ಕಲ್ಪ ಮೀಡಿಯಾ ಹೌಸ್
ಸೊರಬ: ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ತುಡ್ನೂರು ಗ್ರಾಮದಲ್ಲಿ ಭಾನುವಾರ ಜರುಗಿದೆ.
ಶಂಶಾದ್ ಬಾನು ಬಾಷಾ ಸಾಬ್ (45) ಮೃತ ದುರ್ದೈವಿ. ಶುಂಠಿ ಕಣದಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವರದಿ: ಮುಹಮ್ಮದ್ ಆರೀಫ್ ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post