No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಫ್ಲಿಪ್ ಕಾರ್ಟ್ ಮತ್ತು ಮಹೀಂದ್ರ ಲಾಜಿಸ್ಟಿಕ್ಸ್ ಇಡಿಇಎಲ್ ಜೊತೆ ಒಪ್ಪಂದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2021
in ಬೆಂಗಳೂರು ನಗರ, ವಾಣಿಜ್ಯ
0
ಫ್ಲಿಪ್ ಕಾರ್ಟ್ ಮತ್ತು ಮಹೀಂದ್ರ ಲಾಜಿಸ್ಟಿಕ್ಸ್ ಇಡಿಇಎಲ್ ಜೊತೆ ಒಪ್ಪಂದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಭಾರತದ ಸ್ವದೇಶಿ ಈ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್, ಮಹೀಂದ್ರ ಲಾಜಿಸ್ಟಿಕ್ಸ್ ಲಿಮಿಟೆಡ್ (ಎಂಎಲ್ಎಲ್)ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದನ್ನು ಇಂದು ಘೋಷಣೆ ಮಾಡಿದೆ. ಈ ಒಪ್ಪಂದದ ಉದ್ದೇಶವೆಂದರೆ ದೇಶಾದ್ಯಂತ ಫ್ಲಿಪ್ ಕಾರ್ಟ್ ನ ಲಾಜಿಸ್ಟಿಕ್ಸ್ ಗೆ ಎಲೆಕ್ಟ್ರಿಕ್ ವಾಹನಗಳ ನಿಯೋಜನೆ ಮಾಡಿಕೊಳ್ಳುವುದಾಗಿದೆ.

2030 ರ ವೇಳೆಗೆ 25,000 ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳ(ಇವಿಗಳು)ನ್ನು ನಿಯೋಜನೆ ಮಾಡಿಕೊಳ್ಳುವ ಮೂಲಕ ಸಂಪೂರ್ಣವಾಗಿ ಎಲೆಕ್ಟ್ರಿಕ್ ಸಾರಿಗೆಯನ್ನು ಅಳವಡಿಸಿಕೊಳ್ಳುವ ಬದ್ಧತೆಯನ್ನು ಫ್ಲಿಪ್ ಕಾರ್ಟ್ ಹೊಂದಿದೆ. ಇದರ ಅಂಗವಾಗಿ ಮಹೀಂದ್ರ ಲಾಜಿಸ್ಟಿಕ್ಸ್ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಮಹೀಂದ್ರ ಲಾಜಿಸ್ಟಿಕ್ಸ್ ವಿವಿಧ ಒಇಎಂಗಳ ಜತೆಗೆ ಮಹತ್ವದ ಪಾತ್ರ ವಹಿಸಲಿದೆ ಮತ್ತು ಫ್ಲಿಪ್ ಕಾರ್ಟ್ ನ ಸಾರಿಗೆ ವ್ಯವಸ್ಥೆಯನ್ನು ಸುಸ್ಥಿರ ಸಾರಿಗೆ ವ್ಯವಸ್ಥೆಯಾದ ಇವಿಗಳಿಗೆ ರೂಪಾಂತರಗೊಳ್ಳಲು ಬೆಂಬಲವಾಗಿ ನಿಲ್ಲಲಿದೆ.

ಸುಸ್ಥಿರವಾದ ವ್ಯವಹಾರ ಪದ್ಧತಿಗಳತ್ತ ಪರಸ್ಪರ ಬದ್ಧತೆ ಮತ್ತು ದೂರದೃಷ್ಟಿಯೊಂದಿಗೆ ಮಹೀಂದ್ರ ಲಾಜಿಸ್ಟಿಕ್ಸ್ ತನ್ನದೇ ಸ್ವಂತ ಎಲೆಕ್ಟ್ರಿಕ್ ಡೆಲಿವರಿ ಬ್ರ್ಯಾಂಡ್ ಇಡಿಇಎಲ್ ಅನ್ನು 2020ರ ಅಂತ್ಯದ ವೇಳೆಗೆ ಆರಂಭಿಸಿದೆ. ಇಡಿಇಎಲ್ ಗ್ರಾಹಕ ಕಂಪನಿಗಳು & ಈ-ಕಾಮರ್ಸ್ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ಹೊಂದಿದ್ದು, ಭಾರತದಲ್ಲಿನ ಆರು ನಗರಗಳಲ್ಲಿನ ಕಟ್ಟಕಡೆಯ ಗ್ರಾಹಕನಿಗೂ ವಿತರಣೆ ಸೇವೆಯನ್ನು ಒದಗಿಸುತ್ತಿದೆ.

ಇಡಿಇಎಲ್ ಮೂಲಕ ಎಂಎಲ್ಎಲ್ ಫ್ಲಿಪ್ ಕಾರ್ಟ್ ಗ್ರೀನ್ ಸಪ್ಲೈ ಚೇನ್ ಅನ್ನು ಸೃಷ್ಟಿಸುವ ತನ್ನ ಜರ್ನಿಯಲ್ಲಿ ದೊಡ್ಡ ಇವಿಗಳನ್ನು ನಿಯೋಜನೆ ಮಾಡುವುದಲ್ಲದೇ, ಇವಿ ನಿಯೋಜನೆ ಮತ್ತು ದೇಶಾದ್ಯಂತ ಕಾರ್ಯಾಚರಣೆಗಳಿಗೆ ಅನುಕೂಲಕರವಾದ ವಾತಾವರಣವನ್ನು ಸೃಷ್ಟಿ ಮಾಡುತ್ತದೆ. ಇದರಲ್ಲಿ ಮೂಲಸೌಕರ್ಯ ಮತ್ತು ಚಾರ್ಜಿಂಗ್ ಸ್ಟೇಷನ್ ಗಳು, ಪಾರ್ಕಿಂಗ್ ಲಾಟ್ ಗಳು, ತರಬೇತಿ ಸ್ಥಳಗಳು, ರೂಟ್ ಪ್ಲಾನಿಂಗ್ ಮತ್ತು ಬ್ಯಾಟರಿ ಸ್ವಾಪಿಂಗ್ ಸ್ಟೇಷನ್ ಗಳ ನಿರ್ಮಾಣವೂ ಸೇರಿದೆ. ಮತ್ತೊಂದು ಪ್ರಮುಖವಾದ ಆದ್ಯತಾ ವಲಯವೆಂದರೆ ತಂತ್ರಜ್ಞಾನ ಮತ್ತು ಕಂಟ್ರೋಲ್ ಟಾವರ್ ಕಾರ್ಯಾಚರಣೆಗಳಿಂದ ಅತ್ಯುತ್ಕೃಷ್ಠವಾದ ಕಾರ್ಯದಕ್ಷತೆ ಮತ್ತು ವೆಚ್ಚ ಉಳಿತಾಯಕ್ಕೆ ಅವಕಾಶ ಮಾಡಿಕೊಡುತ್ತದೆ.

ಫ್ಲಿಪ್ ಕಾರ್ಟ್ ಈಗಾಗಲೇ ಅನೇಕ ಒಇಎಂಗಳ ಜತೆಗೆ ಪಾಲುದಾರಿಕೆಯನ್ನು ಹೊಂದಿದೆ ಮತ್ತು ತನ್ನ ಸಪ್ಲೈ ಚೇನ್ ನಲ್ಲಿ ಈಗಾಗಲೇ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ಅಳವಡಿಕೆ ಮಾಡಿಕೊಂಡಿದೆ. ಎಂಎಲ್ಎಲ್ ಇಡಿಇಎಲ್ ನೊಂದಿಗೆ ಕಂಪನಿಯ ಪಾಲುದಾರಿಕೆಯೊಂದಿಗೆ ಈ ಕಾರ್ಯಚಟುವಟಿಕೆಯನ್ನು ಮತ್ತಷ್ಟು ಕ್ರಿಯಾಶೀಲ ಮಾಡಲಿದೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಿಯೋಜನೆ ಮಾಡಲು ನೆರವಾಗುತ್ತದೆ. ಇದಲ್ಲದೇ, ಮೂಲಸೌಕರ್ಯ ಮತ್ತು ತಂತ್ರಜ್ಞಾನ ಬೆಂಬಲವನ್ನು ಮೇಲ್ಮಟ್ಟಕ್ಕೆ ಹೆಚ್ಚಳ ಮಾಡಿಕೊಳ್ಳಲು ನೆರವಾಗುತ್ತದೆ. ಚಾರ್ಜಿಂಗ್ ತಾಣಗಳು, ಟ್ರ್ಯಾಕಿಂಗ್, ಅಸೆಟ್, ಸುರಕ್ಷತೆ ಮತ್ತು ವೆಚ್ಚದ ವಿಚಾರದಲ್ಲಿ ಕಂಪನಿಗೆ ಸಾಕಷ್ಟು ಉಪಯೋಗವಾಗಲಿದೆ.

ಎಂಎಲ್ಎಲ್ ತನ್ನ ಎಲೆಕ್ಟ್ರಿಕ್ ವಿತರಣೆ ಬ್ರ್ಯಾಂಡ್ ಆಗಿರುವ ಇಡಿಇಎಲ್ ಅಡಿ ವಿವಿಧ ಮಾದರಿಯ ಮತ್ತು ವರ್ಗಗಳ ಎಲೆಕ್ಟ್ರಿಕ್ ವಾಹನಗಳನ್ನು ಒಇಎಂಗಳ ಮೂಲಕ ಪಡೆದುಕೊಳ್ಳಲಿದೆ. ಇಡಿಇಎಲ್ ಈಗಾಗಲೇ ಇವಿಗಳನ್ನು ದೊಡ್ಡ ಮಟ್ಟದಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ಇದೀಗ ಫ್ಲಿಪ್ ಕಾರ್ಟ್ ನ ಉದ್ದೇಶಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಗಣನೀಯ ಪ್ರಮಾಣದಲ್ಲಿ ಈ ಕಾರ್ಯಾಚರಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇಡಿಇಎಲ್ ಬೆಂಗಳೂರು, ಮುಂಬೈ, ದೆಹಲಿ, ಪುಣೆ, ಕೊಲ್ಕತ್ತಾ ಮತ್ತು ಹೈದ್ರಾಬಾದ್ ನಗರಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಈ ವರ್ಷದ ಅಂತ್ಯದ ವೇಳೆಗೆ ಪ್ರಮುಖ 20 ನಗರಗಳಲ್ಲಿ ಕಾರ್ಯಾಚರಣೆಯನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದೆ.

ಹೇಮಂತ್ ಬದ್ರಿ, ಎಸ್ ವಿಪಿ ಸಪ್ಲೈ ಚೇನ್, ಫ್ಲಿಪ್ ಕಾರ್ಟ್ ಗ್ರೂಪ್ ಅವರು ಮಾತನಾಡಿ, ಫ್ಲಿಪ್ ಕಾರ್ಟ್ ನ ದೊಡ್ಡ ಮಟ್ಟದ ಸುಸ್ಥಿರತೆಯ ಗುರಿಯನ್ನು ತಲುಪಲು ಲಾಜಿಸ್ಟಿಕ್ಸ್ ನ ವಿದ್ಯುದ್ದೀಕರಣ ಬಹುಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ನಾವು ಮಹೀಂದ್ರ ಲಾಜಿಸ್ಟಿಕ್ಸ್ ಅನ್ನು ಲಾಜಿಸ್ಟಿಕ್ ಪಾಲುದಾರರನ್ನಾಗಿ ಮಾಡಿಕೊಳ್ಳುತ್ತಿರುವುದಕ್ಕೆ ಸಂತಸವೆನಿಸುತ್ತಿದೆ. 2030 ರ ವೇಳೆಗೆ ನಮ್ಮ ಸಾರಿಗೆ ವ್ಯವಸ್ಥೆಯನ್ನು ಸಂಪೂರ್ಣ ಎಲೆಕ್ಡ್ರಿಕ್ ಮಾಡುವ ಗುರಿಯನ್ನು ತಲುಪುವಲ್ಲಿ ಈ ಪಾಲುದಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಸಾಮೂಹಿಕ ಪ್ರಯತ್ನಗಳ ಮೂಲಕ ನಾವು ದೇಶಾದ್ಯಂತ ಇವಿ ಅಳವಡಿಕೆಯನ್ನು ಮಾಡಿಕೊಳ್ಳಲಿದ್ದೇವೆ ಮತ್ತು ನಮ್ಮ ಲಾಜಿಸ್ಟಿಕ್ಸ್ ಫ್ಲೀಟ್ ಅನ್ನು ಹಂತಹಂತವಾಗಿ ಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳಲಿದ್ದೇವೆ ಎಂದು ತಿಳಿಸಿದರು.

ಈ ಒಂದು ಮೈಲಿಗಲ್ಲಿನ ಬಗ್ಗೆ ಮಾತನಾಡಿದ ಎಂಎಲ್ಎಲ್ ನ ಸಿಇಒ & ಎಂಡಿ ರಾಮಪ್ರವೀಣ್ ಸ್ವಾಮಿನಾಥನ್ ಅವರು, ನಮ್ಮ ಆರ್ ಐಎಸ್ಇ ತತ್ತ್ವಶಾಸ್ತ್ರಕ್ಕೆ ಅನುಗುಣವಾಗಿ ಮಹೀಂದ್ರ ಲಾಜಿಸ್ಟಿಕ್ ಸುಸ್ಥಿರತೆಗೆ ಬದ್ಧವಾಗಿದೆ. ಇವಿ ಆಧಾರಿತ ಕಟ್ಟ ಕಡೆಯ ಮೈಲಿ ವಿತರಣಾ ಸೇವೆ ಸಲ್ಲಿಸಲು ಇಡಿಇಎಲ್ ಅನ್ನು ಅಳವಡಿಸಿಕೊಳ್ಳಲಾಗುತ್ತಿದೆ ಮತ್ತು ಗ್ರಾಹಕರಿಗೆ ಸುಸ್ಥಿರವಾದ, ವೆಚ್ಚ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನವನ್ನು ಸಕ್ರಿಯಗೊಳಿಸಿದ ಕಟ್ಟಕಡೆ ಮೈಲಿ ವಿತರಣಾ ಪರಿಹಾರವನ್ನು ಒದಗಿಸುತ್ತದೆ. ದೊಡ್ಡ ದೊಡ್ಡ ಗ್ರಾಹಕರೊಂದಿಗೆ ನಮ್ಮ ಆಳವಾದ ಸಹಭಾಗಿತ್ವದ ಆಧಾರದ ಮೇಲೆ ನಮ್ಮ ಜಾಲವನ್ನು ವಿಸ್ತರಿಸುವತ್ತ ನಾವು ಗಮನಹರಿಸುತ್ತೇವೆ. ಫ್ಲಿಪ್ ಕಾರ್ಟ್ ನೊಂದಿಗೆ ಮಾಡಿಕೊಂಡಿರುವ ಈ ಒಪ್ಪಂದದ ಬಗ್ಗೆ ಸಂತಸವೆನಿಸುತ್ತದೆ. ಈ ಸಹಭಾಗಿತ್ವವನ್ನು ದೀರ್ಘಾವಧಿವರೆಗೆ ನಾವು ಎದುರು ನೋಡುತ್ತೇವೆ’’ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCommercial NewsE CommerceFlip CartKannada News WebsiteLatest News KannadaMahindra Logistic LtdState Newsಈ-ಕಾಮರ್ಸ್ಫ್ಲಿಪ್ ಕಾರ್ಟ್ಬೆಂಗಳೂರುಮಹೀಂದ್ರ ಲಾಜಿಸ್ಟಿಕ್ಸ್ ಲಿಮಿಟೆಡ್
Share197Tweet123Send
Previous Post

ಹೆಸರು ಸ್ಮಾರ್ಟ್ ಸಿಟಿ… ಆದರೆ ಅದೇ ಇಲ್ಲ!

Next Post

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL