪಾಸು ಪಡೆಯಬೇಕಿದ್ದರೆ 10 ಕೋಟಿ ರೂಪಾಯಿ ನೀಡುವಂತೆ ಒತ್ತಾಯಿಸಿದ್ದರು. ಈ ಸಂಬಂಧ ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿನಗರ ಠಾಣೆಯಲ್ಲಿ ದೂರು ನೀಡಿದ್ದರು.
ತಕ್ಷಣ ಕಾರ್ಯಪ್ರವೃತ್ತರಾದ ಗಿರಿನಗರ ಪೊಲೀಸರು ಕುಟುಕು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದರು. ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಿ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ ಚಾರ್ಜ್‍ಶೀಟ್ ಸಲ್ಲಿಸಲಾಗಿತ್ತು. ನ್ಯಾಯಾಲಯದಲ್ಲಿ ಚಾರ್ಜ್ ಫ್ರೇಮಿಂಗ್ ಹಂತಕ್ಕೆ ಬಂದಿತ್ತು.

ಈ ಮಧ್ಯೆ ಆರೋಪಿಗಳಾದ ರಾಜಗೋಪಾಲ ಅಡಿ, ಶೇಷಾನಂದ ವಿಶ್ವೇಶ್ವರ ಅಡಿ, ಗೋಪಾಲ ಸದಾಶಿವ ಗಾಯತ್ರಿ, ಅಮಿತ್ ನಾಡಕರ್ಣಿ ಮತ್ತು ಗಣಪತಿ ಗಜಾನನ ಹಿರೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ತಮ್ಮ ಹೆಸರನ್ನು ಪ್ರಕರಣದಿಂದ ಕೈಬಿಡಬೇಕು ಎಂದು ಕೋರಿದ್ದರು. ನ್ಯಾಯಾಲಯ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮತ್ತು ಜಾರ್ಜ್ ಫ್ರೇಮಿಂಗ್‍ಗೆ ತಡೆ ನೀಡುವಂತೆ ಪ್ರಧಾನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಪರಾಮರ್ಶನಾ ಅರ್ಜಿ ಸಲ್ಲಿಸಲಾಗಿತ್ತು. (ಸಿಆರ್‍ಐ.ಆರ್.ಪಿ.607/2019).
ಈ ಬಗ್ಗೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ, ಆರೋಪಿಗಳ ಅರ್ಜಿಯನ್ನು ವಜಾ ಮಾಡಿದೆ. ಭಾರತದ ಅಪರಾಧ ದಂಡಸಂಹಿತೆಯ ಸೆಕ್ಷನ್ 239ರ ಅನ್ವಯ, ಆರೋಪಿಗಳ ವಿರುದ್ಧ ಮಾಡಿರುವ ಆರೋಪ ಆಧಾರರಹಿತ ಎಂದು ಮ್ಯಾಜಿಸ್ಟ್ರೇಟರಿಗೆ ಮನವರಿಕೆಯಾದಲ್ಲಿ ಮಾತ್ರ ಅವರನ್ನು ಪ್ರಕರಣದಿಂದ ಕೈಬಿಡಬಹುದಾಗಿದೆ. ಆರೋಪಿಗಳ ವಿರುದ್ಧ ಚಾರ್ಜ್ ಫ್ರೇಮ್ ಮಾಡಲು ಅಗತ್ಯವಾದ ಸಾಕಷ್ಟು ಪುರಾವೆಗಳು ಇರುವುದನ್ನು ವಿಚಾರಣಾ ನ್ಯಾಯಾಲಯ ದೃಢಪಡಿಸಿದೆ ಎಂದು ಬೆಂಗಳೂರಿನ 64ನೇ ಹೆಚ್ಚುವರಿ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶ ರಾಜೇಶ್ವರ ತೀರ್ಪಿನಲ್ಲಿ ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUKannada News WebsiteLatest News KannadaRamachandra Pura Muttನ್ಯಾಯಾಲಯಬೆಂಗಳೂರುಶ್ರೀ ರಾಮಚಂದ್ರಾಪುರ ಮಠಹೈಕೋರ್ಟ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Ugadi Special || ಯುಗಾದಿ ವರ್ಷ ಭವಿಷ್ಯ || Varsha Bhavishya in Kannada || Plava Samvatsara Predictions

Next Post

2021-2022ರ ಫ್ಲವ ನಾಮ ಸಂವತ್ಸರದಲ್ಲಿ ಎಷ್ಟು ಗ್ರಹಣ ಸಂಭವಿಸಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2021-2022ರ ಫ್ಲವ ನಾಮ ಸಂವತ್ಸರದಲ್ಲಿ ಎಷ್ಟು ಗ್ರಹಣ ಸಂಭವಿಸಲಿದೆ?

2021-2022ರ ಫ್ಲವ ನಾಮ ಸಂವತ್ಸರದಲ್ಲಿ ಎಷ್ಟು ಗ್ರಹಣ ಸಂಭವಿಸಲಿದೆ?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL