Read - < 1 minute
ಕಲ್ಪ ಮೀಡಿಯಾ ಹೌಸ್
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿ ಖಚಿತಪಡಿಸಿರುವ ಅವರು, ಲಘು ರೋಗ ಲಕ್ಷಣಗಳ ಅನುಭವದ ನಂತರ ಕೋವಿಡ್-19 ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.
ಇತ್ತೀಚಿಗೆ ತನ್ನ ಸಂಪರ್ಕಕ್ಕೆ ಬಂದವರು, ಕೂಡಲೇ ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ, ಸುರಕ್ಷಿತವಾಗಿ ಇರಿ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post