No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಕೋವಿಡ್ ನಿಯಂತ್ರಣ ತಪ್ಪಲು ಆಡಳಿತ ಮತ್ತು ವಿರೋಧ ಪಕ್ಷಗಳೇ ನೇರ ಹೊಣೆ: ಜಗದೀಶ್ ವಿ. ಸದಂ ಕಿಡಿ

kalpa News by kalpa News
April 22, 2021
in ಭದ್ರಾವತಿ
0
ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ರಾಜ್ಯದಲ್ಲಿ ಕೋವಿಡ್ ಎರಡನೆಯ ಅಲೆಯು ಈ ರೀತಿಯಲ್ಲಿ ಉಲ್ಬಣಾವಸ್ಥೆಗೆ ತಲುಪಲು ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ಗಳೇ ನೇರ ಹೊಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಕಿಡಿ ಕಾಡಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಸ್ಕಿ, ಬಸವಕಲ್ಯಾಣ ಹಾಗೂ ಸಿಂದಗಿ, ಬೆಳಗಾಂ ಲೋಕಸಭಾ ಉಪ ಚುನಾವಣೆಗಳನ್ನು ಕಳೆದ ಒಂದು ತಿಂಗಳಿನಿಂದ ಅತ್ಯಂತ ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದುಕೊಂಡಿರುವ ಈ ಎಲ್ಲ ಪಕ್ಷಗಳ ಪ್ರಮುಖ ನಾಯಕರುಗಳು ಒಬ್ಬರಿಗೊಬ್ಬರು ಕೆಸರೆರೆಚಿಕೊಂಡು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಇವರುಗಳ ಬೇಜವಬ್ದಾರಿ ನಡೆಯಿಂದಲೇ ರಾಜ್ಯದಲ್ಲಿ ಈಗ ಈ ರೀತಿಯ ಕೋವಿಡ್ ಎರಡನೆಯ ಅಲೆಯ ದುಸ್ಥಿತಿಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಜ್ಞರ ಸಮಿತಿಯು ಹಲವಾರು ವರದಿಗಳನ್ನು ನೀಡಿದರೂ ಸಹ ರಾಜ್ಯವು ಮುಂದೆ ಕೊರೋನಾ ನಿಯಂತ್ರಿಸಲು ಎದುರಿಸಬೇಕಾಗಿದ್ದ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸರ್ಕಾರದ ಮಂತ್ರಿಗಳು ಹಾಗೂ ವಿರೋಧ ಪಕ್ಷದ ಯಾವ ಪ್ರಮುಖ ನಾಯಕರುಗಳು ಅಂದಾಜಿಸಲಿಲ್ಲ. ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಚ್‌ನಲ್ಲಿ ನಡೆದ ಎರಡೂ ಸದನಗಳ ಅಧಿವೇಶನದಲ್ಲಿ ಸಹ ಚರ್ಚಿಸದೆ ಸದನದ ಸಮಯವನ್ನು ಹಾಳು ಮಾಡುವುದರಲ್ಲಿ ನಿರತರಾಗಿದ್ದರು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸರ್ಕಾರವನ್ನು ಭದ್ರಪಡಿಸಿಕೊಳ್ಳಲು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿ ತೋರಿಸುವುದೇ ನಮ್ಮ ಗುರಿ ಎಂಬಂತೆ ಮಾತನಾಡಿದರು. ಮೂರೂ ಪಕ್ಷಗಳ ಯಾವ ಶಾಸಕರುಗಳು ಸಹ ಮುಂದಾಗಬಹುದಾದ ಕೋವಿಡ್ ಎರಡನೇ ಅಲೆಯ ಅನಾಹುತಗಳ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಲೇ ಇಲ್ಲ. ಆರೋಗ್ಯ ಸಚಿವ ಸುಧಾಕರ್ ವ್ಯತಿರಿಕ್ತವಾಗಿ ಈ ಎಲ್ಲ ದುರವಸ್ಥೆಗೆ ರಾಜ್ಯದ ಜನತೆಯೇ ಕಾರಣ ಎಂದು ಆಪಾದಿಸುತ್ತಿದ್ದಾರೆ. ಸಚಿವರ ಬೇಜವಾಬ್ದಾರಿ ಹೇಳಿಕೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ ಎಂದಿದ್ದಾರೆ.

ಜನಸಾಮಾನ್ಯರು ಬೆಡ್, ಆಕ್ಸಿಜನ್, ಐಸಿಯುಗಳು ಸಿಗದೆ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಧಾರುಣವಾಗಿ ಸಾವನ್ನಪ್ಪುತ್ತ್ತಿದ್ದಾರೆ. ಮುಖ್ಯಮಂತ್ರಿಗಳಾದಿಯಾಗಿ ಮೂರೂ ಪಕ್ಷಗಳ ಪ್ರಮುಖ ನಾಯಕರುಗಳು ಈ ಎಲ್ಲಾ ದುರವಸ್ಥೆಗೆ ನೇರ ಹೊಣೆಗಾರರು ಎಂದು ಜಗದೀಶ್ ವಿ ಸದಂ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮಹಿಳಾ ಮುಖಂಡರಾದ ಶ್ರುತಿ ಪಿ.ಎಂ. ಕಾವೇರಿಪುರ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Aam admi partyBhadravathiKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaಆಮ್ ಆದ್ಮಿ ಪಕ್ಷಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶುಲ್ಕದಲ್ಲಿ ಶೇ.30ರಷ್ಟು ರಿಯಾಯ್ತಿಯೊಂದಿಗೆ ಮೇ.1ರಿಂದ ವಾಸವಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ

Next Post

ದಿನಸಿ ಸೇರಿ ಅಗತ್ಯ ಅಂಗಡಿ ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಡಿಸಿ ಶಿವಕುಮಾರ್

kalpa News

kalpa News

Next Post
ದಿನಸಿ ಸೇರಿ ಅಗತ್ಯ ಅಂಗಡಿ ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಡಿಸಿ ಶಿವಕುಮಾರ್

ದಿನಸಿ ಸೇರಿ ಅಗತ್ಯ ಅಂಗಡಿ ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!