Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸೇವಾ ಮನೋಭಾವನೆಯಿಂದ ಮಾತ್ರ ಸ್ನೇಹಜೀವಿ ಬಳಗ ಸೇರಿ: ಉಮೇಶ್ ಕರೆ

ಎಎಪಿಯ 34 ಹಾಗೂ 7 ಗ್ರಾಮ ಪಂಚಾಯ್ತಿ ಸದಸ್ಯರು ಸ್ನೇಹಜೀವಿ ಬಳಗಕ್ಕೆ ಸೇರ್ಪಡೆ

April 5, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಮಗೆ ಎಲ್ಲವನ್ನೂ ನೀಡಿರುವ ಈ ಸಮಾಜಕ್ಕೆ ಸೇವೆ ಮಾಡುವ ಮನೋಭಾವನೆಯಿಂದ ಮಾತ್ರ ಸ್ನೇಹ ಜೀವಿ ಬಳಗಕ್ಕೆ ಯಾರು ಬೇಕಾದರೂ ಸೇರ್ಪಡೆಗೊಳ್ಳಬಹುದು ಎಂದು ಪೊಲೀಸ್ ಉಮೇಶ್ ಕರೆ ನೀಡಿದರು.

7 ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಎಎಪಿ ತೊರೆದ 34 ಮಂದಿ ಸ್ನೇಹಜೀವಿ ಬಳಗಕ್ಕೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಸೇವಾ ಕಾರ್ಯವನ್ನು ಗುರುತಿಸಿ ಎಲ್ಲ ಜಾತಿ, ಧರ್ಮದವರು ಸ್ನೇಹ ಜೀವಿ ಬಳಗಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಚಾರ. ನಮ್ಮ ಬಳಗ ಜಾತ್ಯತೀತವಾಗಿ ಬೆಳೆಯುತ್ತಿದ್ದು, ಸೇವಾ ಮನೋಭಾವನೆಯಿರುವವರು ಮಾತ್ರ ಸೇರ್ಪಡೆಗೊಳ್ಳಬಹುದು ಎಂದರು.

ಸ್ನೇಹ ಜೀವಿ ಬಳಗದ ವತಿಯಿಂದ ಕೊಡುಗೆಯಾಗಿ ನೀಡಿರುವ ಆಂಬುಲೆನ್ಸ್‌ ಸಾವಿರಾರು ಮಂದಿಗೆ ಸಹಾಯವಾಗುತ್ತಿದೆ. ಇದರಿಂದ ಪ್ರೇರಿತಗೊಂಡು ಮುಂದಿನ ದಿನಗಳಲ್ಲಿ ಇನ್ನೂ 2-3 ಆಂಬುಲೆನ್ಸ್‌ ಓಡಿಸುವ ಚಿಂತನೆ ನಡೆದಿದೆ ಎಂದರು.
ಇನ್ನು, ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸ್ನೇಹ ಜೀವಿ ಬಳಗದ ವತಿಯಿಂದ ನಿರಂತರವಾಗಿ ಆಹಾರ ಪೊಟ್ಟಣ ವಿತರಣೆ, ನಿರಾಶ್ರಿತರಿಗೆ ಸಹಾಯ ಹಸ್ತ ಚಾಚಿರುವುದೂ ಸೇರಿದಂತೆ ಹಲವು ರೀತಿಯಲ್ಲಿ ಸಮಾಜಕ್ಕೆ ನೆರವಾಗಿದ್ದೇವೆ. ಇಂತಹ ಸೇವಾ ಕಾರ್ಯಗಳನ್ನು ಮುಂದಿನ ದಿನಗಳಲ್ಲೂ ಹೆಚ್ಚಾಗಿ ನಡೆಸಲಿದ್ದು, ಎಲ್ಲರೂ ನಮ್ಮೊಂದಿಗೆ ಕೈಜೋಡಿಸಿ ಎಂದು ವಿನಂತಿಸಿದರು.

ಇತ್ತೀಚೆಗೆ ಅಮ್ ಆದ್ಮಿ ಪಕ್ಷ ತೊರೆದ ವಿ. ವಿನೋದ್,ಮುಳ್ಕೆರೆ ಲೋಕೇಶ್, ಕಾಂತದಿನೇಶ್ ಹಾಗೂ ಪ್ರದೀಪ್ ಅವರುಗಳು ಸ್ನೇಹಜೀವಿ ಬಳಗೆಕ್ಕೆ ಸೇರ್ಪಡೆಗೊಂಡರು.
ಇನ್ನು, ಇತ್ತೀಚೆಗೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ನೇಹಜೀವಿ ಬಳಗದ ವತಿಯಿಂದ ಸ್ಪರ್ಧಿಸಿ ಜಯಗಳಿಸಿದ ಕಲ್ಲಹಳ್ಳಿಯ ಧನುಂಜಯ, ದೇವರಹಳ್ಳಿಯ ನಂದಿನಿ ಬಾಯಿ, ಕಾರೆಹಳ್ಳಿಯ ಜಯಮ್ಮ ಹಾಗೂ ಧರ್ಮಣ್ಣ, ಕಾಳಿಂಗನಹಳ್ಳಿಯ ರೂಪ, ನಾಗತಿಬೆಳಗೊಳಿನ ಲಕ್ಷ್ಮೀ ಹಾಗೂ ಮಂಜುಳ ಅವರುಗಳನ್ನು ಸ್ನೇಹಜೀವಿ ಉಮೇಶ್ ಅವರು ಅಭಿನಂದಿಸಿದರು.

ಸ್ನೇಹಜೀವಿ ಬಳಗದ ಸತೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Aam Aadmi PartyBhadravathiCorona LockDownKannada News WebsiteLatest News KannadaLocal NewsMalnad NewsShimogaShivamogga Newsಅಮ್ ಆದ್ಮಿ ಪಕ್ಷಉಕ್ಕಿನನಗರಿಕೊರೋನಾ ಲಾಕ್ ಡೌನ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸ್ನೇಹ ಜೀವಿ ಬಳಗ
Previous Post

ಮೈಸೂರಿಗೆ ಸದ್ಯದಲ್ಲೇ ಇನ್ನೂ 1 ಲಕ್ಷ ಕೋವೀಡ್ ಲಸಿಕೆ: ಎಸ್.ಟಿ. ಸೋಮಶೇಖರ್

Next Post

ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಕುಮಾರ್ ಬಂಗಾರಪ್ಪ ಹಸಿರು ನಿಶಾನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಕುಮಾರ್ ಬಂಗಾರಪ್ಪ ಹಸಿರು ನಿಶಾನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!