ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರಸಭೆ ಚುನಾವಣೆ ಪ್ರಯುಕ್ತ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ವಾರ್ಡ್ ನಂ. 10, 11, 12, 15, 9, 17, 18, 22, 23, ಮತ್ತು 24ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಖಂಡ ಜಯಭೇರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಚಂದ್ರೇಗೌq ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















