No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸಿಬಿಎಸ್‌ಇ 10ನೆಯ ತರಗತಿ ಪರೀಕ್ಷೆ ರದ್ದು!

ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ಫಲಿತಾಂಶ: ಶಿಕ್ಷಣ ಸಚಿವಾಲಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 14, 2021
in ರಾಷ್ಟ್ರೀಯ
0
ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ ಎಂದು ತಿಳಿದುಬಂದಿದೆ.

ಸಲಹಾ ಮಂಡಳಿಯು ನಿಗದಿಪಡಿಸಿದ ಮಾನದಂಡದ ಆಧಾರದ ಮೇಲೆ ಹತ್ತನೆಯ ತರಗತಿಯ ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡಲಾಗುವುದು ಮತ್ತು ಹನ್ನೆರಡನೇ ತರಗತಿಯ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಮಂಡಳಿಯು ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ಫಲಿತಾಂಶವನ್ನು ಸಿದ್ಧಪಡಿಸಲಿದೆ ಎಂದು ಶಿಕ್ಷಣ ಸಚಿವಾಲಯದ (ಎಂಒಇ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಕಗಳ ಬಗ್ಗೆ ಅಸಮಾಧಾನವಿರುವ ಯಾವುದೇ ಅಭ್ಯರ್ಥಿಗೆ ಪರಿಸ್ಥಿತಿ ಅನುಕೂಲಕರವಾದಾಗ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದು. 12ನೆಯ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜೂನ್ 1ರ ನಂತರ ಪರಿಸ್ಥಿತಿಯ ಪರಿಶೀಲನೆ ನಡೆಸಿ ಪರೀಕ್ಷೆಗಳನ್ನು ನಡೆಸುವ ಮೊದಲು ಕನಿಷ್ಠ 15 ದಿನಗಳ ನೋಟೀಸ್ ನೀಡಲಾಗುತ್ತದೆ ಎನ್ನಲಾಗಿದೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯನ್ನು ನಿಯಂತ್ರಿಸಲು ಭಾರತ ಪ್ರಯತ್ನದಲ್ಲಿರುವಾಗ ಈ ನಿರ್ಧಾರ ಹೊರಬಿದ್ದಿದೆ. ಸಿಬಿಎಸ್‌ಇ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಈ ಹಿಂದೆ ಅಭಿಯಾನವನ್ನು ಪ್ರಾರಂಭಿಸಿದ್ದರು. ಮೇ 4 ರಂದು ಪ್ರಾರಂಭವಾಗಲಿರುವ ಬೋರ್ಡ್ ಪರೀಕ್ಷೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಇತರ ಹಿರಿಯ ಶಿಕ್ಷಣ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಈ ಪ್ರಕಟಣೆ ಹೊರಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CBSE 10th and 12thCBSE BoardCentral Education MinisterCorona VirusKannada News WebsiteLatest News KannadaNational NewsNew DelhiPM Narendara Modiಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ಕೊರೋನಾ ಸೋಂಕುನವದೆಹಲಿ
Share218Tweet123Send
Previous Post

ಕೊರೋನಾ 2ನೆಯ ಹಂತದ ಲಸಿಕೆ ಪಡೆದ ಈಶ್ವರಪ್ಪ

Next Post

ಕೊರೋನಾ ಎರಡನೆಯ ಅಲೆ: ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕೊರೋನಾ ಎರಡನೆಯ ಅಲೆ: ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

February 27, 2026
ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

February 27, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL