No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಮನವಮಿ ಪ್ರಯುಕ್ತ ಏ.16ರಿಂದ ಶ್ರೀಗಂಧ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 11, 2021
in ಶಿವಮೊಗ್ಗ
0
ರಾಮನವಮಿ ಪ್ರಯುಕ್ತ ಏ.16ರಿಂದ ಶ್ರೀಗಂಧ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಮನವಮಿಯ ಪ್ರಯುಕ್ತ ಶ್ರೀಗಂಧ, ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್ (ರಿ.) ಹಾಗೂ ನಾಟ್ಯಶ್ರೀ ಕಲಾ ತಂಡ (ರಿ.) ಇವರ ಸಂಯುಕ್ತಾಶ್ರಯದಲ್ಲಿ ಸ್ಮರಿಸಯ್ಯಾ ಶ್ರೀ ರಾಮಮಂತ್ರ ಎಂಬ ಶ್ರೀರಾಮನ ಧ್ಯೇಯವಾಕ್ಯದೊಂದಿಗೆ ಶ್ರೀರಾಮಾಯಣ ಕಥಾಮೃತ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗಂಧ ಸಂಚಾಲಕ ಬಿ.ಆರ್. ಮಧುಸೂದನ್ ಹೇಳಿದರು.

ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಏ.16 ರಿಂದ 22ರವರೆಗೆ ಶುಭಮಂಗಳ ಸಮುದಾಯಭವನದ ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗೆ 7:30ಕ್ಕೆ ಶ್ರೀ ಮಹಾಗಣಪತಿ ಹೋಮ, ಶ್ರೀಲಕ್ಷ್ಮೀ ನಾರಾಯಣ ಪಾರಾಯಣ, ವಾಲ್ಮೀಕಿ ರಾಮಾಯಣ ಪಾರಾಯಣ, ರಾಮತಾರಕ ಹೋಮ, ಹಾಗೂ ರಾಮಾಯಣದ ಏಳೂ ಕಾಂಡಗಳ ಪಾರಾಯಣಕ್ಕೆ ಮಹಾಸಂಕಲ್ಪ, ಬೆಳಗ್ಗೆ 9:30ಕ್ಕೆ ಪೂರ್ಣಾಹುತಿ ನಡೆಯಲಿದೆ ಎಂದು ತಿಳಿಸಿದರು.
ಮಾಜಿ ಸಭಾಪತಿ ಡಿ. ಎಚ್. ಶಂಕರಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ವೇದಿಕೆಯಲ್ಲಿ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೂಡ ಉಪಸ್ಥಿತರಿರಲಿದ್ದಾರೆ. ಉಳಿದಂತೆ ಎಲ್ಲಾ ದಿನದಂದು ವಿವಿಧ ಮಠಾಧೀಶರುಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದರು.

ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಶ್ರೀರಾಮನ ದಿವ್ಯ ಮಂದಿರಕ್ಕೆ ನಮ್ಮೆಲ್ಲರ ತನುಮನ ಸಮೇತರಾಗಿ ದೇಣಿಗೆಯನ್ನು ನಾವು ಈಗಾಗಲೇ ನೀಡಿರುತ್ತೇವೆ. ಈ ಶ್ರದ್ದಾ ಕಾರ್ಯದ ಜೊತೆ ಭಕ್ತ ಜನರ ಆಸ್ಥೆಯನ್ನು ಒಳಗೊಂಡ ಶ್ರೀರಾಮನಾಮ ಸ್ಮರಣೆ ನಡೆಸುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಶ್ರೀಗಂಧ ಸಂಸ್ಥೆ ಕೈಗೊಂಡಿದೆ ಎಂದರು.
ಕಾರ್ಯಕ್ರಮದ ಸಂಘಟಕರಾದ ವಿದ್ವಾನ್ ದತ್ತಮೂರ್ತಿ ಭಟ್ ಮಾತನಾಡಿ, ಪ್ರತಿದಿನ ಸಂಜೆ 5ರಿಂದ 6ರವರೆಗೆ ನಗರದ ವಿವಿಧ ಭಜನಾ ತಂಡಗಳಿಂದ ಭಜನೆ, 6ರಿಂದ 7ರವರೆಗೆ ನಾಡಿನ ವಿವಿಧ ಮಠಾಧೀಶರಿಂದ ಆಶೀರ್ವಚನ, ಪ್ರಖ್ಯಾತ ವಾಗ್ಮಿ ವೀಣಾ ಬನ್ನಂಜೆಯವರಿಂದ ಏಳೂ ಕಾಂಡಗಳ ಶ್ರೀರಾಮಾಯಣ ವ್ಯಾಖ್ಯಾನ ಮತ್ತು ಬಡಗು ಹಾಗೂ ತೆಂಕು ತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಶ್ರೀ ರಾಮಾಯಣ ಯಕ್ಷಗಾನ ಪ್ರದರ್ಶನವು ಸುಸಜ್ಜಿತವಾಗಿ ಸಿದ್ಧಗೊಳ್ಳುವ ವೇದಿಕೆಯಲ್ಲಿ ಜರುಗಲಿದೆ ಎಂದರು.

ಈ ಎಲ್ಲಾ ಕಾರ್ಯಕ್ರಮಕ್ಕೆ ಉಚಿತ ಪ್ರವೇಶದ ಜೊತೆಗೆ ಕೋವಿಡ್‌ನ ಸಾಮಾಜಿಕ ಅಂತರ ಪರಿಪಾಲನೆಯೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಾರ್ವಜನಿಕರೆಲ್ಲರೂ ಆಗಮಿಸಿ ಶ್ರೀರಾಮನ ಕೃಪೆಗೆ ಪಾತ್ರರಾಗಬೇಕಾಗಿ ಕೋರಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಶ್ರೀಗಂಧದ ಸದಸ್ಯರಾದ ಸಹನಾ ಚೇತನ್, ಚೇತನ್, ಅಶ್ವತ್ಥನಾರಾಯಣ ಶೆಟ್ಟಿ, ಎನ್.ಡಿ.ಸತೀಶ್, ಸ.ನ.ಮೂರ್ತಿ, ಆದರ್ಶ್ ಹಾಗೂ ರಾಜು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: D.H. SHANKARAMURTHYKannada News WebsiteLatest News KannadaLocal NewsMalnad NewsSahachetana NatyalayaShimogaShivamoggaShivamogga NewsShri RamanavamiShrigandhaಡಿ.ಎಚ್. ಶಂಕರಮೂರ್ತಿನಾಟ್ಯಶ್ರೀ ಕಲಾ ತಂಡಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀಗಂಧಶ್ರೀರಾಮನವಮಿ
Share201Tweet123Send
Previous Post

ಸೊರಬ: ಕೆರೆ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ

Next Post

ಸತ್ ಚಿಂತನೆಯ ಪುಸ್ತಕ ದಾನ ಮಾಡಲು ಬಯಸುತ್ತೀರಾ? ಹಾಗಾದರೆ ಇಲ್ಲಿಗೆ ನೀಡಿ, ಸದುಪಯೋಗವಾಗುತ್ತದೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸತ್ ಚಿಂತನೆಯ ಪುಸ್ತಕ ದಾನ ಮಾಡಲು ಬಯಸುತ್ತೀರಾ? ಹಾಗಾದರೆ ಇಲ್ಲಿಗೆ ನೀಡಿ, ಸದುಪಯೋಗವಾಗುತ್ತದೆ!

ಸತ್ ಚಿಂತನೆಯ ಪುಸ್ತಕ ದಾನ ಮಾಡಲು ಬಯಸುತ್ತೀರಾ? ಹಾಗಾದರೆ ಇಲ್ಲಿಗೆ ನೀಡಿ, ಸದುಪಯೋಗವಾಗುತ್ತದೆ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

May 21, 2026
ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

May 21, 2026
ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

May 21, 2026
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

May 21, 2026
MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!