ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಎಂಆರ್‌ಎಸ್ ವಿವಿ ಕೇಂದ್ರದಿಂದ 11 ಕೆ.ವಿ. ಹೊಸ ಪೀಡರ್-5ರಲ್ಲಿ ಮಾರ್ಗ ಮುಕ್ತತೆ ನೀಡುವುದರಿಂದ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 17ರ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post